ಸ್ವಾತಂತ್ರ್ಯ ಸಂಗ್ರಾಮ: ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ ಏಪ್ರಿಲ್ 13, 1930, ಕಾಂಗ್ರೆಸ್ ನಾಯಕ ಎಂಪಿ ನಾಡಕರ್ಣಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರ ಯಾತ್ರೆ ಅಂಕೋಲ ಹತ್ತಿರ ಸಮುದ್ರ ತೀರಕ್ಕೆ ಸಾಗಿತ್ತು. ಸಮುದ್ರ ನೀರನ್ನು ಮಡಕೆಯಲ್ಲಿ ತುಂಬಿ, ಉಪ್ಪು ಮಿಶ್ರಿತ ಮರಳನ್ನು... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ... Read more »
ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. ವಿಜಯಪುರ:... Read more »
ನಾಳೆ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ. ಭಾ ರತ ಮಾತೆಯನ್ನು ಬ್ರಿಟೀಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಜನರು ಲಕ್ಷಾಂತರ ಅವರಲ್ಲಿ ಬಹುತೇಕರು ಬ್ರಿಟೀಷರ ದಬ್ಬಾಳಿಕೆ, ಹಿಂಸೆಗೆ ಎದೆಯೊಡ್ಡಿ ಅಮರರಾದರೆ ಕೆಲವರು ಸ್ವಾತಂತ್ರ್ಯಾ ನಂತರ ಸ್ವಾತಂತ್ರ್ಯದ ಸೊಬಗನ್ನು ಕಂಡವರು. ಈ ಸ್ವಾತಂತ್ರ್ಯ... Read more »
ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು... Read more »
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಬೆಂಗಳೂರು: ಮಾಜಿ ಪ್ರಧಾನಿ... Read more »
ಕಳೆದ ಎರಡು ತಿಂಗಳುಗಳಿಂದ ರಾಜ್ಯದಾದ್ಯಂತ ತುರ್ತು ಸೇವೆಗಾಗಿ ಮೀಸಲಾಗಿ ಕಾರ್ಯನಿರ್ವಹಿಸುತ್ತಿರುವ 112 ವಾಹನ ಸಾರ್ವಜನಿಕರಿಗೆ ಸಹಾಯವಾಗುತ್ತಿದೆ. ಹಿಂದೆ ಅಗ್ನಿ ಅವಘಡಕ್ಕೆ, ಅಪಘಾತಕ್ಕೆ ಪ್ರತ್ಯೇಕ ಮಾಹಿತಿ ನೀಡುವ ವ್ಯವಸ್ಥೆ ಇತ್ತು. ಈಗ ಸಾರ್ವಜನಿಕರ ಯಾವುದೇ ತುರ್ತು ಅಗತ್ಯಕ್ಕೆ 112 ಮೀಸಲಾಗಿ ಕಾರ್ನಿರ್ವಹಿಸುತ್ತಿದೆ.ಈ... Read more »
ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ... Read more »
ಚುನಾವಣೆಗೆ ಒಂದು ವರ್ಷಕ್ಕಿಂತ ಮೊದಲೇ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಸಂಘಟಿತವಾಗಿ ಕೆಲಸಮಾಡುವುದರಿಂದ ಮುಂದಿನ ದಿನಗಳಲ್ಲಿ ಜನತಾದಳ ಎಸ್. ಅಧಿಕಾರ ಹಿಡಿಯಲಿದೆ ಎಂದು ಜೆ.ಡಿ.ಎಸ್. ರಾಜ್ಯ ಉಪಾಧ್ಯಕ್ಷ ಎಂ. ಗಂಗಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು... Read more »
ಸಿದ್ದಾಪುರ: ಕೇಂದ್ರ ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರು, ದೀನದಲಿತರ ಪರವಾಗಿಲ್ಲ. ಮುಂದೆ ಅವರನ್ನು ಜೀತದಾಳುಗಳಾಗಿ ದುಡಿಯುವಂತೆ ಮಾಡಲು ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ತಾಲೂಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ವೀರಭದ್ರ ನಾಯ್ಕ... Read more »




