Tarjaan – ರಿಯಲ್ ಲೈಫ್ ಟಾರ್ಜಾನ್ & ನಕಲಿ ನೋನಿ ಜಾಲ

ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ. Ho van Lang,“ರಿಯಲ್ ಲೈಫ್ ಟಾರ್ಜಾನ್” ಎಂದು... Read more »

ದೊಡ್ಡ ಬಾಯಿಯ ಅಪಾಯಕಾರಿ ಗೋಬ್ರಿಯಾ ಮೀನು & ಹಿಂದುತ್ವ ಹಾಗೂ ಮುಂದುತ್ವ

ಕಾರವಾರ: ಕಡ್ಲೆ ಕಡಲತೀರದಲ್ಲಿ ಮೂರಿಯಾ ಮೀನಿನ ಕಳೇಬರ ಪತ್ತೆ ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ಮಾತ್ರ ಕಂಡುಬರುವ ಮೀನು ಇದಾಗಿದ್ದು, ದೇಹದ ಶೇ.25ರಷ್ಟು ಭಾಗ ಬಾಯಿ ಹೊಂದಿರುತ್ತದೆ. ಜೊತೆಗೆ ಹಲ್ಲುಗಳಿರುವುದರಿಂದ ಈ ಮೀನುಗಳ ದಾಳಿಗೆ ಸಿಕ್ಕರೆ ಗಂಭೀರ ಸ್ವರೂಪದ ಗಾಯ ಮಾಡುವ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Ibor-ತ್ರಿಶಿಕಾ ಶೇಟ್, & ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇಪ೯ಡೆಯಾದ ಪುಠಾಣಿ ತ್ರಿಶಿಕಾ.. ಸಿದ್ದಾಪುರದ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲಸ್೯ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಕೇವಲ 2 ವಷ೯ 8 ತಿಂಗಳ ಪುಠಾಣಿ ಪೋರಿ ತ್ರಿಶಿಕಾ ಶೇಟ್ ತನ್ನ... Read more »

ನೆಟ್​​​ವರ್ಕ್​​​ಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ ಶರಾವತಿ ಮುಳುಗಡೆ ಸಂತ್ರಸ್ತರು

ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್ ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ... Read more »

ತ್ರಿವಳಿ ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ & ಸಿದ್ಧಾಪುರದಲ್ಲಿ ನಿವೃತ್ತರಿಗೆ ಸನ್ಮಾನ

ಎರಡು ಹೆಣ್ಣು, ಒಂದು ಗಂಡು: 7 ತಿಂಗಳಿಗೇ ನಾರ್ಮಲ್​ ಡೆಲಿವರಿ, ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಕುಮಟಾದ ತಾಯಿ ಕಾರವಾರದ ಡಾ. ಜಾನು ಮಣಕಿಕರ್ಸ್ ಮೆಟರ್​​​ನಿಟಿ ಮತ್ತು ನರ್ಸಿಂಗ್ ಹೋಮ್​ ಮಹಿಳೆಯೊಬ್ಬರು ಏಳು ತಿಂಗಳಲ್ಲೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ... Read more »

Rfc-ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ & ‘ರಾಮೋಜಿ ಫಿಲಂ​ ಸಿಟಿ’ ಅಕ್ಟೋಬರ್​​ 8ರಿಂದ ಪುನಾರಂಭ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿಯಿಂದ ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ ಕಾರವಾರ : ದೇಶ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವ ಜೊತೆಗೆ ಮತ್ತೆ... Read more »

ಖಂಡಗಾರನಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ : ಕರವೇ ಸ್ವಾಭಿಮಾನಿ ಬಣ ಕ್ರಮಕ್ಕೆ ಆಗ್ರಹ

ಕಾರವಾರ : ಕುಮಟಾ ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು 20 ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಮಿರ್ಜಾನ್‌ ಗ್ರಾ.ಪಂ.ಜನಪ್ರತಿನಿಧಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.... Read more »

ಅಡಿಕೆ ಬೆಳೆಗಾರರ ಪರವಾಗಿ ನಿಂತ ಗುಂಜಗೋಡು ಕುಟುಂಬ

ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ,... Read more »

ಪದ್ಮಶ್ರೀ ಪ್ರಶಸ್ತಿ ವಾಪಸ್, ಸುಕ್ರಿ ಗೌಡ ಎಚ್ಚರಿಕೆ!

ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »

ಜೆ. ಆಯ್. ನಾಯ್ಕ ನಿಧನ & ಗಣೇಶ್ ಹೆಗಡೆ ಜನ್ಮಶತಾಬ್ಧಿ ಹಾಗೂ ಇತರ ಸುದ್ದಿಗಳು

ಹೆಗಡೆ ಜನ್ಮಶತಾಬ್ಧಿ- ಸಮಾಜದ ಎಲ್ಲ ವರ್ಗಗಳ ಜನರ ಅಭಿಮಾನಕ್ಕೆ ಪಾತ್ರರಾಗಿದ್ದ ಗಣೇಶ ಹೆಗಡೆ ದೊಡ್ಮನೆ ಶಿರಸಿ- ಸಿದ್ದಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ವಿಶೇಷವಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಹಕಾರ ಕ್ಷೇತ್ರ, ಬ್ಯಾಂಕಿಂಗ್ ವಲಯ ಮತ್ತು ಧಾರ್ಮಿಕವಾಗಿ ನೀಡಿದ ಕೊಡುಗೆಗಳ ನೆನಪಿಗಾಗಿ... Read more »