bjp-jds-congress- ಅದಲು ಬದಲು ಇಲ್ಲಿವೆ ನೀವು ನೋಡಿರದ ಮುಖಗಳ ಫೋಟೊ

ರಾಜ್ಯದಲ್ಲಿ ಆಡಳಿತಕ್ಕಾಗಿ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ನೆಗೆಯುವ ಚಾಳಿ ಈಗ ಹೆಚ್ಚುತ್ತಿದೆ. ಉತ್ತರ ಕನ್ನಡದಲ್ಲಿ ಗ್ರಾಮ ಪಂಚಾಯತ್ ಚುನಾವಣೆ, ಪಕ್ಷದ ಅಧ್ಯಕ್ಷತೆಯ ಹುದ್ದೆ ಬದಲು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬಿ.ಜೆ.ಪಿ.ಗೆ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಗಳಿಂದ ಕಾಂಗ್ರೆಸ್ ಗೆ... Read more »

ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ: ವಿವಾದಿತ ಮಸೂದೆ ಮಂಡನೆ, ಬಿಜೆಪಿ-ಕಾಂಗ್ರೆಸ್ ಜಟಾಪಟಿ ನಿರೀಕ್ಷೆ

ರಾಜ್ಯದಲ್ಲಿ ಸೋಮವಾರದಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ವಿವಾದಿತ ಮಸೂದೆಗಳನ್ನು ಮಂಡನೆ ಮಾಡುವ ಸಾಧ್ಯತೆಗಳಿದ್ದು, ಇದೇ ವೇಳೆ ಸರ್ಕಾರದ ಹಲವು ವೈಫಲ್ಯಗಳನ್ನು ಸಭೆಯಲ್ಲಿ ಎತ್ತಿ ಹಿಡಿಯಲು ವಿರೋಧ ಪಕ್ಷಗಳು ಸಜ್ಜಾಗಿವೆ.  ಬೆಂಗಳೂರು:... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಪಕ್ಷವಿರೋಧಿಗಳು ಪಕ್ಷತ್ಯಜಿಸಿದರೆ ಕಾಂಗ್ರೆಸ್ ಗೇ ಲಾಭ -ವಸಂತ ನಾಯ್ಕ

ಕಾಂಗ್ರೆಸ್ ನಿಂದ ಲಾಭ-ಪ್ರಯೋಜನ ಪಡೆದವರು ಕಾಂಗ್ರೆಸ್ ನಲ್ಲಿದ್ದು ಪಕ್ಷಕ್ಕೆ ಹಾನಿ ಮಾಡುವುದಕ್ಕಿಂತ ಪಕ್ಷ ತ್ಯಜಿಸಿ ಹೊರನಡೆದರೆ ಅದರಿಂದ ಕಾಂಗ್ರೆಸ್ ಗೆ ಲಾಭ ಎಂದು ಹೇಳಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯ್ಕ ಕಾಂಗ್ರೆಸ್ ನಿಂದ ಹೊರಹೋಗುವವರಿಗಿಂತ ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ... Read more »

ಕೋವಿಡ್ ಹೋಯ್ತಾ? ನಿಯಮ ಸಡಲಿಕೆ ಆಯ್ತಾ?

ಕೋರ್ ಕಮಿಟಿ ಸಭೆಗೆ ಕೊರೋನಾ ಅಡ್ಡಿಯಾಗಿಲ್ಲವೇ, ಕಾರ್ಯಕಾರಿಣಿ ಕೇವಲ ಚುನಾವಣೆ ಗಿಮಿಕ್: ಹೆಬ್ಬಾಳ್ಕರ್ ಲೇವಡಿ ಕರೋನಾ ಭಯ, ಆತಂಕ ಸರ್ಕಾರದ ನೀತಿ-ನಿಯಮ,ನಿಬಂಧನೆಗಳ ಹಂಗಿಲ್ಲದೆ ಉತ್ತರ ಕನ್ನಡ ಜಿಲ್ಲೆಯ ಸಂಸದರು,ಉಸ್ತುವಾರಿ ಸಚಿವರು ಕಾರ್ಯಕ್ರಮ ನಡೆಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ... Read more »

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಶಿಷ್ಯರು ಬಿ.ಜೆ.ಪಿ.ಗೆ!

