ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ರುದ್ರನರ್ತನ ಮುಂದುವರಿದಿದೆ. ಇಂದು ಜಿಲ್ಲೆಯಲ್ಲಿ 76 ಜನರಲ್ಲಿ ಕರೋನಾ ದೃಢವಾಗಿದ್ದು 3 ಸಾವುಗಳಾಗಿವೆ. ಈವಾರದ ಪ್ರಾರಂಭದಿಂದ ಭಟ್ಕಳ,ಕುಮಟಾಗಳಲ್ಲಿ ದಾಖಲೆಯ ಸೋಂಕು ದೃಢವಾಗುತಿದ್ದ ಜಿಲ್ಲೆಯ ಚಿತ್ರಣ ಇಂದು ಬದಲಾಗಿದ್ದು ದಾಂಡೇಲಿ ಮತ್ತು ಹಳಿಯಾಳ ತಾಲೂಕುಗಳಲ್ಲಿ ಇಂದು37 ಜನರಲ್ಲಿ... Read more »
ಭಟ್ಕಳ,ಕುಮಟಾ ದಲ್ಲಿ ಮುಂದುವರಿದ ಕರೋನಾ ಹಾವಳಿ ಜೊತೆಗೆ ಉಡುಪಿಯಲ್ಲಿ ಮೃತರಾದ ಅಂಕೋಲಾದ ಒಬ್ಬ ವ್ಯಕ್ತಿ ಸೇರಿ ಇಂದು ಉತ್ತರಕನ್ನಡದಲ್ಲಿ ಒಟ್ಟೂ 70 ಜನರಲ್ಲಿ ಕರೋನಾ ದೃಢಪಟ್ಟಂತಾಗಿದೆ. ಸೋಮವಾರ ಪರೀಕ್ಷೆಗೊಳಗಾದ ಉತ್ತರಕನ್ನಡ ಜಿಲ್ಲೆಯ 700 ಮಾದರಿಗಳಲ್ಲಿ 29 ಜನರಲ್ಲಿ ಕರೋನಾ ದೃಢಪಟ್ಟಿತ್ತು.... Read more »
ಈ ವಾರದ ಕರೋನಾ ಆರ್ಭಟ ಮುಂದುವರಿದಿದ್ದು ಉತ್ತರಕನ್ನಡ ಜಿಲ್ಲೆಯ ಒಟ್ಟೂ 21 ಜನರಲ್ಲಿ ಇಂದು ಕರೋನಾ ದೃಢಪಟ್ಟಿದೆ. ಕಾರವಾರದ10,ಸಿದ್ಧಾಪುರದ5,ಹಳಿಯಾಳ,ಯಲ್ಲಾಪುರಗಳ ತಲಾ 2, ಭಟ್ಕಳ,ಶಿರಸಿ, ಹೊನ್ನಾವರ,ಮುಂಡಗೋಡಗಳ ತಲಾ ಒಬ್ಬರಲ್ಲಿ ಕರೋನಾ ದೃಢಪಟ್ಟಿರುವುದನ್ನು ಆರೋಗ್ಯ ಇಲಾಖೆ ಖಚಿತ ಪಡಿಸಿದೆ. ಸಿದ್ಧಾಪುರ-ಕಾರವಾರಗಳ ಕೆಲವೆಡೆ ಶೀಲ್... Read more »
ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ 2 ಸಾವಿರ ಕೋಟಿ ಕರೋನಾ ಹಗರಣದ ಬಗ್ಗೆ ಆರೋಪಿಸಿದ್ದಾರೆ. ಇದೇ ವಿಚಾರದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮೀತಿ ತನಿಖೆಗೆ ತಡೆಯಾಜ್ಞೆ ನೀಡಿದ ಪ್ರಾಮಾಣಿಕತೆ ಬಗ್ಗೆ ಕರ್ನಾಟಕ ರಾಷ್ಟ್ರಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ವಿಧಾನಸಭಾ ಅಧ್ಯಕ್ಷ... Read more »
ದೇಶದ ಕರೋನಾ ಸೋಂಕಿತರ ಸಂಖ್ಯೆ 7.5 ಲಕ್ಷ ದಾಟುತ್ತಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 20 ಜನರಲ್ಲಿ ಕರೋನಾದೃಢಪಟ್ಟಿದೆ. ಇಂದು ಮಂಗಳೂರಿನಲ್ಲಿ ಮೃತಪಟ್ಟ ಭಟ್ಕಳದ ವ್ಯಕ್ತಿ, ಸೋಮುವಾರ ಕಾರವಾರದಲ್ಲಿ ಮೃತಪಟ್ಟ ಶಿರಸಿಯ ವ್ಯಕ್ತಿ ಹಾಗೂ ಭಟ್ಕಳದ ಹಿಂದಿನ ಒಂದು ಸಾವುಗಳು... Read more »
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್‍ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ... Read more »
ಇಂದು ಉತ್ತರ ಕನ್ನಡದಲ್ಲಿ ಕರೋನಾಘಾತವಾಗಲಿದ್ದು ಭಟ್ಕಳದ 40 ಕ್ಕಿಂತಲೂ ಹೆಚ್ಚು ಪ್ರಕರಣಗಳು ಸೇರಿ ಇಂದು ಉತ್ತರ ಕನ್ನಡದಲ್ಲಿ 80 ಕ್ಕಿಂತ ಹೆಚ್ಚು ಜನರಲ್ಲಿ ಕೋವಿಡ್ ದೃಢವಾಗಲಿದೆ ಎನ್ನಲಾಗಿದೆ. ಈ ತಿಂಗಳ ಪ್ರಾರಂಭದಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ಸೋಂಕಿತರ ಪ್ರಮಾಣ... Read more »
ಉತ್ತರಕನ್ನಡ ಜಿಲ್ಲೆ, ಶಿವಮೊಗ್ಗಗಳಲ್ಲಿ ಕರೋನಾ ವಿಸ್ಫೋಟವಾದಂತಾಗಿದೆ. ಮಲೆನಾಡಿನ 200 ಕಿ.ಮೀ. ವ್ಯಾಪ್ತಿಯಲ್ಲಿ ಇಂದುಅರ್ಥ ಶತಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣಗಳ ಹಿಂದೆ ಬೆಂಗಳೂರಿನಿಂದ ಮರಳಿಬಂದವರ ಪಾಲಿದ್ದರೆ, ಶಿರಸಿ ಆಸ್ಫತ್ರೆಯ ಆಯಾ ಮತ್ತು ಲ್ಯಾಬ್ ಟೆಕ್ನಿಶಿಯನ್ ಗಳಲ್ಲಿ ಪತ್ತೆಯಾಗಿರುವ ಕರೋನಾ... Read more »
ಕರೋನಾ ವಾರದಿಂದ ವಾರಕ್ಕೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಈ ವರೆಗೆ 6.5 ಲಕ್ಷ ಕರೋನಾ ಪೀಡಿತರನ್ನು ಹೊಂದಿರುವ ಭಾರತಕ್ಕೆ ಕರೋನಾ ಸೋಂಕಿತರ ಸಂಖ್ಯೆಯ ಏರಿಕೆ ಕ್ರಮ ಭಾರವಾಗುವ ಅಪಾಯ ಸಮೀಪಿಸುವಂತಿದೆ. ಜುಲೈ 4 ರ ಶನಿವಾರವಾದ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ... Read more »
ಇಂದುದೃಢಪಟ್ಟ ಭಟ್ಕಳದ 11ಕೋವಿಡ್ ಪ್ರಕರಣಗಳು,ಈವರೆಗೆ ಗುಣಮುಖರಾದ ಉತ್ತರಕನ್ನಡದ 142 ಕರೋನಾ ರೋಗಿಗಳು,ಈಗ ಸಕ್ರೀಯ ಕೋವಿಡ್ ಪ್ರಕರಣಗಳಾಗಿರುವ 147 ಕೇಸುಗಳು ಇವು ಸಹಜವಾಗಿ ಕರಾವಳಿ, ಭಟ್ಕಳ ಮಂಗಳೂರುಗಳನ್ನು ಆತಂಕಕ್ಕೀಡುಮಾಡಿವೆ. ವಿಶೇಶವೆಂದರೆ…. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹರೀಶೆಯ ಮಂಗಳೂರಿನಲ್ಲಿ ಇಂದು ವ್ಯಕ್ತಿಯೊಬ್ಬರಲ್ಲಿ... Read more »





