local news- ಪುಸ್ತಕ ಬಿಡುಗಡೆ, ದಿನಸಿಕಿಟ್ ವಿತರಣೆ, ಪೊಲೀಸ್ ಬೀಟ್ ಸಭೆಗಳು

ಚೆನ್ನಬೈರಾದೇವಿ ಕಾದಂಬರಿ ಬಿಡುಗಡೆ- ಸಾಗರದ ಗಜಾನನ ಶರ್ಮಾರ ಕಾದಂಬರಿ ಚೆನ್ನಭೈರಾದೇವಿ 2 ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಸಿದ್ಧಾಪುರ ರಾಘವೇಂದ್ರಮಠದ ಸಭಾಂಗಣದಲ್ಲಿ ಜುಲೈ 17 ರ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿದೆ ಎಂದು ಪತ್ರಕರ್ತ ಗಂಗಾಧರ ಕೊಳಗಿ ತಿಳಿಸಿದ್ದಾರೆ.... Read more »

ಉತ್ತರ ಕನ್ನಡ: ದಾಖಲಾತಿಯಲ್ಲಿ ಅಗ್ರ ಸ್ಥಾನ ಪಡೆದ ಕಾರವಾರ-ಶಿರ್ಸಿ

ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮೋದಿ ಪ್ರತಿಸ್ಫರ್ಧಿ ನಾಯಕ ಯಾರು?

ಇಂತಹ ಒಬ್ಬ ನಾಯಕರ ಅವಶ್ಯಕತೆ ಇದೆ’..; 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ! 2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ... Read more »

ಸಿದ್ಧಾಪುರಕ್ಕೆ ಬಸ್ ಡಿಪೋ: ಸ್ಥಳ ನಿರ್ಧಾರವಾಗುವುದೊಂದೇ ಬಾಕಿ

ಸಿದ್ಧಾಪುರದ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಅವಶ್ಯವಿರುವ ಬಸ್ ಡಿಪೋ ನಿರ್ಮಾಣ ಪ್ರಕ್ರೀಯೆ ಅಂತಿಮಹಂತದಲ್ಲಿದ್ದು ಸ್ಥಳ ನಿರ್ಧಾರವಾಗುತ್ತಲೇ ಬಸ್ ಡಿಪೋಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ ಎಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು. ನಗರದ ನೂತನ ಬಸ್ ನಿಲ್ಧಾಣದ... Read more »

ಪತ್ರಕರ್ತರು ಮತ್ತು ಪತ್ರಿಕೋದ್ಯಮ…..

ಪ್ರತಿಯೊಬ್ಬ ವರದಿಗಾರ (every one is reporter) ಕಲ್ಪನೆ ಈಗ ವಾಸ್ತವವಾಗಿದೆ. ಸಾಮಾಜಿಕ ಜಾಲತಾಣ ಬಂದ ಮೇಲೆ ಪ್ರತಿಯೊಬ್ಬ ವರದಿಗಾರ ಕನಸು ನನಸಾಗಿದೆ. ಹಾಗಾಗಿ ಸಾಹಿತ್ಯ ಬರವಣಿಗೆ ಸಾಮಾನ್ಯನಿಗಲ್ಲ ಎನ್ನುವ ವೈದಿಕ ಮಿಥ್ಯ ಅರ್ಥ ಕಳೆದುಕೊಂಡಿದೆ. ವರದಿಗಾರನಲ್ಲದ ಬರಹಗಾರ ಉತ್ತಮ... Read more »

ನದಿ ಜೋಡನೆ ಬೇಡ, ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಯವರಿಂದ ಸರ್ಕಾರಕ್ಕೆ ಆಗ್ರಹ

ಕರಾವಳಿ, ಮಲೆನಾಡಿನ ನದಿಗಳನ್ನು ಬಯಲುನಾಡಿನ ನದಿಗಳಿಗೆ ಜೋಡಿಸುವ ನದಿ ಜೋಡನೆ ಯೋಜನೆ ಅವೈಜ್ಞಾನಿಕ  ಎಂದು ಪ್ರತಿಪಾದಿಸಿರುವ ಶಿರಸಿ ಸೋಂದಾದ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಈ ನದಿ ಜೋಡನೆ ಯೋಜನೆಯಿಂದ ಜೀವವೈವಿಧ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.ಪರಿಸರ ಕೆಲಸದ ಮೂಲಕ ಹಸಿರುಸ್ವಾಮಿ... Read more »

ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾದ ಕೇಂದ್ರ ಸರ್ಕಾರ

ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಆಸಕ್ತಿ ತೋರಿದೆ.  ಚಿತ್ರದುರ್ಗ: ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಆಸಕ್ತಿ ತೋರಿದೆ. ಈ ಬಗ್ಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾಹಿತಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವಸತಿ ಶಾಲೆಗಳನ್ನು... Read more »

ಸಿಗಂದಿನಿ ಪೇಟೆಂಟ್ ಹಿಂದಿನ ರೂವಾರಿಗಳು…

ಉತ್ತರ ಕನ್ನಡ ಜಿಲ್ಲೆ 15 ನೇ ಶತಮಾನದಲ್ಲಿ ಜಗತ್ತಿಗೆ ಕಾಳುಮೆಣಸನ್ನು ಪರಿಚಯಿಸಿದ ಖ್ಯಾತಿ ಹೊಂದಿದೆ. ಈ ಜಿಲ್ಲೆಯಲ್ಲಿ ಕಾಳು ಮೆಣಸಿನ ನೂರಾರು ತಳಿಗಳಿವೆ. ಜಿಲ್ಲೆಯ ಮಲೆನಾಡಿನ 65 ತಳಿಗಳಲ್ಲಿ ಸಿದ್ಧಾಪುರ ತಾಲೂಕಿನಲ್ಲೇ ಇರುವ 28 ಅನನ್ಯ ತಳಿಗಳೂ ಸೇರಿವೆ. ಹೀಗೆ... Read more »

ಕೈಗಾರಿಕಾ ವಸಾಹತು ಸ್ಥಳೀಯರ ವಿರೋಧದ ಹಿಂದಿನ ಅಸಲಿ ಕಾರಣ ಏನು?

ಸಾಗರ ತಾಲೂಕಿನ ತಾಳಗುಪ್ಪಾ ಸಮೀಪದ ಮಳಲವಳ್ಳಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಕೈಗಾರಿಕಾ ವಸೂಹತು ನಿರ್ಮಾಣಕ್ಕೆ ರಾಜ್ಯ ಸಣ್ಣ ಕೈಗಾರಿಕಾ ನಿಗಮ ಮುಂದಾಗಿದೆ. ಈ ಬಹುನಿರೀಕ್ಷೆಯ ಕೈಗಾರಿಕಾ ವಸಾಹತು ನಿರ್ಮಾಣದ ಬೇಡಿಕೆ ಬಹು ಹಳೆಯದು. ಈಗ ನಿರ್ಮಾಣವಾಗಲಿರುವ ಈ ಮಳಲವಳ್ಳಿ... Read more »

ಗ್ರಾಮೀಣ ರೈತರ ಸಿಗಂದಿನಿಗೆ ಪೇಟೆಂಟ್ ಗೌರವ,15 ನೇ ಶತಮಾನದ ಹಿನ್ನೆಲೆಯ ಉ.ಕ. ಕರಿಮೆಣಸಿಗೆ ಅಂತರಾಷ್ಟ್ರೀಯ ಮಾನ್ಯತೆ..

ಕೃಷಿ ಉತ್ಫನ್ನಗಳ ಪೇಟೆಂಟ್ ಪಡೆದು ಲಾಭ,ಹೆಸರು ಗಳಿಸುವುದು ಸುಲಭದ ಕೆಲಸವಲ್ಲ ಹಾಗೆಂದು ಈ ಕಷ್ಟದ ಕೆಲಸ ಮಾಡಿದವರಿಗೇನೂ ಕೊರತೆಇಲ್ಲ.    ಇಂಥ ವಿರಳ ಸಾಧಕರ ಪಟ್ಟಿಗೆ ಸೇರ್ಪಡೆಯಾದ ಹೊಸ ಹೆಸರು ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಕೃಷಿಕನದ್ದು. ಸಿದ್ಧಾಪುರ ತಾಲೂಕಿನ... Read more »