ಶೇಖರ್ ನಾಯ್ಕ ಕಲಕೈ ಇನ್ನಿಲ್ಲ & ದ್ರೋಣಾವಸಾನ

ಜನಾನುರಾಗಿ ಸಮಾಜಸೇವಕರಾಗಿದ್ದ ಶಿರಸಿ ಕಲಕೈ ಶೇಖರ್ ನಾಯ್ಕ ಸೋಮವಾರ ವಿಧಿವಶವಾದರು. ಕಲಕೈ ಕುಟುಂಬದ ಹಿರಿಯರಾಗಿ ಯಡಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿದ್ದ ನಾಯ್ಕ ಕೆಲವು ದಿವಸಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇತ್ತೀಚಿನ ಕೊನೆಯ ಶಸ್ತ್ರ ಚಿಕಿತ್ಸೆ ಸೇರಿ ಕೆಲವು... Read more »

ಅನಂತಕುಮಾರ ಹೆಗಡೆ ಇದ್ದರೇನು? ಸತ್ತರೇನು? ಮಾಜಿ ಸಚಿವರ ವಿವಾದಾತ್ಮಕ ಹೇಳಿಕೆ

ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸಂಸದ  ಅನಂತಕುಮಾರ ಹೆಗಡೆ ಸತ್ರೇನು,... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Giridhar b. On ooty -ಊಟಿಯ ಸುಮಧುರ ಪರಿಮಳದ ಅನುಭವ!

ನೀವೆಂದಾದರೂ ಊಟಿಗೆ ಹೋಗಿದ್ದರೆ ಘಟ್ಟ ಹತ್ತುತ್ತಾ ಇದ್ದಹಾಗೇ ನೀಲಗಿರಿಯ‌ ಸುಮಧುರ ಪರಿಮಳ ನಿಮಗೆ ಏನೋ ಒಂಥರಾ ಹೊಸ ಅನುಭವ ನೀಡುತ್ತಾ ಹೋಗುತ್ತದೆ. ರಸ್ತೆಯ ಎರಡೂ ಕಡೆಗಳಲ್ಲಿ ೧೫೦ ವರ್ಷಕ್ಕೂ ಮೊದಲು ದೂರದ ಆಸ್ಟ್ರೇಲಿಯಾ ದೇಶದಿಂದ ಬರಲೇ ಬಾರದಿದ್ದ, ಆದರೂ ಬಂದ... Read more »

ಎಲ್ಲವೂ ಮಾ..ಮೂ..ಲು…. ಇದು ಮಾಜಿ ಸಚಿವ, ನಾಯಕ ನಟನ ಹೊಸ ಹಾಡು!

ಯಡಿಯೂರಪ್ಪ ನವರ ವಿರುದ್ಧ ಈಶ್ವರಪ್ಪ ಸಮರ ಸಾರಿದಂತಿದೆ… ನೋ.. ಯುದ್ಧ, ಸಮರ ಏನಿಲ್ಲ ಇದೆಲ್ಲ ಮಾಮೂಲು ಯಾವ ಕಾಲದಲ್ಲಿ ಆಗಿಲ್ಲ ಹೇಳಿ ದೊಡ್ಡ ಸಾಯಬರ (ಬಂಗಾರಪ್ಪ) ಹೆಸರು ಗೋಪಾಲಗೌಡ ಹೇಳಿದಾಗ ಬೇರೆಯವರು ವಿರೋಧ ಮಾಡಿಲ್ಲವೆ. ಆಯಾ ಕಾಲದಲ್ಲಿ ಆಯಾ ಕಾಲದನಾಯಕರಿಗೆ... Read more »

ಸೈನಿಕ ಸಂದೀಪ್ ಪಾರ್ಥಿವ ಶರೀರ ನೋಡದ ಜನಪ್ರತಿನಿಧಿಗಳು:ಸಾರ್ವತ್ರಿಕ ಅಸಮಾಧಾನ, ಆಕ್ರೋಶ.

ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು... Read more »

ಜನತಾದಳ ಜಿಲ್ಲಾಧ್ಯಕ್ಷರು,ತಾಲೂಕಾಧ್ಯಕ್ಷರ ರಾಜೀನಾಮೆ!

