ಗಾಂಜಾ ವ್ಯಾಪಾರಿ ಸೆರೆ

ದಾಂಡೇಲಿ ನಗರದಲ್ಲಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತಿದ್ದ ಹಳಿಯಾಳದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ತಾಪ್ ಉಮ್ಮರ್ ಮನಿಯಾನಿ ದಾಂಡೇಲಿ ನಗರದ 1ನಂಬರ್ ಗೇಟ್ ಬಳಿ ಗಾಂಜಾ ಪಾರಾಟಕ್ಕೆ ಪ್ರಯತ್ನಿ ಸುತಿದ್ದಾಗ ದಾಂಡೇಲಿ ಪೊಲೀಸರು ಹೊಂಚುಹಾಕಿ ಈತನನ್ನು ಬಂಧಿಸಿ... Read more »

national level achivement- local news- ಕಿರಿಯರ ಸಾಧನೆಗೆ ಹಿರಿಯರ ಮೆಚ್ಚುಗೆ

ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

25 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನದ ಆರೋಪಿ ಸೆರೆ

1995 ರಲ್ಲಿ ಕೊಲೆಯತ್ನದ ಆರೋಪದ ಮೇಲೆ ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿ ಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ನಜೀರ್ ಅಹಮದ್ ಮಹಮದ್ ಹುಸೇನ್ ಎನ್ನುವ ಭಟ್ಕಳ ಮದಿನಾ ಕಾಲೋನಿ ನಿವಾಸಿ 1995 ರಲ್ಲಿ ಕೊಲೆಯತ್ನದ ಪ್ರಕರಣದಲ್ಲಿ ಆರೋಪಿಯಾಗಿ... Read more »

2ಎ ಯಥಾಸ್ಥಿತಿ ಹೋರಾಟ ಪ್ರಾರಂಭವಾಗಿದ್ದೇ ಉತ್ತರ ಕನ್ನಡದಿಂದ….

2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »

Prize for you – ನಿಮಗೇ ಕಾದಿ ರಬಹುದು ಬಹುಮಾನ…? !

ಈ ಚಿತ್ರಗಳಿಗೆ ಅವುಗಳದ್ದೇ ಎನ್ನಬಹುದಾದ ಮಹತ್ವವಿದೆ. ನೀವೂ ಗ್ರಹಿಸಿ ಒಂದೇ ಒಂದು ಶೀರ್ಷಿಕೆ ಕೊಡಿ. ಅತ್ಯುತ್ತಮ ಎರಡು heading (ಶಿರ್ಷಿಕೆ ) ಗಳಿಗೆ ಬಹುಮಾನ. ಚಿತ್ರಗಳೊಂದಿಗೆ ಶಿರ್ಷಿಕೆ, ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ನಮೂದಿಸಿ ಇಲ್ಲೇ ಪ್ರತಿಕ್ರೀಯಿಸಿ… samaajamukhi... Read more »

rvd@75-ದೇಶಪಾಂಡೆ ಜನ್ಮದಿನಕ್ಕೆ ವೃದ್ಧರು, ರೋಗಿಗಳಿಗೆ ಸಿಹಿ-ಹಣ್ಣು ವಿತರಣೆ

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಅಭಿಮಾನಿಗಳು ವೃದ್ಧರು,ಹಿರಿಯರಿಗೆ ಹಣ್ಣು-ಸಿಹಿ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು. ಹೊನ್ನಾವರದಲ್ಲಿ ಜಗದೀಪ್ ತಂಗೇರಿ,ಶಿರಸಿಯಲ್ಲಿ ಭೀಮಣ್ಣ ನಾಯ್ಕ,ಸಿದ್ಧಾಪುರದಲ್ಲಿ ಕೆ.ಜಿ.ನಾಗರಾಜ್ ಮತ್ತು ವಸಂತ್ ನಾಯ್ಕ ನೇತೃತ್ವದಲ್ಲಿ ಸರಳ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರ... Read more »

ಅತಿಕ್ರಮಣ ಸಕ್ರಮ,ಜಿಲ್ಲೆಯ ಅಭಿವೃದ್ಧಿಯಿಂದ ರೈತರಲ್ಲಿ ಮಂದಹಾಸ

ಸಿದ್ದಾಪುರ,ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಅಗದ ಹೊರತು ರೈತರ ಮುಖದಲ್ಲಿ ಮಂದಹಾಸ ಕಾಣಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಮುಂದಾಗಿದ್ದೇವೆ. ಮುಖ್ಯವಾಗಿ ರೈತರ ಜಮೀನಿಗೆ ನೀರಿನ ಅವಶ್ಯಕತೆ ಇರುವುದರಿಂದ ಆ ಕುರಿತು ಯೋಜನೆ ತರಲಾಗುತ್ತಿದೆ ಎಂದು ಜಿಲ್ಲಾ... Read more »

Sevadal news….ಬಿ.ಜೆ.ಪಿ. ಲೂಟಿ, ಕಾಂಗ್ರೆಸ್ ಸೇವಾದಳದ ವಿರೋಧ…

ಸಿದ್ದಾಪುರ: ದೇಶ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದೇಶವನ್ನೇ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರಿಂದ ವೋಟು ಕೊಟ್ಟವರು ತಿರುಗಿಬಿದ್ದಿದ್ದಾರೆ. ಜನರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕಾಂಗ್ರೆಸ್... Read more »

Today, s spl- ಹೊರಟ್ಟಿ ಗರಂ, ಕಿಲಾರ್ ಬಸ್ ಪುನರಾರಂಭ, ನಾಳೆ ಕಾರ್ಯಕ್ರಮ

ಸಿದ್ದಾಪುರ ಹಾರ್ಸಿಕಟ್ಟಾ, ಹಾಲ್ಕಣಿ ಶಿರಸಿ ಮಾರ್ಗವಾಗಿ ಬಸ್ ಸಂಚಾರ ಪುನರಾರಂಭ ವಾದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಸಿದ್ದಾಪುರ ತಾಲೂಕಿನ ಕಿಲಾರದಲ್ಲಿ ಬಸ್ ಗೆ ಪೂಜೆ ಮಾಡುವುದರ ಮೂಲಕ ಸ್ವಾಗತಿಸಿದರು.ಕೋವಿಡ್ 19 ಕಾರಣದಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ ಈದೀಗ ಪುನರಾರಂಭ ಗೊಂಡಿದೆ.... Read more »

ಉತ್ತರ ಕನ್ನಡ: ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಸಾವು

ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಡಗುಂದಿ ಗ್ರಾಮದ ಸಂಪೇಬೈಲ್ ನಲ್ಲಿ ಈ ಘಟನೆ ಸಂಭವಿಸಿದೆ. ಉತ್ತರ ಕನ್ನಡ: ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು... Read more »