ಸ್ಫರ್ಧಾತ್ಮಕ ಅಭ್ಯರ್ಥಿಗಳಿಗೆ ಇಲ್ಲಿ ಟಿಪ್ಸ್ ಗಳಿವೆ ಕಳೆದ ವಾರ ಸಿದ್ಧಾಪುರಕ್ಕೆ ಬಂದಿದ್ದ ಅಮೇರಿಕಾ ರಾಯಭಾರಿ ಕಛೇರಿಯ ಅಧಿಕಾರಿ ರಾಜೇಶ್ ನಾಯ್ಕ ಮತ್ತು ಅವರೊಂದಿಗೆ ಬಂದಿದ್ದ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮುಖ್ಯಸ್ಥ ಅರುಣ್ ಚಕ್ರವರ್ತಿ ಸಮಾಜಮುಖಿಯೊಂದಿಗೆ ಮಾತಿಗೆ ಸಿಕ್ಕಿದ್ದರು. ಅವರೊಂದಿಗಿನ... Read more »
ಯಲ್ಲಾಪುರ ಕ್ಷೇತ್ರದಿಂದ ಸ್ಫರ್ಧಿಸಲು ಸಿದ್ಧರಾಗುತ್ತಿರುವ ಅರ್ಧಡಜನ್ ನಾಯಕರು! ಮೈತ್ರಿ ಮುಂದುವರಿಕೆ ಸಾಧ್ಯತೆ? (ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಮೈತ್ರಿ ಫಲನೀಡುವುದು ಕಷ್ಟ ಎನ್ನುವ ಅನುಭವದ ನಂತರವೂ ಬರಲಿರುವ ಉಪಚುನಾವಣೆಗಳಲ್ಲಿ ಮತ್ತೆ ಮೈತ್ರಿ ಸಾಧ್ಯವೆ?... Read more »
ಆಸ್ಫತ್ರೆ ವೈದ್ಯೇತರ ಗುತ್ತಿಗೆ ನೌಕರರ ಗೋಳು ಭದ್ರತೆ,ವೇತನ ಕೇಳುವುದೇ ತಪ್ಪು! ತಾಲೂಕಾ ಆಸ್ಫತ್ರೆಗಳಲ್ಲಿ ಸ್ವಚ್ಛತೆ, ಇನ್ನಿತರೆ ಕೆಲಸಗಳಿಗೆ ಸರ್ಕಾರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡವರ ಗೋಳು ಹೇಳತೀರದಾಗಿದೆ.ಆಸ್ಫತ್ರೆ ಸ್ವಚ್ಛತೆ ಇನ್ನಿತರ ಕೆಳದರ್ಜೇಯ ಕೆಲಸ ಮಾಡುವ ಈ ನೌಕರರ ಮೇಲೆ ದಬ್ಬಾಳಿಕೆ... Read more »
ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ #ifa ಆಶ್ರಯದಲ್ಲಿ ಯಲ್ಲಾಪುರ ತಾಲೂಕಿನ ಆನಗೋಡ ಹಿಪ್ರಾಶಾಲೆಯಲ್ಲಿ ನಡೆಯುತ್ತಿರುವ “ಹಕ್ಕಿಗಳು ಹಾರುತಿವೆ ನೋಡಿದಿರಾ?!” ಯೋಜನೆಯಲ್ಲಿ ಶಿಕ್ಷಕ ವೃಂದದವರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲಾಗಿದ್ದು, ದಿನಾಂಕ ೨೭ ಜುಲೈ ೨೦೧೯ ರಂದು ಶಿಕ್ಷಕಿ ಕುಸುಮಾ ನಾಯಕ ಅವರು “ಪಕ್ಷಿಗಳ... Read more »
