ಅರಣ್ಯ ಸಂರಕ್ಷಣಾ ಕಾಯಿದೆಯನ್ನು ಸಡಿಲಗೊಳಿಸಬಾರದು -ಅಹೆಆ

ಅರಣ್ಯ ಸಂರಕ್ಷಣಾ ಕಾಯಿದೆಯನ್ನು ಬಲಹೀನಮಾಡಬಾರದೆಂದು ಪತ್ರ ಬರೆದವರಲ್ಲಿ ತಾನೂ ಒಬ್ಬ ಎಂದಿರುವ ಪರಿಸರವಾದಿ ಅನಂತಹೆಗಡೆ ಆಶೀಸರ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಅರಣ್ಯ ಹಕ್ಕು ಸಂರಕ್ಷಣಾ ಕಾಯಿದೆ ಅರಣ್ಯ ಸಂರಕ್ಷಣೆ ವಿರೋಧಿ ಕೆಲಸಗಳಿಗೆ ಬಲಕೊಟ್ಟುಬಿಡುತ್ತೇನೋ ಎನ್ನುವ ಸಂಶಯ ನಮಗೆ ಬಂದಿದೆ.... Read more »

೨೩ ಗ್ರಾ.ಪಂ.ಗಳಲ್ಲಿ ೧೫ ಕಾಂಗ್ರೆಸ್, ೧ ಜಾ.ದಳ,೬ ಬಿ.ಜೆ.ಪಿ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು

ಸಿದ್ದಾಪುರ: ತಾಲೂಕಿನ 12 ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ ಇಂದು ನಡೆಯಿತು.ಗ್ರಾಮ ಪಂಚಾಯಿತಿ, ಅಧ್ಯಕ್ಷ, ಉಪಾಧ್ಯಕ್ಷ ರ ಯಾದಿ ಈ ರೀತಿ ಇದೆ. ನಿಲ್ಕುಂದ- ರಾಜಾರಾಮ ರಾಮಚಂದ್ರ ಹೆಗಡೆ , ಉಪಾಧ್ಯಕ್ಷ ರಾಗಿ... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

ಕಾರವಾರ: ನೌಕಾನೆಲೆಯ ಟಗ್ ಬೋಟ್‌ನಲ್ಲಿ ಅಗ್ನಿ ಅವಘಡ

ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ... Read more »

ಲೋಕಾಯುಕ್ತ ನಿರ್ಲಕ್ಷಿಸಿದರೆ….ಅಪಾಯ!

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ... Read more »

ಕೆ.ಪಿ.ಹೆಗಡೆಯವರಿಗೆ ಅನಂತಶ್ರೀ ಪ್ರಶಸ್ತಿ ಘೋಷಣೆ

ಸಿದ್ದಾಪುರಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆಯವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಅನಂತ ಹೆಗಡೆ ಹೆಸರಿನಲ್ಲಿ ನೀಡಲಾಗುವ ಅನಂತಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಕಳೆದ... Read more »

ಅನುಮಾನವಿದ್ದರೆ ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ; ಧರ್ಮ ಉಳಿಯಬೇಕು ಅಷ್ಟೇ!

ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಶಿವಮೊಗ್ಗ : ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ.... Read more »

ಸಹಕಾರಿಧುರೀಣ ಶಂಕರಗೌಡ ಪಾಟೀಲ್ tms ಭೇಟಿ

ಸಿದ್ದಾಪುರ , ಹಿರಿಯ ಸಹಕಾರಿಧುರೀಣ ಶಂಕರಗೌಡ ಪಾಟೀಲ್ ಬೈಲಹೊಂಗಲ ಸ್ಥಳೀಯ ಟಿ.ಎಂ.ಎಸ್‌ಸಿದ್ದಾಪುರಕ್ಕೆ ಭೇಟಿ ನೀಡಿ ,ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.ಟಿ.ಎಂಎಸ್‌ಕಾರ್ಯಚಟುವಟಿಕೆಕುರಿತು ಪ್ರಶಂಸೆ ವ್ಯಕ್ತಪಡಿಸಿದರು.ಟಿ.ಎಂ.ಎಸ್‌ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ಮಾತನಾಡಿ ಶಂಕರಗೌಡ ಪಾಟೀಲ್‌ ಸಹಕಾರ ಮಾರಾಟ ಮಹಾಮಂಡಳ , ಕೆ.ಎಂ.ಎಫ್ , ಎಸ್.ಎಲ್.ಡಿ.ಬ್ಯಾಂಕ್‌ಗಳ... Read more »

ದೇಶ ಪ್ರೇಮವೆಂದರೆ…..

ತಾಯಿ, ಪಾಲಕರು ಮತ್ತು ಶಿಕ್ಷಕರ ಋಣ ತೀರಿಸಲು ಒಂದು ಜನ್ಮ ಸಾಲದು ಎಂದಿರುವ ನಿವೃತ್ತ ಸೈನಿಕ ಗೋವಿಂದ ಹರ್ಗಿ ಶಿಕ್ಷಕರು ಮಾದರಿಯಾಗುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದಶನ ಮಾಡಬೇಕು ಎಂದು ಸಲಹೆ ನೀಡಿದರು. ಹಲಗೇರಿ ಸರ್ಕಾರಿ ಪ. ಪೂ. ಕಾಲೇಜ್ ನೀಡಿದ... Read more »

ಹೃದಯಾಘಾತ.. ಸ್ಪಂದನಾ ವಿಜಯರಾಘವೇಂದ್ರ ಸಾವು

ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ! ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಟ್ ನಟ... Read more »

ಚಿಕ್ಕ ವಿಚಾರಕ್ಕೆ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಕ್ಷಮಿಸಲಾಗದು: ವಿಶ್ವೇಶ್ವರ ಹೆಗಡೆ ಕಾಗೇರಿ

ಕರ್ನಾಟಕ ರಾಜ್ಯ ವಿಧಾನಸಭೆಯು ಕೆಲವೇ ಬಾರಿ ಸದಸ್ಯರ ಅಮಾನತಿಗೆ ಸಾಕ್ಷಿಯಾಗಿದೆ. ಇತ್ತೀಚೆಗೆ ಸಣ್ಣ ವಿಚಾರವೊಂದಕ್ಕೆ 10 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವುದು ‘ಕ್ಷಮಿಸಲಾಗದ’ ವಿಚಾರ ಎಂದು ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯು... Read more »