ಜ.೨೮ ರಂದು ಸಿದ್ಧಾಪುರ ಶಂಕರ ಮಠ ಸಭಾಂಗಣದಲ್ಲಿ ನಡೆಯುವ ಸಿದ್ಧಾಪುರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಆರ್.ಕೆ.ಹೊನ್ನೆಗುಂಡಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಧೀಕೃತ ಘೋಷಣೆ ಮಾಡಿದ ಸಿದ್ಧಾಪುರ ತಾಲೂಕಾ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲ ನಾಯ್ಕ... Read more »
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ ‘ದಾನ’ ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು... Read more »
ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ, ದೇವೇಗೌಡರ ಕಾಲ್ಬೆರಳ ಉಗುರಿಗೂ ಅವರು ಸಮವಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು... Read more »
ಸಿದ್ದಾಪುರ ತಾಲೂಕಿನ ಹೆಗ್ಗೋಡು ಮನೆ ಬಾಳೆಕುಳಿಯಲ್ಲಿ ನ ಸುಧೀರ್ ಗೌಡರ್ ಮನೆಯಲ್ಲಿ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಿಗೆ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆ ಸಿದ್ದಾಪುರ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಸಿದ್ದಾಪುರ ತಾಲೂಕು... Read more »
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; “ಜಂಗಮರಿಗೆ ಅಳಿವಿಲ್ಲ”- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. ವಿಜಯಪುರ: ಶತಮಾನದ ಸಂತ, ದೇಶ ಕಂಡ ಎರಡನೇ... Read more »
ಸಿದ್ದಾಪುರ: ಬಿಜೆಪಿ ಪಕ್ಷ ಉಳಿದೆಲ್ಲ ಪಕ್ಷಗಳಿಗಿಂತ ಭಿನ್ನವಾಗಿದ್ದು, ನಾವು ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಆಧಾರದಲ್ಲಿ ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಬಂದಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಹ ಇದೆ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ... Read more »
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?’: ಸುದ್ದಿಯಾಗಿರುವ ಕಾಂತಾರ ಚಿತ್ರದ ನಟ ಕಿಶೋರ್ ಮಾಡಿರುವ ಪೋಸ್ಟ್ ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಮೂಲಕ ಹೆಸರು ಗಳಿಸಿರು ವ ಕನ್ನಡದ ನಟ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಸಾಹಿತ್ಯ ಪ್ರೇಮಿ ಕಿಶೋರ್ ಕುಮಾರ್... Read more »
ಯಶಸ್ವಿನಿ ವಿಮೆ ಯೋಜನೆಯ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ – ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಜ.31ರವರೆಗೆ ಅವಕಾಶ. ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ... Read more »
ಸಿದ್ದಾಪುರ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಪಟ್ಟಣದ ಬಾಲಭವನದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ವೇಳೆ ಮಂಡಲದ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150... Read more »
ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್... Read more »





