ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ... Read more »
ಸಿದ್ಧಾಪುರದ ನೂತನ ಮಿನಿ ವಿಧಾನಸೌಧದ ಸಾಂಕೇತಿಕ ಉದ್ಘಾಟನೆ ಜೂನ್ 17 ರ ಬೆಳಿಗ್ಗೆ ಸರಳವಾಗಿ, ಕೋವಿಡ್ ನಿಯಮಾನುಸಾರ ನಡೆಯಲಿದೆ. ವಿದ್ಯುತ್ ನಿಲುಗಡೆ ಮುಂದೂಡಿಕೆ- 110/11ಕೆ.ವಿ ಸಿದ್ದಾಪುರ ಉಪ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುವುದರಿಂದ... Read more »
ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಸೋಮವಾರ ರಾತ್ರಿ 9.30 ಗಂಟೆಯಿಂದ... Read more »
ಉದ್ಯೋಗ ಖಾತ್ರಿ ಅನುಕೂಲ… 2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಕಾಳುಮೆಣಸು, ಅಡಿಕೆ, ಮರಸಂಬಾರು ಬೆಳೆ, ತೆಂಗು, ಮಾವು, ಗೇರು, ಅಂಗಾಂಶ ಬಾಳೆ, ಅಂಗಾಂಶ ಪಪ್ಪಾಯ ಪ್ರದೇಶ ವಿಸ್ತರಣೆ, ಅಡಿಕೆ ಮತ್ತು... Read more »
ಮೊಬೈಲ್ ಬಂದ್ ಮಾಡಿಕೊಂಡು ತನ್ನ ಬೇಡಿಕೆಗೆ ಸ್ಪಂದಿಸದೆ ತಲೆಮರೆಸಿಕೊಂಡಿದ್ದಾನೆ ಎನ್ನುವ ನೆಪದಿಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಸಿದ್ಧಾಪುರ ದಾಸನಗದ್ದೆಯ ಪಲ್ಲವಿ ಮಡಿವಾಳ ಎನ್ನಲಾಗಿದ್ದು ಹೆರವಳ್ಳಿಯ ಪವನ್ ಮಡಿವಾಳ ಪಲ್ಲವಿಯನ್ನು ಪ್ರೇಮಿಸಿ ನಂಬಿಕೆದ್ರೋಹ... Read more »
ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ... Read more »
ಶಿರಸಿಯಲ್ಲಿ ಉಪನ್ಯಾಸಕರಾಗಿರುವ ಅಂಕೋಲಾದ ಉಮೇಶ್ ನಾಯ್ಕ ಬರೆದ ನಾಲ್ಕನೇ ಕ್ಲಾಸು ಓದಿದವನು ಹೊತ್ತಿಗೆ ಓದತೊಡಗಿದರೆ ಫಕೀರಸುಬ್ಬನ ಮನೆತನ ಆ ಕುಟುಂಬದ ಧಾರ‍್ಮಿಕ ಸಮನ್ವಯ, ಪ್ರಗತಿಪರತೆ ವೈಚಾರಿಕತೆಗಳೆಲ್ಲಾ ಅರಿವಿಗೆ ಬರುತ್ತಾ ಸಾಗುತ್ತವೆ.ಇಷ್ಟು ಸಾಮಾಜಿಕ ಮೌಲ್ಯದ, ಸಮಕಾಲೀನ ಸಮಾಜಮುಖಿ ಪುಸ್ತಕ ಪ್ರಕಟಿಸಿದರ‍್ಯಾರು? ಎಂದು... Read more »
ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. ... Read more »
ಸರ್ಕಾರ ನ್ಯಾಯ ಒದಗಿಸದಿದ್ದಾಗ ನ್ಯಾಯಾಲಯದ ಮೊರೆ ಹೋಗುವುದು ಜನಸಾಮಾನ್ಯರು,ಸಾರ್ವಜನಿಕರ ಆಯ್ಕೆ ಆದರೆ ನ್ಯಾಯಾಲಯದ ಆದೇಶವೇ ಜನರಿಗೆ ತೂಗುಗತ್ತಿಯಾದರೆ ಧರೆಹೊತ್ತಿ ಉರಿದೊಡೆ ಓಡುವುದೆತ್ತ ಎನ್ನುವ ಸ್ಥಿತಿ-ಪರಿಸ್ಥಿತಿ.ಇಂಥ ಕಠಿಣ ಪರಿಸ್ಥಿತಿಗೆ ಎದುರಾಗಬೇಕಾದ ಅನಿವಾರ್ಯ ಸ್ಥಿತಿ ಈಗ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರದ್ದಾಗಿದೆ.... Read more »
ರಾಜ್ಯದಲ್ಲಿ ಕರೋನಾ ಕಾವು ನಿಧಾನವಾಗಿ ಇಳಿಯುತ್ತಿದೆ. ಕರೋನಾ ಲಾಕ್ ಡೌನ್ ಮುಂದಿನ ವಾರದಿಂದಲೇ ಸಡಿಲವಾಗಲಿದೆ. ಕರೋನಾ ನಂತರ ಈಗಿನ ವ್ಯವಸ್ಥೆಗಳು ಅಮೂಲಾಗ್ರವಾಗಿ ಬದಲಾಗಲಿವೆ.ರಾಜ್ಯದ ಬಹುತೇಕ ಕಡೆ ಆರೋಗ್ಯ ತುರ್ತು ಪರಿಸ್ಥಿ ತಿ ನಿಭಾಯಿಸಲು ಸರ್ಕಾರೇತರ ವ್ಯಕ್ತಿಗಳು,ಸಂಸ್ಥೆಗಳು ಪಕ್ಷಗಳು ವಿಭಿನ್ನ ವ್ಯವಸ್ಥೆಗಳನ್ನು... Read more »


