ದಲಿತ ಮುಖ್ಯಮಂತ್ರಿ ಮಾಡುವ ಸಂದರ್ಭ ಬಂದ್ರೇ_____.. ಕುಮಾರಸ್ವಾಮಿ ಇಷ್ಟೇ ಹೇಳಿದರು.. ಯಾರೋ ಸ್ವಾಮೀಜಿಗಳು ಪ್ರಶ್ನೆ ಮಾಡಿದ್ದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರಾ ಎಂದು, ಖಂಡಿತ ನೀಡುತ್ತೇನೆ. ಕುಟುಂಬ ರಾಜಕಾರಣ ಬಯಸುವುದಿಲ್ಲ. ಪ್ರಧಾನಿ ಹುದ್ದೆಯನ್ನೇ ಬಿಟ್ಟು ಬಂದವರು ದೇವೇಗೌಡರು ಇನ್ನು ಅಧಿಕಾರದ... Read more »
ವರ್ತಮಾನದ ವ್ಯವಸ್ಥೆ ಪರಿಸ್ಥಿತಿ ಕಲುಶಿತಗೊಂಡಿದ್ದು ಶಾಂತಿ-ಸೌಹಾರ್ಧತೆ ಬಯಸುವವರು ಸಾಹಿತ್ಯ-ಸಾಂಸ್ಕೃತಿಕ ಬಂಕರ್ಗಳನ್ನು ನಿರ್ಮಾಣ ಮಾಡಿಕೊಂಡು ಬದುಕುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿರುವ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ದುಂಡಿ ಪ್ರಸ್ತುತದ ಬಿಕ್ಕಟ್ಟುಗಳಿಗೆ ರಂಗಭೂಮಿ,ಸಾಂಸ್ಕೃತಿಕತೆಯಲ್ಲೇ ಪರಿಹಾರವಿದೆ ಎಂದು ಪ್ರತಿಪಾದಿಸಿದರು. ಒಡ್ಡೋಲಗ ಹಿತ್ಲಕೈ ಆಯೋಜಿಸಿ... Read more »
ಶಾಸಕ ಹಾಲಪ್ಪ ಸುಮ್ಮುಖದಲ್ಲೇ ಹಲ್ಲೆ ಪ್ರಕರಣ : FIR ದಾಖಲಿಸುಂತೆ ಬೇಳೂರು ಗೋಪಾಲಕೃಷ್ಣ ಆಗ್ರಹ ಶಾಸಕ ಹಾಲಪ್ಪ ಎಫ್ಐಆರ್ ಹಾಕದಂತೆ ಪೊಲೀಸರ ಮೇಲೆ ಹಾಕಿರುವ ಒತ್ತಡವನ್ನು ಹಿಂಪಡೆದು, ಅವರೇ ಎಫ್ಐಆರ್ ದಾಖಲಿಸಬೇಕು. ಅವರ ಸಮ್ಮುಖದಲ್ಲೇ ನಡೆದ ಹಲ್ಲೆಗೆ ಬೇರೆ ಯಾರು... Read more »
ಶನಿವಾರ ಅವರಗುಪ್ಪಾದಲ್ಲಿ ಅನ್ನಸಂಪರ್ಪಣೆ,ತಾಳಮದ್ದಲೆ- ಸಿದ್ಧಾಪುರ ಅವರಗುಪ್ಪಾದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಾ.೨೬ ರ ಶನಿವಾರ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮತ್ತು ರಾತ್ರಿ ೮ ಗಂಟೆಯಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಲಿವೆ. ಗ್ರಾಮದ ಶಿರಗಳ್ಳೆ ಕುಟುಂಬ ಆಯೋಜಿಸಿರುವ ಈ ಕಾರ್ಯಕ್ರಮಗಳು ಅವರಗುಪ್ಪಾ ಗ್ರಾಮ... Read more »
ಮೈಸೂರು, ಮಾ.೨೫ : ವಿಧಾನ ಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ‘ನಮ್ಮ ಆರೆಸ್ಸೆಸ್’ ಎಂದು ಹೇಳುವ ಮೂಲಕ ಕೋಮುವಾದ ಮತ್ತು ಜಾತೀಯತೆಯನ್ನು ಪೋಷಣೆ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ... Read more »
ವಾರಾಂತ್ಯದವರೆಗೂ ರಾಜ್ಯದ ಹಲವೆಡೆ ಮಳೆ, ಗುಡುಗು-ಸಿಡಿಲಿನ ಅಲರ್ಟ್! ಬೆಂಗಳೂರಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ... Read more »
ಸಿದ್ದಾಪುರಸಾಹಿತಿಗಳು, ಕವಿಗಳು ಕೂಡ ತಮ್ಮ ಬರೆಹಗಳ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತ ಬಂದಿದ್ದಾರೆ. ಅವರಿಂದ ಹೊಸ ಪ್ರಜ್ಞೆ ಪ್ರಾಪ್ತವಾಗುತ್ತದೆ. ಅಂಥ ಬರಹಗಾರರ ಕುರಿತಾಗಿ ಓದುಗರು ಆಸ್ಥೆ ವಹಿಸಬೇಕು ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು. ಅವರು... Read more »
ಸಿದ್ದಾಪುರ; ತಾಲೂಕಿನ ಕಾನಳ್ಳಿಯಲ್ಲಿ ಬುಧವಾರ ವೃಕ್ಷ ನಮನ ಎಂಬ ವಿಶೇಷವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು ಐದು ನೂರು ವರ್ಷಗಳಷ್ಟು ಹಳೆಯದಾದ ಗೋಣಿ ( ಪೈಕಾಸ್ ಮೈಸೂರಾನ್ಸಿಸ್) ಆಲದ ಪ್ರಭೇದದ ಜಾತಿಯ ಮರವು ಯಾವುದೋ ರೋಗದ ಕಾರಣ ಕಳೆದ ವರ್ಷ ಸಂಪೂರ್ಣವಾಗಿ ಒಣಗಿ... Read more »
ಗುಪ್ತಚರ ಇಲಾಖೆ ನಿಶಕ್ತವಾಗಿದೆ, ಬಲಪಡಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ: ಸ್ಪೀಕರ್ ಕಾಗೇರಿ ಆತಂಕ ಗುಪ್ತಚರ ಇಲಾಖೆಯಲ್ಲಿ ಹೊಸಬರು ಇಲ್ಲ. ಇದ್ದವರು ಸೇವಾ ಅವಧಿ ಮುಗಿಯುವ ಹಂತದಲ್ಲಿದ್ದಾರೆ. ಟಿವಿಗಳ ಹೆಡ್‌ಲೈನ್ಸ್ ಅನ್ನು ಗುಪ್ತಚರ ಇಲಾಖೆಯವರು ಬ್ರೀಫಿಂಗ್ ಕೊಟ್ಟು ಬಿಡುವ ಸ್ಥಿತಿಯಲ್ಲಿದ್ದಾರೆ -ಸ್ಪೀಕರ್ ವಿಶ್ವೇಶ್ವರ... Read more »





