ಶಿರಸಿ ಕ್ಷೇತ್ರ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರ. ರಾಜ್ಯದಲ್ಲಿ ಭೂಸುಧಾರಣೆ ಕಾನೂನು ಜಾರಿಯಾಗಿ ಲಕ್ಷಾಂತರ ಬಡವರಿಗೆ ಭೂಮಿ ನೀಡಿದ ಕೀರ್ತಿಯ ಕಾಗೋಡು ಹೋರಾಟದ ರೂವಾರಿ ಎಚ್. ಗಣಪತಿಯಪ್ಪ ನವರಿಂದ ಹಿಡಿದು ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣನವರ... Read more »
ಬುಡಕಟ್ಟುಗಳು,ಲಿಂಗಾಯತರು,ಹವ್ಯಕ ಬ್ರಾಹ್ಮಣರು,ನಾಮಧಾರಿಗಳು ಜೊತೆಗೆ ಸಕಲ ಜಾತಿ, ಜನವರ್ಗಗಳ ಮತದಾರರಿರುವ ಯಲ್ಲಾಪುರ ಕ್ಷೇತ್ರ ಮೂರು ತಾಲೂಕುಗಳನ್ನೊಳಗೊಂಡ ವಿಶಿಷ್ಟ ಕ್ಷೇತ್ರ.ಐತಿಹಾಸಿಕ ಬನವಾಸಿ ಹೋಬಳಿ ಶಿರಸಿ ಕ್ಷೇತ್ರದಲ್ಲಿದ್ದಾಗ ಬಂಗಾರಪ್ಪ ಕೈ ತೋರಿಸಿದವರು ಗೆಲ್ಲುತ್ತಾರೆ ಎನ್ನುವ ಪ್ರತೀತಿ ಈ ಬನವಾಸಿ ಕೇಂದ್ರಿತ ಶಿರಸಿ ಕ್ಷೇತ್ರದಲ್ಲಿತ್ತು. ಆದರೆ... Read more »
ಹಳಿಯಾಳ ತಾಲೂಕನ್ನು ಕೇಂದ್ರವಾಗಿಸಿಕೊಂಡು ಈಗಿನ ಮೂರು ತಾಲೂಕುಗಳಿಗೆ ಹಂಚಿಕೆಯಾಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತರ ಪ್ರಾಬಲ್ಯದ ಕ್ಷೇತ್ರ. ಧಾರ‍್ಮಿಕ ಅಲ್ಪಸಂಖ್ಯಾತರ ಮತ ಬಾಹುಳ್ಯದ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಗೌಡ ಸಾರಸ್ವತ ಬ್ರಾಹ್ಮಣರು ತಮ್ಮ ರಾಜಕೀಯನಾಯಕತ್ವವನ್ನು ಮುಂದುವರಿಸಿದ್ದಾರೆ.ನಿರಂತರ ಎನ್ನುವಂತೆ ೭ ಬಾರಿ... Read more »
ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು... Read more »
ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು! ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ... Read more »
ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್ ಪೋಲ್ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ.. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ... Read more »
ನಟ ಶಿವರಾಜ್ ಕುಮಾರ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದರು. ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರವಾಗಿ ರೋಡ್ ಶೋ ನಡೆಸಿದ ಶಿವರಾಜ್ ಕುಮಾರ ಉತ್ತಮ ವ್ಯಕ್ತಿಗಳು ಆಯ್ಕೆಯಾಗುವ ಮೂಲಕ ಸಮಾಜ ಬದಲಾವಣೆ... Read more »
ಶಿರಸಿ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ವಿರುದ್ಧ ಕೆಂಡಾಮಂಡಲವಾದ ಜೆ.ಡಿ.ಎಸ್. ಬಿ.ಜೆ.ಪಿ. ಸುಳ್ಳಿನ ಸಾಂಮ್ರಾಜ್ಯ ಕಟ್ಟುತ್ತಿದೆ ಎಂದು ಆರೋಪಿಸಿದೆ. Read more »
ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ ಕಳ್ಳತನ ಆರೋಪ ಸಾಬೀತು; ಎಚ್ಚೆತ್ತುಕೊಂಡ ಬಿಜೆಪಿ, ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ‍್ಯಾಲಿ ರದ್ದು! ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ... Read more »
ನಿನ್ನೆಯಿಂದ ಒಂದು ತಮಾಷೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದ ಒಂದು ಸಂಗತಿ ʼಅಲ್ಲೋಲ ಕಲ್ಲೋಲʼ ಸೃಷ್ಟಿಸಿದೆ. ಇದನ್ನು ಇಂಗ್ಲಿಷಿನಲ್ಲಿ ವಿವರಿಸುವುದಾದರೆ ʼಚಹಾ ಕಪ್ಪಿನಲ್ಲಿ ಬಿರುಗಾಳಿʼ ಎನ್ನಬಹುದು. ಏಕೆಂದರೆ, ಇಡೀ ರಾಜ್ಯಾದ್ಯಂತ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿರುವುದು ಎಲ್ಲಿ... Read more »





