ಎಂ.ಪಿ.ಚುನಾವಣೆ-2024 ಉತ್ತರ ಕನ್ನಡದಿಂದ ಅಭ್ಯರ್ಥಿಗಳ್ಯಾರು?

ಕುಮಟಾ ಕ್ಷೇತ್ರದಲ್ಲಿ ಜೆ.ಡಿ.ಎಸ್.‌ ನಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಕೇವಲ 600 ಮತಗಳಿಂದ ವಿರೋಚಿತ ಸೋಲನ್ನನುಭವಿಸಿರುವ ಸೂರಜ್‌ ನಾಯ್ಕ ಸೋನಿಯವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಕಾಂಗ್ರೆಸ್‌ ಯೋಚಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಬಿ.ಜೆ.ಪಿ.ಯ... Read more »

ಲೋಕಸಭೆ ಚುನಾವಣೆ: ಕರಾವಳಿ ಕರ್ನಾಟಕದಲ್ಲಿ ಹಿಂದುತ್ವ ಶಕ್ತಿಗಳ ಪ್ರಾಬಲ್ಯ ಕುಗ್ಗಿಸಲು ಹರಿಪ್ರಸಾದ್ ಹೆಗಲಿಗೆ ಜಿಲ್ಲಾ ಉಸ್ತುವಾರಿ?

ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು: ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಮೊದಲ ಸಭೆಗೆಬಂದ ಅಭಿಮಾನಿಗಳ ನಡುವೆ ಭೀಮಣ್ಣರಿಗೆ ನೆರವಾದ ದೇವರಾಜ್!

ಕನಕದಾಸ ಗಲ್ಲಿ, ಅಮೀನಾ ಸರ್ಕಲ್‌ ಗಳಲ್ಲಿ ರಸ್ತೆ ಬಂದ್‌ ಮಾಡಲಾಗಿದೆ…. ಹಾಳದಕಟ್ಟಾದಲ್ಲಿ ಕುಡಿಯುವ ನೀರಿಲ್ಲ ಪ.ಪಂ. ನನಗೆ ಒಂದು ಕೊಡ ನೀರೂ ಕೊಟ್ಟಿಲ್ಲ. ಹೆಸ್ಕಾಂ ಲೈನ್‌ ಗೆ ತಾಕುವ ಗಿಡ ಕತ್ತರಿಸಿಲ್ಲ, ಬಹಳಷ್ಟು ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆ... Read more »

ಮಾನವೀಯ ಸ್ಫಂದನದ ಆಡಳಿತಕ್ಕೆ ಒತ್ತು ನೀಡಲು ಭೀಮಣ್ಣ ಸೂಚನೆ

ಸರ್ಕಾರದ ನಿಯಮಗಳು, ಕಾನೂನು ಪಾಲನೆ ಜೊತೆಗೆ ಮಾನವೀಯ ಸ್ಪಂದನದ ಆಡಳಿತಕ್ಕೆ ಒತ್ತು ನೀಡಲು ನೂತನ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದ್ದಾರೆ. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಶೀಲನೆಯ ಆರಂಭಿಕ ಸಭೆ ನಡೆಸಿದ ಭೀಮಣ್ಣ ನಾಯ್ಕ ತಾನು ಹೊಸ... Read more »

ediga mandali- ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕಾ ಪದಾಧಿಕಾರಿಗಳ ಆಯ್ಕೆ

ರಾಷ್ಟೀಯ ಈಡಿಗ ಮಹಾ ಮಂಡಳಿ ಕರ್ನಾಟಕ ರಾಜ್ಯ ಘಟಕ, ದ ಸಿದ್ದಾಪುರತಾಲೂಕ ಘಟಕದ ವಿವಿಧ ಪದಾಧಿಕಾರಿಗಳನ್ನು ಇಂದು ಸಿದ್ದಾಪುರ ಬಾಲಭವನದಲ್ಲಿಆಯ್ಕೆ ಮಾಡಲಾಯಿತು. ತಾಲೂಕ ಘಟಕದ ಅಧ್ಯಕ್ಷರನ್ನಾಗಿಶಿವಮೊಗ್ಗದಲ್ಲಿ ನಡೆದ ರಾಷ್ಟ್ರೀಯ ಮಂಡಳಿಯಲ್ಲಿ ರಾಜೇಶ ಎನ್ನಾಯ್ಕ ಕತ್ತಿ ಕೋಲಸಶಿರ್ಸಿ ರನ್ನು ಆಯ್ಕೆಮಾಡಲಾಗಿದ್ದು, ಇಂದು... Read more »