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿಗೆ ಕನಿಷ್ಟ ಒಂದೆರಡು ವರ್ಷಗಳ ಆಯುಷ್ಯ. ಆದರೆ ಈಗ ಅವರ ಆಪ್ತವಲಯ ಎನ್ನಲಾಗುತಿದ್ದ ಶಿಷ್ಯರು ಇಂದು ಬಿ.ಜೆ.ಪಿ. ಸೇರುವ ಮೂಲಕ ಜನರ ಅನುಮಾನಗಳಿಗೆ ಪುಷ್ಠಿ ನೀಡಿದ್ದಾರೆ. ಇಂದು... Read more »

3 m + other local news,s-ಮೂರು ಮದುವೆಗಳು & ಇತರ ಲೋಕಲ್ ಸುದ್ದಿಗಳು

https://www.youtube.com/watch?v=-uZ-7WMTdgI&t=72s ಬೆಂಗಳೂರಿನಲ್ಲಿ ನಡೆದ 2 ಮದುವೆಗಳು ಮತ್ತು ತುಮಕೂರು ಶಿರಾದಲ್ಲಿ ನಡೆದ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮಗಳು ಸಿದ್ಧಾಪುರದಲ್ಲಿ ಕಳೆದ ವಾರ ನಡೆದವು. ನಗರದ ಉದ್ಯಮಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ್ ರ ಪುತ್ರನ ಆರತಕ್ಷತೆ ಕಾರ್ಯಕ್ರಮ... Read more »

ಒಂದು ರಾಷ್ಟ್ರ ಒಂದು ಚುನಾವಣೆ’ ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ

ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯ... Read more »

ಶಿರಸಿ ಕಾಂಗ್ರೆಸ್ ಸಮಾವೇಶದ ಚಿತ್ರಗಳು & ಇತರ ಸ್ಥಳೀಯ ಸುದ್ದಿಗಳು

ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಅಗತ್ಯ – ನಾಗರಾಜ ಭೈರಿಸಿದ್ದಾಪುರ-28 : ಕನ್ನಡ ನೆಲದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ದೊರೆಯಬೇಕು. ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಎಲ್ಲ ಸಂಘ-ಸಂಸ್ಥೆಗಳ ಮೂಲಕ ಆಗಬೇಕು. ಮಾನ್ಯ ಅಂತಾರಾಷ್ಟ್ರೀಯ ಸಂಸ್ಥೆ ಕನ್ನಡ ನೆಲದಲ್ಲಿ ಕ್ರಿಯಾತ್ಮಕವಾಗಿ ವಿವಿಧ... Read more »

ಎ.ರವೀಂದ್ರ ಬಂಡಲ್ ಬಿಡುತ್ತಾರಾ?!

ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ... Read more »

ನರೇಗಾ ಯೋಜನೆಯಡಿ ಕೇಂದ್ರದಿಂದ ಕರ್ನಾಟಕಕ್ಕೆ 900 ಕೋಟಿ ರೂ. ಹೆಚ್ಚುವರಿ ನಿಧಿ

 ನರೇಗಾ ಯೋಜನೆಯಡಿ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಹೆಚ್ಚುವರಿ 900 ಕೋಟಿ ರೂಪಾಯಿ ನೀಡಲು ಮುಂದಾಗಿದೆ. ಬೆಂಗಳೂರು: ನರೇಗಾ ಯೋಜನೆಯಡಿ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಹೆಚ್ಚುವರಿ 900 ಕೋಟಿ ರೂಪಾಯಿ ನೀಡಲು ಮುಂದಾಗಿದೆ.... Read more »