ಉತ್ತರ ಕನ್ನಡ ಪೊಲೀಸ್ ವಿಭಾಗ ಚುರುಕಾದಂತಿದೆ.ಉತ್ತಮ ಅಧಿಕಾರಿ ಎಸ್.ಪಿ.ಶಿವಪ್ರಕಾಶ ಮಾರ್ಗದರ್ಶನದಲ್ಲಿ ಎಲ್ಲಾ ಪೊಲೀಸ್ ಉಪ ವಿಭಾಗಗಳು ಚುರುಕಾದಂತಿವೆ. ಶಿರಸಿ ವಿಭಾಗದಲ್ಲಿ ನೂತನ ಉಪ ಪೊಲೀಸ್ ಜಿಲ್ಲಾ ವರಿಷ್ಠ ರವಿನಾಯ್ಕ ಭರವಸೆ ಮೂಡಿಸಿದ್ದಾರೆ. ಒಂದು ವಾರದ ಕೆಳಗೆ ಸಿದ್ಧಾಪುರ ವೃತ್ತ ನಿರೀಕ್ಷಕರಾಗಿ... Read more »
ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು... Read more »
ಇಂದು ಮಧ್ಯಾನ್ಹ 12:05 ಗಂಟೆ ಸುಮಾರಿಗೆ ಶಿರಸಿ ಕಸ್ತೂರಬಾ ನಗರದ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಖುಲ್ಲಾ ಜಾಗದಲ್ಲಿ ಗಾಂಜಾ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿತರಾದ 1) ಮಹ್ಮದ್ ಮೋಸಿನ್ ತಂದೆ ನಜೀರ್ ಅಹ್ಮದ್ ಶೇಖ್... Read more »
ಕೃಷಿ ಮತ್ತು ರೈತನ ಸಮಸ್ಯೆ ಈ ಕಾಲದ್ದಲ್ಲ. ನೀಷೆ, ಬ್ರೆಕ್ಟ್ ಕುವೆಂಪು, ಬೇಂದ್ರೆ ಎಲ್ಲಾ ಕಾಲಗಳಲ್ಲೂ ಬಹಳಷ್ಟು ಜನರು ವ್ಯವಸಾಯ, ಕೃಷಿಕನ ಬದುಕಿನ ಬವಣೆಯನ್ನೇ ಚಿತ್ರಿಸಿದ್ದಾರೆ.. ಬ್ರೆಕ್ಟ್ ನ ಕಕೇಶಿಯನ್ ಚಾಕ್ ಸರ್ಕಲ್ ಆ ಕಾಲದ ಬಹುಪ್ರಸಿದ್ಧ ಸಂವಾದ ಕೂಟ.... Read more »
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಕೆರಳಿಸಿ ಯುವಕರನ್ನು ಉದ್ರೇಕಗೊಳಿಸಿ ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಸಿಖ್ ಧರ್ಮೀಯರ ಧ್ವಜವಾದ ನಿಶನ್ ಸಾಹಿಬ್ ನ್ನು ಹಾರಿಸಿದ್ದಾರೆ ಎಂದು ಪಂಜಾಬಿ ಗಾಯಕ ಹಾಗೂ ನಟ ದೀಪ್ ಸಿದುವನ್ನು ರೈತ ಸಂಘಟನೆಗಳು ಆರೋಪಿಸಿವೆ. ಸಿದ್ದಾಪುರ:... Read more »
ಸಿದ್ದಾಪುರ,ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಭಾನುವಾರ ನಡೆಯಿತು.ಅನಂತ ವಿಘ್ನೇಶ್ವರ ಹೆಗಡೆ ಗೊಂಟನಾಳ,ಅನಂತ ಸುಬ್ರಾಯ ಹೆಗಡೆ ಹೊಸಗದ್ದೆ, ಅಶೋಕ ಗಣಪತಿ ಹೆಗಡೆ ಹಿರೇಕೈ, ಅಶೋಕ ರಾಮಚಂದ್ರ... Read more »
(ನಾಳಿನ ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು)ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು ಇಂತಿವೆ: 1. ಎಲ್ಲ... Read more »
ಶಿವಮೊಗ್ಗದ ಸ್ಫೋಟದ ದಿನ ಅಂದರೆ…… ಗುರುವಾರ ರಾತ್ರಿ ಸರಿಸುಮಾರು 10ರಿಂದ 10.30 ರ ಅವಧಿಯಲ್ಲಿ ಭೂಕಂಪನವಾದ ಅನುಭವದ ಬಗ್ಗೆ ಅನೇಕರು ಮಾತನಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಭೂಕಂಪನವಾದ ಅನುಭವದ ಬಗ್ಗೆ ಅನೇಕ ಕಡೆ ಚರ್ಚೆ ಯಾಗಿದೆ. ಅಂದು ಕೊಂಡ್ಲಿ... Read more »
ಮಾನ್ಯ ಸಮಾಜಮುಖಿ ಕನ್ನೇಶ್ ಅವರೆ…. ಮೊದಲು ಎರಡು ದಶಕಗಳ ನಿಮ್ಮ ನಿರಂತರ ಮಾಧ್ಯಮಕ್ಷೇತ್ರದ ಪ್ರಾಮಾಣಿಕ ಸೇವೆಗೆ ಅಭಿನಂದನೆಗಳು. ತಾಲೂಕಿನಲ್ಲಿ ದಿನಪತ್ರಿಕೆ, ಆನ್ಲೈನ್ ನ್ಯೂಸ್, ಯೂಟ್ಯೂಬ್ ಮೂಲಕ ವಿಶ್ವಕ್ಕೆ ಸಿದ್ಧಾಪುರವನ್ನು ಪರಿಚಯಿಸಿದವರು ನೀವು. ಹಲವು ಮೊದಲುಗಳ ಸಾಧಕ,ಪ್ರಾಮಾಣಿಕ ಪತ್ರಕರ್ತ ರಾಗಿ ನಮ್ಮ... Read more »
ಎಸ್. ನಿತ್ಯಾನಂದ ಗೌಡ ಇಂದಿನ ಹಾಗೂ ಈ ತಿಂಗಳ ಹೆಚ್ಚು ಪ್ರಚಾರದ ವ್ಯಕ್ತಿ. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವಿಭಾಗದ ಸಿದ್ಧಾಪುರ ಠಾಣೆಯ ಉಪ ನಿರೀಕ್ಷಕರಾಗಿದ್ದ ಇವರು ಉತ್ತಮ ಹೆಸರು ಮಾಡಿ ನಂತರ ಕಳಂಕಿತರಾಗಿ ಇಲ್ಲಿಂದ ವರ್ಗಾವಣೆಯಾಗಿದ್ದರು.... Read more »