ಜಗಳ, ವಿಘಟನೆಗೆ ಹೆಸರಾಗಿರುವ ಜನತಾದಳ ಮತ್ತೆ ಒಡೆಯಲಿರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಧು ಬಂಗಾರಪ್ಪ ಮಲೆನಾಡು, ಕರಾವಳಿಯ ಕೆಲವು ಮಾಜಿ ಶಾಸಕರು,ಸಚಿವರು ಹಾಲಿ ಶಾಸಕರನ್ನೆಲ್ಲಾ ಕಾಂಗ್ರೆಸ್ ಸೇರಿಸಲಿದ್ದಾರೆ ಎನ್ನುವ ವರ್ತಮಾನವಿದೆ. ಈ ಬೆಳವಣಿಗೆಗಳ ಮಧ್ಯೆ ಇಂದು ಉತ್ತರ ಕನ್ನಡ... Read more »

ಸಮಾಜಮುಖಿ ..breaking news…. ಉತ್ತರ ಕನ್ನಡದ ಯೋಧ ಜಾರ್ಕಂಡದಲ್ಲಿ ಆತ್ಮಹತ್ಯೆಗೆ ಶರಣು

ಜಾರ್ಕಂಡ್ ಹಜಾರಿಬಾಗ್ ಬಾರಿ ಯಲ್ಲಿ ಸಿ.ಆರ್.ಪಿ.ಎಫ್. ಯೋಧನಾಗಿ ಕೋಬ್ರಾ ಕಮಾಂಡೋ ವಿಂಗ್ ನಲ್ಲಿ ಕೆಲಸಮಾಡುತಿದ್ದ ಸಿದ್ಧಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ಹಂಗಾರಕಂಟದ ಯುವಕ ಸಂದೀಪ್ ನಾರಾಯಣ್ ನಾಯ್ಕ ಇಂದು ರಾಂಚಿ ಬಾರಿಯ ಸೇನಾ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಏಫ್ರಿಲ್... Read more »

ಜನಾನುರಾಗಿ ಸಿ.ಎಫ್.ನಾಯ್ಕ

(ವ್ಯಕ್ತಿ ಪರಿಚಯ 5-ಆತ್ಮಿಯತೆಗೆ ಮತ್ತೊಂದು ಹೆಸರು..ಸಿ.ಎಫ್.ನಾಯ್ಕ ಎಂಬ ಜನಾನುರಾಗಿ ರಾಜಕಾರಣಿ) ಸಚ್ಚಾರಿತ್ರವಂತ ರಾಜಕಾರಣಿಗಳು ತುಂಬಾ ವಿರಳ..ನಾವು ದೂರದಲ್ಲಿ ಇರುವ ಬೆಟ್ಟವನ್ನು ವರ್ಣಿಸುತ್ತೇವೆ..ಹತ್ತಿರ ಹೋದಾಗಲೆ ಅಲ್ಲವೆ ನಿಜ ಸ್ಥಿತಿಯ ಅರಿವಾಗುವುದು…ಯಾರು ಒಪ್ಪಲಿ ಬಿಡಲಿ ಕರ್ನಾಟಕದ ಮಟ್ಟಿಗೆ ಅತ್ಯಂತ ನೈತಿಕ ಬಲ ಇರುವ... Read more »

Nk crime today… ಸಿ.ಸಿ. ಟಿವಿಯಿಂದ ಬಯಲಾಯ್ತು ಅಂಕೋಲಾ ಪುಂಡರ ಅಪರಾಧ!

ಟೋಲ್ ಗೇಟ್ ಸಿಬ್ಬಂದಿಗಳ ಜೊತೆ ಜಗಳಕಾದು ಕಾರವಾರ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಬದ್ರಿನಾಥ್ ಮೇಲೆ ವಾಹನ ಚಲಾಯಿಸಲು ಯತ್ನಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಾಲ್ವರು ಪುಂಡರನ್ನು ಅಂಕೋಲಾದ ಪೊಲೀಸರು ಬಂಧಿಸಿದ್ದಾರೆ.ಸೋಮವಾರ ಮಧ್ಯಾಹ್ನದ ಅವಧಿಯಲ್ಲಿ ಅಂಕೋಲಾ ಟೋಲ್ ಗೇಟ್ ಬಳಿ... Read more »

ಭವಿಷ್ಯಕ್ಕಾಗಿ- ಭೂತದ ಬಾಯಲ್ಲಿ ಭಗವದ್ಗೀತ..ನದಿ ತಿರುವಿನ ಬಗ್ಗೆ ಶಿರಸಿಯಲ್ಲಿ ನಾಗೇಶ್ ಹೆಗಡೆ ಮಾಡಿದ ಭಾಷಣ

: (ಮೋದಿಯವರ ನೀರ ನಿಲುವನ್ನು ಬೆಂಬಲಿಸಿ ನಾಗೇಶ ಹೆಗಡೆ ಮಾಡಿದ ಭಾಷಣ ಇದು. ಟ್ರೋಲಿಗರು ಪೂರ್ತಿ ಓದಿಕೊಳ್ಳಬೇಕು- 2 ಬಾರಿ!) ʼಬೇಡ್ತಿ ನದಿ ತಿರುವುʼ ಯೋಜನೆ ಕುರಿತು ಕಳೆದ ವಾರ ಶಿರಸಿಯಲ್ಲಿ ಒಂದು ಸಮಾಲೋಚನ ಸಭೆ ಏರ್ಪಾಟಾಗಿತ್ತು. ಸೋಂದಾ ಸ್ವರ್ನವಲ್ಲಿ... Read more »