ಪರಿಸರ ಕಾಪಾಡುವ ಮನಸ್ಥಿತಿ ಮನೆಯಿಂದಲೇ ಆರಂಭವಾಗಬೇಕು : ಬಾಲಸುಬ್ರಹ್ಮಣ್ಯ (ಯಲ್ಲಾಪುರ:ಜೂ.10-) “ಪರಿಸರ ಕಾಪಾಡುವ ಮನಸ್ಥಿತಿ ಮಕ್ಕಳಿಗೆ ಮನೆಯಿಂದಲೇ ಆರಂಭವಾಗಬೇಕು”ಎಂದು ಯಲ್ಲಾಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಬಾಲಸುಬ್ರಹ್ಮಣ್ಯ ಎಂ. ಹೇಳಿದರು. ಅವರು ಇಂದು ಆನಗೋಡ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಇಂಡಿಯಾ... Read more »
ಬ್ರಾಹ್ಮಣರು ಮತ್ತು ದೀವರು ಅಣ್ಣ-ತಮ್ಮಂದಿರು ಐತಿಹ್ಯ ವೇದಕಾಲದಿಂದ ಹಿಡಿದು ಕ್ರಿ.ಶ. 5-6ನೇ ಶತಮಾನದವರೆಗೆ ಎಲ್ಲಾ ಜನಾಂಗಗಳೂ ಪರಸ್ಪರ ಸಂಕರಣಗೊಳ್ಳುತ್ತ ಬಂದಿವೆ. ದೀವರಲ್ಲಿನ ಬಳಿಗಳನ್ನು ಪರಾಂಬರಿಸಿದಾಗ ವಿವಿಧ ಜನಾಂಗಗಳು ಒಂದರೊಡನೊಂದು ಸಂಕರಗೊಂಡಿರುವುದು ಖಚಿತಪಡುತ್ತದೆ. ದೀವರಲ್ಲಿ ಇಂದಿಗೂ ಇರುವ ಐತಿಹ್ಯದಂತೆ ಬ್ರಾಹ್ಮಣ ಮತ್ತು... Read more »
ಜಯಂತ ಝಲ(ಕ್ಸ್)ಕ್- ಖ್ಯಾತ ಸಾಹಿತಿಗಳಾದ ಜಯಂತ,ಗೌರೀಶ್ ಕಾಯ್ಕಿಣಿಗಳ ಪ್ರೀತಿ-ಗೀತಿ ಇತ್ಯಾದಿ……. ಕನ್ನಡ ಸಾಹಿತ್ಯ, ಸಾಂಸ್ಕೃ ತಿಕ ಲೋಕ ಕಂಡ ವಿಶೇಷ ಪ್ರತಿಭೆ ಜಯಂತ್ ಕಾಯ್ಕಿಣಿ, ಜಯಂತ್ ಕಾಯ್ಕಿಣಿ ಎಂಬ ಹೆಸರಿನ ಮಾಂತ್ರಿಕತೆ ಹೇಗಿದೆಯೆಂದರೆ……. ಅನಿಸುತಿದೆ ಯಾಕೋ ಇಂದು….. ಅಂತೂ ಇಂತು... Read more »
ಭೂಮಿ (ಭೂಮಣಿ) ಹಬ್ಬದ ಆಡ್ಕೆ, ಬ್ಯಾಟಿಗ್ ಹೋಗನ್ರನ ಹುಡ್ರ’ ಎಂದ ರಾಮಜ್ಜ, ಹುಡುಗರ ಪ್ರತಿಕ್ರಿಯೆಗೂ ಕಾಯದೆ ಅದೇ ಉಸಿರಿನಲ್ಲಿ ‘ಗೌರತ್ಗೆ ಒಂದ್ ಕವ್ಳ ಕೊಡೆ’, ಎಂದು ಎಲೆ ಅಡಿಕೆ ಬೇಡಿದ. ‘ಬ್ಯಾಟೆ ಹುಚ್ ಈ ಹುಡ್ರಿಗೂ ಕಲ್ಸಬಡ ರಾಮಣ್ಣ; ಎಂದು... Read more »
ಪರಿಸರ ಕಾರ್ಯಕರ್ತ, ಬರಹಗಾರ, ಸೂಕ್ಷ್ಮ ವಿಚಾರಗಳ ಸಂಶೋಧಕ, ಅಲೆಮಾರಿ ಹೀಗೆ ಬಹುಮುಖಿ ಆಸಕ್ತಿ, ಅಭಿರುಚಿಗಳ ಗ್ರಾಮಜೀವಿ ಶಿವಾನಂದ ಕಳವೆ, ಪತ್ರಿಕೆಗಳಲ್ಲಿ ನುಡಿಚಿತ್ರ ಬರವಣಿಗೆ ಪ್ರಾರಂಭಿಸಿ ಕರ್ನಾಟಕ ಪರಿಸರ ಪತ್ರಿಕೋದ್ಯಮ ಪುರಸ್ಕಾರಕ್ಕೆ ಪಾತ್ರರಾಗಿರುವ ಇವರು ಪರಿಸರ, ಕೃಷಿಯ ಬಗ್ಗೆ ಬರೆಯುತ್ತಲೇ ಪ್ರಯೋಗಕ್ಕಿಳಿದವರು.... Read more »