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ಗೂ ನಿಷೇಧ: ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್; ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು . ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ... Read more »

ಆರ್.ಟಿ.ಸಿ. ಶುಲ್ಕ ಇಳಿಸಿ,ಬೆಳೆವಿಮೆ ನಿಯಮ ಸಡಿಲಿಸಿ

ಪಹಣಿ ಪತ್ರಿಕೆಯ ಪ್ರತಿ ಪ್ರತಿಗೆ ಸರ್ಕಾರ ವಿಧಿಸುತಿದ್ದ ಹತ್ತು ರೂಪಾಯಿ ಶುಲ್ಕವನ್ನು ೨೫ ರೂಪಾಯಿಗೆ ಹಿಂದಿನ ಸರ್ಕಾರ ಏರಿಸಿದೆ. ಈ ಶುಲ್ಕವನ್ನು ೫ ರೂಪಾಯಿಗೆ ಇಳಿಸಬೇಕು ಎಂದುಉತ್ತರ ಕನ್ನಡ ರೈತ ಸಂಘದಜಿಲ್ಲಾ ಅಧ್ಯಕ್ಷ ಕೆರಿಯಪ್ಪ ನಾಯ್ಕ ಬೇಡ್ಕಣಿ ಆಗ್ರಹಿಸಿದ್ದಾರೆ. ಸಿದ್ಧಾಪುರದಲ್ಲಿ... Read more »

ಮಧು ಬಂಗಾರಪ್ಪನವರಿಗೆ ಸಿಗದ ಸಚಿವ ಸ್ಥಾನ,ಶಿವರಾಜ್‌ ಕುಮಾರ ಭೇಟಿ ಮಾಡಿದ ಸುರ್ಜೆವಾಲಾ!

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ! ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ,... Read more »

ತ್ಯಾಜ್ಯ ನಿರ್ವಹಣೆ ಇಲ್ಲದೆ ಸ್ಥಳಿಯರಿಗೆ ತೊಂದರೆ ಎಂ.ಜಿ.ಸಿ.,ಆಯುರ್ವೇದ ಮಹಾವಿದ್ಯಾಲಯಗಳ ವಿರುದ್ಧ ಸ್ಥಳಿಯರ ದೂರು

ಸಿದ್ಧಾಪುರ,ಮೇ,೨೩- ಏಂಜಿಸಿ ಮತ್ತು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಗಳ ಶೌಚಾಲಯಗಳ ಇಂಗು ಗುಂಡಿಗಳ ನಿರ್ವಹಣೆ ಇಲ್ಲದೆ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗಿದೆ ಎಂದು ಅವರಗುಪ್ಪಾದ ನಿವಾಸಿಗಳು ಆರೋಪಿಸಿದ್ದು ಈ ತೊಂದರೆ ನಿವಾರಣೆಗೆ ಕೋರಿ ಕೋಲಶಿರ್ಸಿ ಗ್ರಾ.ಪಂ. ಗೆ ಲಿಖಿತ ದೂರು ನೀಡಿದ್ದಾರೆ.... Read more »

ಸುಖ ಭೌತಿಕವಲ್ಲ,ಲೌಕಿಕ.. ಅವರಗುಪ್ಪಾದಲ್ಲಿ ಬ್ರಮ್ಹಾನಂದ ಸರಸ್ವತಿ ಸ್ವಾಮೀಜಿ

ಸಿದ್ಧಾಪುರ,ಮೇ೨೩- ತಾಲೂಕಿನ ಅವರಗುಪ್ಪಾದ ಪುರಾತನ ಈಶ್ವರ ದೇವಾಲಯದ ಪುನರ್‌ ಪ್ರತಿಷ್ಠಾಪನಾ ಮಹೋತ್ಸವ ಮಂಗಳವಾರ ನಡೆಯಿತು. ಕಳೆದ ಮೂರು ದಿನಗಳಿಂದ ನಡೆಯುತಿದ್ದ ಈಶ್ವರ ಮತ್ತು ಪರಿವಾರ ದೇವರುಗಳ ಪುನರ್‌ ಪ್ರತಿಷ್ಠಾಪನಾ ಕಾರ್ಯಕ್ರಮದ ಕೊನೆಯ ದಿನ ಧರ್ಮ ಸಭೆ ಮತ್ತು ಸಾಮೂಹಿಕ ಅನ್ನಸಂತರ್ಪಣೆಗಳು... Read more »