ಸಚಿವ ಮಾಧುಸ್ವಾಮಿ ಬ್ರಷ್ಟರನ್ನು ಮನೆಗೆ ಕಳುಹಿಸುವರೆ?ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು

ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ... Read more »

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂತಿರುಗಿಸಿದ ಸಾಹಿತಿ ಗಣೇಶ ನಾಡೋರ

ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಯನ್ನು ಖಂಡಿಸಿ, ಸಾಹಿತಿ ಗಣೇಶ ಪಿ. ನಾಡೋರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ನಾಡೋರ ಅವರಿಗೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ವಿಧಾನಸಭಾ ಅಧ್ಯಕ್ಷ ಕಾಗೇರಿ & ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ಹೊಸವರ್ಷದ ಮೊದಲವಾರ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ. ಇಂದು ಇಲ್ಲಿಯ ಖಾಸಗಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಬಿ ಬಣದ ಸದಸ್ಯರಾದ ವಿ.ಎನ್. ನಾಯ್ಕ ಬೇಡ್ಕಣಿ, ವಸಂತ ನಾಯ್ಕ... Read more »

ಆನಗೋಡ ಶಾಲೆಯಲ್ಲಿ ಹಕ್ಕಿಗಳ ಕಲರವ

ಶನಿವಾರ ಬೆಳ್ಳಂಬೆಳಿಗ್ಗೆ ತಾಲೂಕಿನ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾತಾವರಣದಲ್ಲಿ ಹಕ್ಕಿಗಳ ಕಲರವ! ಶಾಲೆಯ ಏಳು, ಆರು, ಐದನೇ ತರಗತಿಯ ಮಕ್ಕಳು ಶಾಲೆಯನ್ನು ಸುತ್ತುವರೆದಿರುವ ಕಾಡಿನಲ್ಲಿ ತಮ್ಮ ಪುಟ್ಟ ಹೆಜ್ಜೆಗಳನ್ನಿರಿಸುತ್ತ ಮರಗಳತ್ತ ದೃಷ್ಟಿ ನೆಟ್ಟು ಸಾಗಿದ್ದರು. ಅಲ್ಲಿ ಹಕ್ಕಿಗಳನ್ನರಿಸಿ... Read more »

ನಿರೀಕ್ಷೆ ಮೀರಿ ಅನುದಾನದ ಹೊಳೆ ಕೋಟಿ-ಕೋಟಿ ಅನುದಾನ ಸದ್ಭಳಕೆಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಗೆ ಬೆಳೆವಿಮೆ ಪರಿಹಾರ 14.92 ಕೋಟಿ, ಶಿರಸಿ ಕ್ಷೇತ್ರಕ್ಕೆ ಗ್ರಾಮೀಣ ರಸ್ತೆಗಳಿಗೆ 12 ಕೋಟಿ ಅನುದಾನ, ಅತಿವೃಷ್ಟಿ ಪರಿಹಾರ ಸಿದ್ಧಾಪುರ ತಾಲೂಕಿಗೆ 12.68 ಕೋಟಿ ಹೀಗೆ ಈ ವರ್ಷ ತಾಲೂಕು, ಕ್ಷೇತ್ರ, ಜಿಲ್ಲೆಗೆ ಹೆಚ್ಚಿನ ಅನುದಾನ ಬಂದಿದ್ದು... Read more »

ಹಿಂದಿ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಸಿದ್ದಾಪುರ,ಡಿ. 12: ಕರ್ನಾಟಕ ಹಿಂದೀ ಪ್ರಚಾರ ಸಮಿತಿ ಬೆಂಗಳೂರು ದಿಂದ ನಡೆಸಲ್ಪಡುವ ವಿವಿಧ, ಹಿಂದೀ ಪರೀಕ್ಷೆಗಳಾದ ಭೋದ, ಪ್ರಥಮ, ಮಧ್ಯಮ, ರಾಜಭಾಷಾ ಪ್ರಕಾಶ, ಹಾಗೂ ರಾಜಭಾಷಾ ವಿದ್ವಾನ್ (ಪದವಿತತ್ಸಮ) ಪರೀಕ್ಷೆಗಳು ಬರಲಿರುವ ಫೆಬ್ರವರಿ ಕೊನೆಯಲ್ಲಿ ಸಿದ್ದಾಪುರ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿವೆ... Read more »

ವಿಧಾನಸಭಾಧ್ಯಕ್ಷರ ಮಗಳ ಮದುವೆ ಆರತಕ್ಷತೆಯಲ್ಲಿ ಆಪ್ತರೇ ನಾಪತ್ತೆ! ಕಾಗೇರಿ ಪಲಾಯನಕ್ಕೆ ಪೂರ್ವಭಾವಿ ಸಿದ್ಧತೆಯ ನಿರೀಕ್ಷೆ?

ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ಈ ವಾರ ಎರಡು ವಿಶೇಶ ಸಂದರ್ಭಗಳು ಸಾರ್ವಜನಿಕ ಆಸಕ್ತಿಯ ಕೇಂದ್ರಗಳಾಗಿದ್ದವು. ಮೊದಲನೆಯದು ಯಲ್ಲಾಪುರ ಕ್ಷೇತ್ರದ ಉಪಚುನಾವಣೆ, ಎರಡನೆಯದು ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮಗಳ ಮದುವೆ ಮತ್ತು ಆರತಕ್ಷತೆ. ಯಲ್ಲಾಪುರ ಉಪಚುನಾವಣೆಯನ್ನು... Read more »

ನಾಯ್ಕ ಜಾತಿ ಹೀಗಳೆದ ಸಾರಿಗೆ ಸಂಸ್ಥೆ ನೌಕರ ಸಹೋದ್ಯೋಗಿಗಳಿಂದ ಪೊಲೀಸ್ ದೂರು

ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ದೀವರು ಮತ್ತು ನಾಮಧಾರಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಾಯ್ಕ ನನ್ಮಗ ಎಂದು ಹೀಗಳೆದು ಜಾತಿ ನಿಂದನೆ ಮಾಡಿದ ಪರ ಊರು ಮೂಲದ ಶಿರಸಿ ಸಾರಿಗೆ ನೌಕರನ ಮೇಲೆ ಕ್ರಮಕ್ಕೆ ಆಗ್ರಹಿಸಿ ನಾಮಧಾರಿ ಕೆ.ಎಸ್.ಆರ್.ಟಿ.ಸಿ. ನೌಕರರ... Read more »

ಅವಶ್ಯಕತೆಗೆ ತಕ್ಕಷ್ಟು ಪದವಿಧರ ಶಿಕ್ಷಕರಿಲ್ಲದೆ ಶಾಲೆಗಳ ಶಿಕ್ಷಕ-ಶಿಕ್ಷಕಿಯರ ಹುದ್ದೆ ಖಾಲಿ ಖಾಲಿ

ಪದವಿಧರ ಪ್ರಾಥಮಿಕ ಶಿಕ್ಷಕರ ಕೊರತೆಯಿಂದಾಗಿ ಅವಶ್ಯವಿದ್ದ ಶಾಲೆಗಳಲ್ಲಿ ಶಿಕ್ಷಕರನ್ನು ದೊರಕಿಸಲು ಸಾಧ್ಯವಾಗಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಹೇಳಿದ್ದಾರೆ. ಹೂಡಲಮನೆ ಪ್ರಾಥಮಿಕ ಶಾಲೆ ಭೇಟಿಯ ವೇಳೆ ಮಾಧ್ಯಮಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು... Read more »

ಮೂರು ಬಾರಿ ಗೆದ್ದವರ ಎದುರು ಮೂರನೇ ಬಾರಿ ಸೋತ ಭೀಮಣ್ಣ

ತೀವೃ ಕುತೂಹಲ ಕೆರಳಿಸಿದ್ದ ಯಲ್ಲಾಪುರ ಮತಕ್ಷೇತ್ರದ ಉಪಚುನಾವಣೆಯಲ್ಲಿ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ 31 ಸಾವಿರ ಮತಗಳ ಅಂತರದಿಂದ ಆಯ್ಕೆಯಾಗುವ ಮೂಲಕ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕರನ್ನು ಸೋಲಿಸಿ ಮತ್ತೆ ವಿಧಾನಸೌಧ ಪ್ರವೇಶಿಸಿದ್ದಾರೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಒಮ್ಮೆ... Read more »