ಶಿರಸಿ ಉಪವಿಭಾಗದ ಸಿದ್ಧಾಪುರ ತಾಲೂಕಿನ ಗಡಿಭಾಗ ಕಾನಸೂರು ಭಾಗದಲ್ಲಿ ಶಿರಸಿಯಿಂದ ತಂದ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಕೆಲವರನ್ನು ಬಂಧಿಸಿದ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ. ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ಬಗ್ಗೆ... Read more »
ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ... Read more »
ಇಂದು ನಿಧನರಾದ ಸಹಕಾರಿ ಧುರೀಣ ಷಣ್ಮುಖ ಗೌಡರ್ ಮತ್ತು ರವಿವಾರ ಕೊನೆ ಉಸಿರೆಳೆದ ಮುದ್ರಕ ರಾಮಚಂಧ್ರ ಹೆಗಡೆಯವರಿಗೆಜಿಲ್ಲೆಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರವಿವಾರ ಹೃದಯಾಘಾತದಿಂದ ನಿಧನರಾದ ರಾಘವೆಂದ್ರಮುದ್ರ ಣಾಲಯದಮಾಲಿಕ ರಾಮಚಂದ್ರ ಹೆಗಡೆವರಿಗೆ ಟಿ.ಎಂ.ಎಸ್. ಅಧ್ಯಕ್ಷ ಮತ್ತು ನಿವೃತ್ತ ಶಿಕ್ಷಕ... Read more »
ಶಿರಸಿಯ ತಾಲೂಕಿನ ನೆರ್ಲವಳ್ಳಿ ಗ್ರಾಮದಲ್ಲಿ ಮಡಿಕೆ ತುಂಡುಗಳು ಪತ್ತೆಯಾಗಿದ್ದು, ಇತಿಹಾಸಕಾರರು ಮತ್ತು ಪ್ರಾಚ್ಯ ಸಂಶೋಧನಕಾರರಲ್ಲಿ ಅಚ್ಚರಿ ಮೂಡಿಸಿದೆ ಕಾರವಾರ: ಶಿರಸಿಯ ತಾಲೂಕಿನ ನೆರ್ಲವಳ್ಳಿ ಗ್ರಾಮದಲ್ಲಿ ಮಡಿಕೆ ತುಂಡುಗಳು ಪತ್ತೆಯಾಗಿದ್ದು, ಇತಿಹಾಸಕಾರರು ಮತ್ತು ಪ್ರಾಚ್ಯ ಸಂಶೋಧನಕಾರರಲ್ಲಿ ಅಚ್ಚರಿ ಮೂಡಿಸಿದೆ. ಸೆರಾಮಿಕ್ ತುಣುಕುಗಳು... Read more »
ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಎಲ್ಲೋಗಿ ಇಂದು ಎ.ಸಿ.ಬಿ. ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಸ, ಕಾರ್ಯಗಳಿಗೆ ಲಂಚ ಪಡೆಯುತ್ತಾರೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಇಂದು ಕಾರ್ಯಾ ಚರಣೆ ನಡೆಸಿದ ಬೃಷ್ಟಾಚಾರ... Read more »
ಉದಯಕುಮಾರ್ ಹಬ್ಬು ಅವರ `ಬೊಪ್ಪ ನನ್ನನ್ನು ಕ್ಷಮಿಸು’ ಶೀರ್ಷಿಕೆಯಿಂದಲೇ ಸೆಳೆದುಕೊಳ್ಳುವ ಕಥಾನಕ. ಆತ್ಮಕತೆಯಾದರೂ ಕಾದಂಬರಿಯಂತೆ ಓದಿಸಿಕೊಳ್ಳುವ ಕೃತಿ. ಗಾಂಧೀಜಿ ಪ್ರಭಾವಕ್ಕೆ ಒಳಗಾಗಿದ್ದ ಶಾನುಭೋಗ ಹಬ್ಬು ಅವರ ತತ್ವನಿಷ್ಠ ಬದುಕು ಕರುಣಿಸಿದ ಬಡತನವನ್ನು ಎದುರಿಸಿ ಬದುಕು ಕಟ್ಟಿಕೊಂಡ ಸಾಹಸಗಾಥೆ. ತಂದೆ ತಾಯಿ... Read more »
ಈಗ ರಾಜ್ಯ ಗ್ರಾ.ಪಂ. ಚುನಾವಣೆಯ ಹೊಸ್ತಿಲಲ್ಲಿದೆ. ಇನ್ನೂ ಎರಡ್ಮೂರು ವರ್ಷ ವಿಧಾನಸಭೆ,ಲೋಕಸಭೆ ಚುನಾವಣೆಗಳು ಅಸಂಭವ. ಇದರ ಮಧ್ಯೆ ಅಥವಾ ಮೊದಲು ಕೇಂದ್ರದಲ್ಲಿ ಲಾಲ್ ಕೃಷ್ಣ ಅಡ್ವಾನಿ, ಯಶವಂತ ಸಿನ್ಹ ಸೇರಿದ ಅನೇಕರು ಅಧಿಕಾರದಾಹಿ ಬಲಪಂಥೀಯ ಉಗ್ರರಿಂದ ಮೂಲೆಗುಂಪಾದರು. ಇದರ ನಂತರದ... Read more »
ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »
ಕಳೆದ ಎರಡ್ಮೂರು ದಶಕಗಳಿಂದ ಬೇಡಿಕೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ಸ್ಥಾಪನೆ ಬೇಡಿಕೆ ಈಗ ಕಿಚ್ಚು ಹಚ್ಚಿಸಿದೆ. ಕರೋನಾ ಅವಧಿಯ ಮೊದಲು ರೂಪಿತವಾಗಿದ್ದ ಶಿರಸಿ ಜಿಲ್ಲೆ ಬೇಡಿಕೆ ಈಗ ಮತ್ತೆ ಹೊಸರೂಪ ಪಡೆದಿದ್ದು ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಪಂಜಿನ... Read more »





