ಉತ್ತಮ ಸೇವೆಗೆ ಮುಖ್ಯಮಂತ್ರಿಗಳ ಪದಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಲಾಗಿದೆ. ತರಬೇತಿ ಪಡೆದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಗಳ ಪಥ ಸಂಚಲನ ಕಾರವಾರ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ನಡೆಯಿತು. ಸಿದ್ಧಾಪುರ ತಾಲೂಕಿನ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ... Read more »
ತಾಲೂಕಿನ ಹಿರಿಯ ಸಹಕಾರಿ ಕಳೆದ ನಾಲ್ವತ್ತು ವರ್ಷಗಳಿಂದ ನಿರಂತರವಾಗಿ ಕ್ಯಾದಗಿ ವ್ಯವಸಾಯ ಸಹಕಾರಿ ಸಂಘದ ಸದಸ್ಯರು, ಬಹುಅವಧಿಗೆ ಅಧ್ಯಕ್ಷರೂ ಆಗಿದ್ದ ಎನ್.ಆಯ್. ನಾಯ್ಕ ಕ್ಯಾದಗಿ ಇಂದು ನಿಧನರಾಗಿದ್ದಾರೆ. ಹಿರಿಯ ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದ ನಾಯ್ಕ ತಮ್ಮ ಶಾಂತ ಸ್ವಭಾವ,ಸಜ್ಜನಿಕೆಗಳಿಂದ... Read more »
ಸಿದ್ಧಾಪುರ ತಾಲೂಕಿನ ಒಟ್ಟೂ 23 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಇಂದು,ನಿನ್ನೆ ಮುಕ್ತಾಯವಾಗಿದ್ದು ಕಾಂಗ್ರೆಸ್-ಬಿ.ಜೆ.ಪಿ. ನಡುವಿನ ಜಿದ್ದಾಜಿದ್ದಿಯಲ್ಲಿ ಕಾಂಗ್ರೆಸ್ 13 ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಹಿಡಿದಿದ್ದರೆ… ಜೆ.ಡಿ.ಎಸ್. ಒಂದು ಪಂಚಾಯತ್ ಮತ್ತು ಬಿ.ಜೆ.ಪಿ.9 ಗ್ರಾಮ ಪಂಚಾಯತ್... Read more »
ಬೋನ್ ಕ್ಯಾನ್ಸರ್ ಪೀಡಿತರಾಗಿದ್ದ ಶಿರಸಿ ಉಪವಿಭಾಗದ ಪೊಲೀಸ್ ಪೇದೆ ಸಿದ್ಧಾಪುರ ಹಲಗೇರಿಯ ಇಸ್ಮಾಯಿಲ್ ಇಂದು ಮೃತರಾದರು. ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಎಲುವು ಕ್ಯಾನ್ಸರ್ ನಿಂದ ಬಳಲುತಿದ್ದ ಇವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. 35 ವರ್ಷದ ಇಸ್ಮಾಯಿಲ್ 30... Read more »
[ಈ ಮಾಹಿತಿ ಹೆಚ್ಚು ಹೆಚ್ಚು ಜನರಿಗೆ ತಲುಪಿದಷ್ಟೂ ಒಳ್ಳೆಯದು.] ಕನ್ನಡದ ಹೊಸ ಚಿತ್ರಕಾರರನ್ನು ಬೆಳಕಿಗೆ ತರಲೆಂದು ʼಪರಾಗ್ʼ ಸಂಸ್ಥೆ ರಾಷ್ಟ್ರಮಟ್ಟದ ಒಂದು ತರಬೇತಿಗೆ ಪ್ರತಿಭಾವಂತರನ್ನು ಸ್ಪಾನ್ಸರ್ ಮಾಡಲಿದೆ. ಚಿತ್ರಕಲೆಯಲ್ಲಿ ಆಸಕ್ತಿ ಇರುವ ಯುವಕ/ಯುವತಿಯರಿಗೆ ಈ ಮಾಹಿತಿ ತಲುಪಬೇಕು. ಅವರ ಜೀವನಕ್ಕೆ... Read more »
Ranganatha Kantanakunte ..ಬರೆಯುತ್ತಾರೆ. ಪ್ರೊ. ಕೆ.ಎಸ್. ಭಗವಾನ್ ಅವರ ವಿಚಾರ ಮಂಡನೆಯ ವಿಧಾನ ಕುರಿತು ನಮ್ಮಲ್ಲಿ ಅನೇಕರಿಗೆ ಭಿನ್ನಾಭಿಪ್ರಾಯವಿದೆ. ಈ ಕಾರಣಕ್ಕಾಗಿಯೇ ಅವರನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುವುದೂ ಇಲ್ಲ. ಒಮ್ಮೆ ಅವರು ಕಾರ್ಯಕ್ರಮವೊಂದರಲ್ಲಿ ಆಶಯ ನುಡಿಗಳನ್ನು ಆಡುವಾಗ ಅದನ್ನು ಕೇಳಿಸಿಕೊಳ್ಳಲಾಗದೆ... Read more »
ಗ್ರಾಮೀಣ ಜನರ ಅಗತ್ಯಗಳಿಗೆ ಸ್ಫಂದಿಸುತ್ತಿರುವ ನೆಲೆಮಾಂವ ಸೇವಾ ಸಹಕಾರಿ ಸಂಘ ನಿ. ಹೇರೂರು ಗ್ರಾಮೀಣ ಜನರ ಅಗತ್ಯದ ಎಂಬುಲನ್ಸ್ ಒದಗಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳಿಗೆ ಮುಂದಾಗಿದ್ದು ಇದರ ಅಂಗವಾಗಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಮತ್ತು ರವಿವಾರ ಗ್ರಾಮೀಣ... Read more »
ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿದ್ದಾಪುರ ತಹಸಿಲ್ಧಾರರಾಗಿ ಕೆಲಸ ಮಾಡುತಿದ್ದ ಮಂಜುಳಾ ಭಜಂತ್ರಿ ಕಾರವಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಸಿಲ್ಧಾರ್ ಆಗಿ ವರ್ಗಾವಣೆಯಾಗಿದ್ದರೆ ಅವರ ಜಾಗಕ್ಕೆ ದಾವಣಗೆರೆಯಲ್ಲಿ ಚುನಾವಣಾ ತಹಸಿಲ್ಧಾರ್ ಆಗಿ ಕಾರ್ಯನಿರ್ವಹಿಸುತಿದ್ದ ಪ್ರಸಾದ್ ಎಸ್. ಎ. ಯವರನ್ನು... Read more »
ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು ಹೇಳುವ ಮೂಲಕ ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕಾಂತಿಲಾಲ್ ವಿವಾದ ಸೃಷ್ಟಿಸಿದ್ದಾರೆ. ” ಸನ್ಯಾಸಿಯೊಬ್ಬರ ಜನ್ಮದಿನವನ್ನು ಯುವ... Read more »
ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು. ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ... Read more »


