ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು. ಸಿದ್ಧಾಪುರ – ಇಲ್ಲಿಯ ಬಾಲಭವನದಲ್ಲಿ ಭಾರತೀಯ... Read more »
ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ತೆರೆ ಎಳೆದಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್’ಗೆ ಸೇರ್ಪಡಗೊಳ್ಳುತ್ತೇನೆಂದು ಹೇಳಿದ್ದಾರೆ. ಶಿವಮೊಗ್ಗ: ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು... Read more »
ಸಾಕಿಯ ನಿರುತ್ತರ….. ಕವಿತೆಯ ಬೆನ್ನು ಬಿದ್ದಿರುವೆ. ಬೆಳಿಗ್ಗೆಯೇ ಹೊಸ ಕವನಸಂಕಲನ ಸಿಕ್ಕಿತು. ಗುಕ್ಕನೆ ಓದಿದೆ.. ಓದಿಸಿಕೊಂಡು ಹೋಯ್ತು. ಕೆಲ ಸಾಲುಗಳು ಕಾಡುತ್ತಾ ಹೇಳಿದವು. ಹೇಳುತ್ತಾ ಕಾಡಿದವು. ಸಾಕಿಪ್ರೀತಿಯೆಂದರೆಗುಟ್ಟಾಗಿ ಗುಣಗುವುದಲ್ಲಸುಟ್ಟ ರೊಟ್ಟಿಯಂತಾಗುವುದು ಎನ್ನುತ್ತ ಕವಿ ಕೆ. ಬಿ. ವೀರಲಿಂಗನ ಗೌಡ್ರ ತಮ್ಮ... Read more »
ದಕ್ಷಿಣ ಕನ್ನಡ: ಎದೆ ನಡುಗಿಸುವ ದೃಶ್ಯ; ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಾನು ಪ್ರಾಣಬಿಟ್ಟ ತಂದೆ, ವಿಡಿಯೋ ವೈರಲ್! ಈಜುತ್ತಿದ್ದ ವೇಳೆ ನೀರು ಹೆಚ್ಚಾಗಿದ್ದರಿಂದ ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಂದೆಯೋರ್ವ ಪ್ರಾಣ ಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೃದಯಾಘಾತ:ರಂಗಸ್ಥಳದಲ್ಲಿ ಯಕ್ಷಗಾನ... Read more »
ಹಿನ್ನೋಟ 2020: ಪ್ರತಿವರ್ಷದಂತೆ 2020ಕೂಡ ಹೊಸ ನಿರೀಕ್ಷೆ, ಕನಸುಗಳೊಂದಿಗೆ ಆರಂಭವಾಗಿತ್ತು. ಹೊಸ ವರ್ಷ ಆರಂಭವಾಗಿ ಎರಡೇ ತಿಂಗಳಲ್ಲಿ ಕೊರೋನಾ ವೈರಸ್ ಎಂಬ ಮಹಾಮಾರಿ ದೇಶಕ್ಕೆ ಕಾಲಿಟ್ಟು ಸಾಮಾನ್ಯ ಜನರ ಜೀವನವನ್ನು ಹಿಂಡಿಹಿಪ್ಪೆ ಮಾಡಿತ್ತು. https://www.youtube.com/channel/UCTvZUkLGbidUHKd8BHTMJbg ಸಿದ್ದಾಪುರ:ತಾಲೂಕಿನಲ್ಲಿ ನಡೆದಗ್ರಾಮ ಪಂಚಾಯತಚುನಾವಣೆ ಮತಏಣಿಕೆಯ... Read more »
ಗ್ರಾಮ ಪಂಚಾಯತ್ ಚುನಾವಣೆ ಮುಗಿದು ನಿರೀಕ್ಷೆಯಂತೆ ಬಿ.ಜೆ.ಪಿ. ಬೆಂಬಲಿತರು 4 ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರು 4 ಸಾವಿರಕ್ಕೆ ಹತ್ತಿರದ ಸ್ಥಾನಗಳನ್ನು ಜೆ.ಡಿ.ಎಸ್. 2ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಮಾಹಿತಿ ಇದೆ. ಈ ಚುನಾವಣೆಯಲ್ಲಿ ಪ್ರತಿ ಚುನಾವಣೆಯಂತೆ ಅನೇಕ... Read more »
ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ... Read more »
ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಗಾಗಿ ಹಲವು ಹೋಮ್ ಸ್ಟೇ ಮತ್ತು ರೆಸಾರ್ಟ್ ಗಳು ಭರ್ತಿಯಾಗಿವೆ. ಹುಬ್ಬಳ್ಳಿ: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ ಯಲ್ಲಾಪುರದ ಮಾಜಿ ಪತ್ರಕರ್ತ ನಾ.ಸು.ಭರತನಳ್ಳಿ ಇಂದು ನಿಧನರಾಗಿದ್ದಾರೆ. ಜಿಲ್ಲೆಯ ಹಿರಿಯ ಪತ್ರಕರ್ತರಾಗಿ,ಸಾಹಿತಿಯಾಗಿ ಸಿದ್ಧಾಪುರದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದು ಸೇರಿದಂತೆ ಅನೇಕ ಗೌರವ, ಮನ್ನಣೆಗಳಿಗೆ ಅವರು ಪಾತ್ರರಾಗಿದ್ದರು. ಯಲ್ಲಾಪುರದ ಗ್ರಾಮೀಣ ಸಾಂಪ್ರದಾಯಿಕ... Read more »
ಜಾತ್ಯಾತೀತ ಜನತಾದಳದ ಯುವ ನಾಯಕ ಡಾ.ಶಶಿಭೂಷಣ ಹೆಗಡೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿರುವಂತೆ ಶಶಿಭೂಷಣ್ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಚರ್ಚೆಗಳೂ ಕೂಡಾ ಪ್ರಾರಂಭವಾಗಿವೆ. ವಾಸ್ತವದಲ್ಲಿ ಶಶಿಭೂಷಣ್ ಹೆಗಡೆ ಮತ್ತವರ ಕುಟುಂಬ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ.... Read more »





