ಸಿದ್ದಾಪುರ,ಏ೨೩- ಇಲ್ಲಿಯ ಎಸ್.ಪಿ.ಎಸ್. ಸಮೀತಿಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಕ್ಕೆ ೨೬ ವರ್ಷಗಳ ಸಂಬ್ರಮ ಶುರುವಾಗಿದ್ದು ಏ.೨೪ ರ ಶುಕ್ರವಾರ ಈ ಕಾಲೇಜಿನ ರಜತಮಹೋತ್ಸವವನ್ನು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಧನ್ವಂತರಿ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ... Read more »
ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು.... Read more »
ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು. ಒಕ್ಕಲಿಗರ ಸಂಘದ ನಾಯಕರು ಬೆಂಗಳೂರು: ರಾಜ್ಯ... Read more »
ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ ಸಂಸ್ಕಾರದಿಂದ ಬದುಕಿನ ಮೌಲ್ಯ ವರ್ಧಿಸುತ್ತದೆ ಎಂದು ನಾಟ್ಯಾಚಾರ್ಯ ಶಂಕರ ಭಟ್ಟ ಹೇಳಿದರು.ಅವರು ಸ್ಥಳೀಯ ಶ್ರೀ... Read more »
ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್. ಅಂಬೇಡ್ಕರ್ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »
ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ ಗ್ಯಾರಂಟಿ ಯೋಜನೆಗಳ ಟೀಕೆ ಕೇಳಿಬಂದಿದೆ. ಇದಕ್ಕೆ ಇಂದು ಸಿದ್ಧಾಪುರದಲ್ಲಿ ಪ್ರತಿಕ್ರೀಯಿಸಿದ ಶಾಸಕ ಭೀಮಣ್ಣ ನಾಯ್ಕ... Read more »
ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ – 9740598884 ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ... Read more »
ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »





