udupi & mangalore tragdy-ರಂಗಸ್ಥಳದಲ್ಲೇ ಕುಸಿದು ಬಿದ್ದು ಮಂದರ್ತಿ ಮೇಳದ ಪ್ರಧಾನ ಕಲಾವಿದ ವಿಧಿವಶ

ದಕ್ಷಿಣ ಕನ್ನಡ: ಎದೆ ನಡುಗಿಸುವ ದೃಶ್ಯ; ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಾನು ಪ್ರಾಣಬಿಟ್ಟ ತಂದೆ, ವಿಡಿಯೋ ವೈರಲ್! ಈಜುತ್ತಿದ್ದ ವೇಳೆ ನೀರು ಹೆಚ್ಚಾಗಿದ್ದರಿಂದ ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಂದೆಯೋರ್ವ ಪ್ರಾಣ ಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೃದಯಾಘಾತ:ರಂಗಸ್ಥಳದಲ್ಲಿ ಯಕ್ಷಗಾನ... Read more »

ಮಾದಕ ವಸ್ತು, ಭೂಗತ, ಸೈಬರ್ ಕ್ರೈಮ್ ಲೋಕ ಮತ್ತಷ್ಟು ಸಕ್ರಿಯ! & ಸಿದ್ಧಾಪುರ ಗ್ರಾ.ಪಂ.ವಿಜೇತರು

ಹಿನ್ನೋಟ 2020: ಪ್ರತಿವರ್ಷದಂತೆ 2020ಕೂಡ ಹೊಸ ನಿರೀಕ್ಷೆ, ಕನಸುಗಳೊಂದಿಗೆ ಆರಂಭವಾಗಿತ್ತು. ಹೊಸ ವರ್ಷ ಆರಂಭವಾಗಿ ಎರಡೇ ತಿಂಗಳಲ್ಲಿ ಕೊರೋನಾ ವೈರಸ್ ಎಂಬ ಮಹಾಮಾರಿ ದೇಶಕ್ಕೆ ಕಾಲಿಟ್ಟು ಸಾಮಾನ್ಯ ಜನರ ಜೀವನವನ್ನು ಹಿಂಡಿಹಿಪ್ಪೆ ಮಾಡಿತ್ತು.  https://www.youtube.com/channel/UCTvZUkLGbidUHKd8BHTMJbg ಸಿದ್ದಾಪುರ:ತಾಲೂಕಿನಲ್ಲಿ ನಡೆದಗ್ರಾಮ ಪಂಚಾಯತಚುನಾವಣೆ ಮತಏಣಿಕೆಯ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಗ್ರಾ.ಪಂ.ಅಂಗಳಕ್ಕೆ ಬಂದ ಹೊಸ ಮುಖಗಳು

ಗ್ರಾಮ ಪಂಚಾಯತ್ ಚುನಾವಣೆ ಮುಗಿದು ನಿರೀಕ್ಷೆಯಂತೆ ಬಿ.ಜೆ.ಪಿ. ಬೆಂಬಲಿತರು 4 ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರು 4 ಸಾವಿರಕ್ಕೆ ಹತ್ತಿರದ ಸ್ಥಾನಗಳನ್ನು ಜೆ.ಡಿ.ಎಸ್. 2ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಮಾಹಿತಿ ಇದೆ. ಈ ಚುನಾವಣೆಯಲ್ಲಿ ಪ್ರತಿ ಚುನಾವಣೆಯಂತೆ ಅನೇಕ... Read more »

ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!

ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ... Read more »

ಉತ್ತರ ಕನ್ನಡ: ಕ್ರಿಸ್ಮಸ್, ನ್ಯೂ ಇಯರ್ ಗಾಗಿ ದಾಂಡೇಲಿ, ಜೋಯಿಡಾ ಹೋಮ್ ಸ್ಟೇಗಳು ಈಗಾಗಲೆ ಭರ್ತಿ!

ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಗಾಗಿ ಹಲವು ಹೋಮ್ ಸ್ಟೇ ಮತ್ತು ರೆಸಾರ್ಟ್ ಗಳು ಭರ್ತಿಯಾಗಿವೆ. ಹುಬ್ಬಳ್ಳಿ: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ... Read more »

ಹಿರಿಯ ಪತ್ರಕರ್ತ ನಾ.ಸು.ಭರತನಳ್ಳಿ ಇನ್ನಿಲ್ಲ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ ಯಲ್ಲಾಪುರದ ಮಾಜಿ ಪತ್ರಕರ್ತ ನಾ.ಸು.ಭರತನಳ್ಳಿ ಇಂದು ನಿಧನರಾಗಿದ್ದಾರೆ. ಜಿಲ್ಲೆಯ ಹಿರಿಯ ಪತ್ರಕರ್ತರಾಗಿ,ಸಾಹಿತಿಯಾಗಿ ಸಿದ್ಧಾಪುರದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದು ಸೇರಿದಂತೆ ಅನೇಕ ಗೌರವ, ಮನ್ನಣೆಗಳಿಗೆ ಅವರು ಪಾತ್ರರಾಗಿದ್ದರು. ಯಲ್ಲಾಪುರದ ಗ್ರಾಮೀಣ ಸಾಂಪ್ರದಾಯಿಕ... Read more »

ಶಶಿಭೂಷಣ್ ಹೆಗಡೆ ಕಾಂಗ್ರೆಸ್ ಗೆ!

ಜಾತ್ಯಾತೀತ ಜನತಾದಳದ ಯುವ ನಾಯಕ ಡಾ.ಶಶಿಭೂಷಣ ಹೆಗಡೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿರುವಂತೆ ಶಶಿಭೂಷಣ್ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಚರ್ಚೆಗಳೂ ಕೂಡಾ ಪ್ರಾರಂಭವಾಗಿವೆ. ವಾಸ್ತವದಲ್ಲಿ ಶಶಿಭೂಷಣ್ ಹೆಗಡೆ ಮತ್ತವರ ಕುಟುಂಬ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ.... Read more »

ಕಾನಸೂರಿನಲ್ಲಿ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

ಶಿರಸಿ ಉಪವಿಭಾಗದ ಸಿದ್ಧಾಪುರ ತಾಲೂಕಿನ ಗಡಿಭಾಗ ಕಾನಸೂರು ಭಾಗದಲ್ಲಿ ಶಿರಸಿಯಿಂದ ತಂದ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಕೆಲವರನ್ನು ಬಂಧಿಸಿದ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ. ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ಬಗ್ಗೆ... Read more »

police story-02- ಅಕ್ರಮ ಮದ್ಯ-ಗಾಂಜಾ ವ್ಯವಹಾರಕ್ಕೆ ಅವಕಾಶವಿಲ್ಲ. dysp-ರವಿ

ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ... Read more »

Condolance-ಅಗಲಿದ ಗೌರವಾನ್ವಿತರಿಗೆ ಗಣ್ಯರ ನಮನ

ಇಂದು ನಿಧನರಾದ ಸಹಕಾರಿ ಧುರೀಣ ಷಣ್ಮುಖ ಗೌಡರ್ ಮತ್ತು ರವಿವಾರ ಕೊನೆ ಉಸಿರೆಳೆದ ಮುದ್ರಕ ರಾಮಚಂಧ್ರ ಹೆಗಡೆಯವರಿಗೆಜಿಲ್ಲೆಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರವಿವಾರ ಹೃದಯಾಘಾತದಿಂದ ನಿಧನರಾದ ರಾಘವೆಂದ್ರಮುದ್ರ ಣಾಲಯದಮಾಲಿಕ ರಾಮಚಂದ್ರ ಹೆಗಡೆವರಿಗೆ ಟಿ.ಎಂ.ಎಸ್. ಅಧ್ಯಕ್ಷ ಮತ್ತು ನಿವೃತ್ತ ಶಿಕ್ಷಕ... Read more »