ಯುವಕರು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡುತಿದ್ದು ಸಾಧನೆಯ ಅವಧಿಯನ್ನೇ ಕಿರಿದು ಮಾಡುತಿದ್ದಾರೆ ಎಂದು ಅಭಿಪ್ರಾಯ ಪಟ್ಟಿರುವ ಪಶ್ಚಿಮ ವಲಯ ಡಿ.ಐ.ಜಿ. ಅರುಣ್ ಚಕ್ರವರ್ತಿ ಕಿರಿಯರು ಅಪರಾಧ, ಅನಾಚಾರಗಳಲ್ಲೂ ಮುಂದಿರುವುದು ನಮ್ಮ ಕಳವಳಕ್ಕೆ ಕಾರಣವಾಗಿದೆ ಎಂದರು. ಸಿದ್ದಾಪುರದ ರಾಘವೇಂದ್ರಮಠದ ಸಭಾಭವನದಲ್ಲಿ... Read more »
.ಮಲೆನಾಡಿನಲ್ಲಿ ಹೆಚ್ಚಿದ ಹಂದಿ ಕಾಟ ಮಲೆನಾಡಿಗೂ ಕಾಡು ಹಂದಿಗೂ ನಂಟು. ಮಲೆನಾಡಿನ ಪರಿಸರದಲ್ಲಿ ಕಾಡು ಹಂದಿ ವಾಸ್ತವ ಆಗಿರುವುದರಿಂದ ಮಲೆನಾಡಿನ ಸಾಹಿತ್ಯ ಸಂಗೀತ, ಸಿನೆಮಾಗಳಲ್ಲೂ ಕಾಡು ಹಂದಿ ಒಂದು ಪಾತ್ರ. ಯೋಗರಾಜ್ ಭಟ್ ರ ಗಾಳಿಪಟದಲ್ಲಿ ಕಾಡು ಹಂದಿ ಒಂದು... Read more »
ಸುಳಿಕೊಳೆ ರೋಗಕ್ಕೆ ತೆಂಗುನಾಶ, ಮರಕಡಿಯುವುದೆ ಪರಿಹಾರ ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಈಗ ಅಡಿಕೆಗೆ ಕೊಳೆರೋಗ ಬರುವ ಸಮಯ, ಆದರೆ ಇದೇ ಸಮಯದಲ್ಲಿ ತೆಂಗಿನ ಕೊಳೆರೋಗ ತೆಂಗುಬೆಳೆಯನ್ನು ನಾಶ ಮಾಡಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಸುಳಿಕೊಳೆರೋಗ... Read more »
ಸಿದ್ಧಾಪುರ ಹುಸೂರು (ನಿಪ್ಲಿ) ಜಲಪಾತದ ಬಳಿ ಅನುಚಿತವಾಗಿ ವರ್ತಿಸಿದರೆಂಬ ಆರೋಪದ ಮೇಲೆ ನಾಲ್ವರು ಯುವಕರನ್ನು ಸ್ಥಳಿಯ ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಜೋಗ, ಹುಸೂರು, 16 ನೇ ಮೈಲ್‍ಕಲ್ ತುಂಬರಗೋಡು, ಕಾಳೇನಳ್ಳಿ ಶೀರಲಗದ್ದೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ... Read more »
ಶಿರಸಿಯ ಟಿ.ಎಸ್.ಎಸ್. ಪ್ರತಿವರ್ಷ ಶಿರಸಿ ಮತ್ತು ಸಿದ್ದಾಪುರಗಳಲ್ಲಿ ಸಸ್ಯ ಮೇಳ ನಡೆಸುತ್ತದೆ. ಈ ಮೇಳಗಳಲ್ಲಿ ಹೂವು,ಹಣ್ಣಿನ ಗಿಡಗಳನ್ನು ಮಾರಾಟಮಾಡಲಾಗುತ್ತದೆ. ಶಿರಸಿಯಲ್ಲಿ ಕಳೆದ ವಾರದಿಂದ ಪ್ರಾರಂಭವಾಗಿರುವ ಸಸ್ಯ ಮೇಳ ಜು.25 ರ ವರೆಗೆ ಇರಲಿದೆ ಎಂದು ಟಿ.ಎಸ್.ಎಸ್. ಮೂಲಗಳು ತಿಳಿಸಿವೆ. Read more »
ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »





