ಇಂದು ಇಲ್ಲೇ ನನ್ನ ಕ್ಲಿನಿಕ್ ಹತ್ತಿರ ಇರುವ ಒಂದು ಸಣ್ಣ ಚಾ ಅಂಗಡಿಗೆ ಹೋಗಿದ್ದೆ. ಇನ್ನೇನಕ್ಕೆ ಹೋಗ್ತೀನಿ? ಚಪ್ಪೆ ಚಾ ಕುಡಿಯೋಕೆ ಅಂತಾನೇ ಹೋಗಿದ್ದೆ ಕಣ್ರಿ. ಚಾ ಮಾಡುತ್ತಾ ಆ ಅಂಗಡಿಯ ರವಿಯಣ್ಣ ಹೇಳಿದ..”ಸಾರ್, ನನಗೆ ಈ ಜನ... Read more »
ಮಹಾಮಳೆ ಪ್ರವಾಹದಿಂದ ಕಂಗೆಟ್ಟ ಜನರ ಬಳಿ ಜನಪ್ರತಿನಿಧಿಗಳು ತೆರಳುತ್ತಿರುವುದು ಸಾಮಾನ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಯಾ ಕ್ಷೇತ್ರದ ಶಾಸಕರು ತೆರಳಿ ಸಾಂತ್ವನ ಹೇಳಿ ನೆರವಾಗುತಿದ್ದಾರೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಕಳೆದ 2-3 ದಿವಸಗಳಿಂದ... Read more »
ಆರದ ದೀಪದಿಂದ ಪ್ರಖ್ಯಾತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಚಿಗಳ್ಳಿಯ ಜಲಾಶಯ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಹುಬ್ಬಳ್ಳಿ-ಶಿರಸಿ ರಸ್ತೆಯ ಪಕ್ಕಕ್ಕಿರುವ ಚಿಗಳ್ಳಿಯ ಜಲಾಶಯ ಹಳೆ ಮಾದರಿಯ 40 ವರ್ಷಗಳ ಹಿಂದಿನ ಮಣ್ಣಿನ ನಿರ್ಮಾಣದ ಜಲಾಶಯ. ಈ ವರ್ಷದ... Read more »
ಸಿದ್ಧಾಪುರ ತಾಲೂಕು, ಉತ್ತರಕನ್ನಡ ಜಿಲ್ಲೆ ಸೇರಿದ ಕರಾವಳಿ, ಮಲೆನಾಡಿನಲ್ಲಿ ಮಳೆಯ ರುದ್ರನರ್ತನ ನಿಂತಿದ್ದು ಮಳೆ,ಪ್ರವಾಹಗಳ ಸಂತೃಸ್ತರು ಗಂಜಿ ಕೇಂದ್ರದಿಂದ ಮನೆಗೆ ಮರಳಿದ್ದಾರೆ. ಕರಾವಳಿಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹಪೀಡಿತ ಪ್ರದೇಶದ ಸಮೀಕ್ಷೆ ನಡೆಸಿದ್ದಾರೆ. ಕರಾವಳಿಯ ಬಹುತೇಕ ಕಡೆ ಪ್ರವಾಹ ಇಳಿದಿದ್ದು... Read more »
ನಿರಂತರ ಮಳೆ ಮತ್ತು ಮಹಾಪೂರದಿಂದ ಉತ್ತರ ಕನ್ನಡ ಜಿಲ್ಲೆ ಭಾದಿತವಾಗಿದ್ದು ಜಿಲ್ಲೆಯ ಪ್ರಮುಖ ಅಧಿಕಾರಿಗಳು ಮತ್ತು ತಾಲೂಕಾ ಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಸ್ಥಳ ಬಿಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮಳೆ,ಹೊಳೆ,ನೆರೆ ಅನಾಹುತಗಳ ಜೊತೆಗೆ ಮರ ಬಿದ್ದ ಪ್ರಕರಣಗಳು, ವಿದ್ಯುತ್ ಕಂಬ... Read more »
ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಿಸಿದ ಸಿದ್ಧಾಪುರ (ಉ.ಕ.) ತಾಲೂಕು ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ತುಸು ತಗ್ಗಿದರೂ ಪ್ರವಾಹದ ಸ್ಥಿತಿ ಮುಂದುವರಿದಿದೆ. ಕರಾವಳಿಯನ್ನು ಉತ್ತರಕರ್ನಾಟಕದೊಂದಿಗೆ ಜೋಡಿಸುವ ಮಲೆನಾಡಿನ ಬಹುತೇಕ ರಸ್ತೆಗಳೆಲ್ಲಾ ಮರಬಿದ್ದು,ಧರೆಕುಸಿದು ಸಂಪರ್ಕ ಕಡಿದುಕೊಂಡಿವೆ. ಉತ್ತರಕನ್ನಡದಲ್ಲಿ ಹಳಿಯಾಳದಿಂದ... Read more »
ಸಿದ್ಧಾಪುರತಾಲೂಕಿನ ಕಲ್ಯಾಣಪುರದಲ್ಲಿ ಮಳೆ, ಪ್ರವಾಹದಿಂದಾಗಿ ತೋಟ, ಗದ್ದೆಗಳೆಲ್ಲಾ ನೀರಿನಲ್ಲಿ ಮುಳುಗಿವೆ. ಮನೆಯ ಹಿಂದಿನ ಜರಿ(ಧರೆ) ಮನೆಯೆಡೆಗೆ ನಿಧಾನ ಕುಸಿಯುತ್ತಿರುವುದರಿಂದ ಕಲ್ಯಾಣಪುರದ 8 ಮನೆಗಳ ಜನರು ಆತಂಕದಿಂದ ದಿನದೂಡುವಂತಾಗಿದೆ. ಧರೆ ಕುಸಿದು ಮನೆಯ ಗೋಡೆಗೆ ಒರಗಿರುವುದರಿಂದ ಕೆಲವು ಕುಟುಂಬಗಳು ಮನೆಯಿಂದ ಹೊರಗೆ... Read more »
ವಿಪರೀತ ಮಳೆ-ಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹೊರ ಊರುಗಳಿಂದ ಉತ್ತರ ಕನ್ನಡಕ್ಕೆ ಬರುವ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.ಹೊರ ಜಿಲ್ಲೆಗಳ ಪ್ರವಾಸಿಗಳು ಈ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ, ಪ್ರಯಾಣ ಮಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಪರೀತ... Read more »
ಸಿದ್ಧಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆ, ಮಲೆನಾಡು, ಕರಾವಳಿ ಪ್ರವಾಹದಲ್ಲಿ ಮಿಂದೆದ್ದು ಮುಳುಗುತ್ತಿವೆ. ಉತ್ತರ ಕರ್ನಾಟಕದಲ್ಲಿ ಮಳೆ ನಿರೀಕ್ಷಿತವಲ್ಲ. ಆದರೆ ಮಹಾರಾಷ್ಟ್ರದ ಮಳೆ ಉತ್ತರ ಕರ್ನಾಟಕದಲ್ಲಿ ನೆರೆ ಸೃಷ್ಟಿಸುತ್ತದೆ. ಹಾಗಾಗಿ ಮನೆ ಕುಸಿಯುವುದು, ಹಳ್ಳ.ಕೊಳ್ಳ. ತುಂಬಿ ಕೆರೆ ಒಡೆದು... Read more »





