ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.... Read more »

ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಬಹುತೇಕ ಎಲ್ಲಾ ಸರ್ಕಾರಗಳಲ್ಲಿ ಮಂತ್ರಿಯಾಗುತಿದ್ದ ದೇಶಪಾಂಡೆಯವರನ್ನು ಈ ಬಾರಿ ಸಚಿವರನ್ನಾಗಿಸದೆ ಆಡಳಿತ ಸುಧಾರಣಾ ಆಯೋಗದ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಕಾಂಗ್ರೇಸ್ ಸೋಲಿಗೆ ಕಾರಣ ಯಾರು ? Part -3

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋತದ್ದು ಏಕೆ..?ಸೋಲಿನ ಆತ್ಮಾವಲೋಕನ ಸಭೆ. ಲೋಕಸಭೆಯ ಚುನಾವಣೆ ಎರಡು ತಿಂಗಳ ಹಿಂದೆ ಏ ಬೀ ವಿ ಪೀ ಘಟಕದ ಸ್ನೇಹಿತನೊಬ್ಬ ಕಾಲೇಜು ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕಳಿಸಿದ್ದ. ತೆರೆದು ನೋಡಿದರೆ ಅಮೃತಕಾಲದ ಬಗ್ಗೆ ವಿಶೇಷ ಉಪನ್ಯಾಸ ನಿವೃತ್ತ... Read more »

ಸಂಬಂಧವೇ ಇಲ್ಲದ ