ಲೋಕಲ್‌ ನ್ಯೂಸ್….ಸೆ.೨೬ರಿಂದ ಅಕ್ಟೋಬರ್ ೨೫ರವರೆಗೆ ಕಾಲು ಮತ್ತು ಬಾಯಿ ರೋಗದ‌ ಲಸಿಕೆ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಇಟಗಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಇಟಗಿಯ ರಾಮೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ ಸುಬ್ರಾಯ ಹೆಗಡೆ ಕೊಡ್ತಗಣಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಈ... Read more »

ನಗುವನ್ನು ಹರಾಜಿಗಿಡಲಾಗಿದೆ…..ಮಧುರ ಕಾವ್ಯ

ಕವನ ಸುಂದರಿ: ನಾಗರೇಖಾ ಗಾಂವಕರ: ನಗುವನ್ನು ಹರಾಜಿಗಿಡಲಾಗಿದೆ ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ  ನಗುವನ್ನು ಹರಾಜಿಗಿಡಲಾಗಿದೆ ಈ ನಗರದಲ್ಲಿ ನಗುವನ್ನೂ ಹರಾಜಿಗೆ... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

ಹಾಲು ಉತ್ಫಾದಕ ಸಂಘಗಳಿಗೆ ಲಾಭ

ಸಿದ್ದಾಪುರತಾಲೂಕಿನ ನಿಡಗೋಡ ಹಾಲು ಉತ್ಪಾದಕ ಸಹಕಾರಿ ಸಂಘ ಹಾಗೂ ಬಿಎಂಸಿ ಕೇಂದ್ರದ ೨೦೨೨-೨೩ನೇ ಸಾಲಿನಲ್ಲಿ ೨ಲಕ್ಷದ ೪೮ಸಾವಿರದ ೯೧೨ರೂಗಳಷ್ಟು ನಿಕ್ಕಿ ಲಾಭ ಹೊಂದಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಗೌಡರ್ ಹೂಕಾರ ತಿಳಿಸಿದರು.ನಿಡಗೋಡಿನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ವಾರ್ಷಿಕ... Read more »

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ... Read more »

ಮತಾಂಧ ಮೈತ್ರಿಗೆ ವಿರೋಧ ಶುರುವಾಯ್ತು ಜೆ.ಡಿ.ಎಸ್.‌ ರಾಜೀನಾಮೆ ಪರ್ವ!

ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆ ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ... Read more »

ganesha spl-ಗೌರಿ-ಗಣೇಶ್‌ ಹಬ್ಬ ವಿಶೇಶ ೨೦೨೩

Read more »

ಕೇಂದ್ರಕ್ಕಿಂತ ಮೊದಲು ರಾಜ್ಯದಲ್ಲಿ ಒ.ಬಿ.ಸಿ. ಮೀಸಲಾತಿ

ಕೇಂದ್ರದ ಮಹಿಳಾ ಮೀಸಲಿಗೆ ಬದಲಾಗಿ ರಾಜ್ಯಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ! ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಬೆಂಗಳೂರು: ಕೇಂದ್ರ ಸರ್ಕಾರವು ಬುಧವಾರ... Read more »

ಈ ಪ್ರೀತಿ ರಾಮಚಂದ್ರರನ್ನು ಘಟ್ಟ ಹತ್ತಿಸಿತು, ಗುಡ್ಡ ಇಳಿಸಿತು, ಕಡಲು ಕಾಣಿಸಿತು! ಹಾಡಿಸಿತು, ದಣಿಸಿತು, ಕುಣಿಸಿತು,ಮಲಗಿಸಿತು.!‌

ಅತಿ ಸಾಮಾನ್ಯ ಕುಟುಂಬದ ಹುಡುಗರೇ ಹೀಗೆ ಅವರಿವರನ್ನು ನೋಡಿ ʼಏನೋ ಮಾಡಬೇಕು, ಎಂದುಕೊಂಡು ಹೊರಟು ಬಿಡುತ್ತಾರೆ. ನಂತರ ಬದುಕು ಅವರನ್ನು ಎಲ್ಲೋ ಮುಟ್ಟಿಸಿ ಮಜಾ ನೋಡು ಎನ್ನುತ್ತದೆ. ಇಂಥ ಸಹಸ್ರಾರು ಜನರಂತೆ ಓಡಿ ಹೋದವರು ನಮ್ಮೂರಿನ ಕಾನಗೋಡು ಪರಮೇಶ್ವರ ಭಾಗವತ,... Read more »

ಪ್ರಧಾನಿ ಮೋದಿ ಒಬಿಸಿ ವಿರೋಧಿಯೆ?

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು: ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ... Read more »

ಭೇಷ್‌ ಸಿರಾಜ್‌,ಭೇಶ್…..

ಬಹುಮಾನದ ಹಣವನ್ನು ಕ್ರೀಡಾಂಗಣದ ಸಿಬ್ಬಂದಿಗೆ ನೀಡಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದ ವೇಗಿ ಸಿರಾಜ್! ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು  6 ವಿಕೆಟ್‌ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು... Read more »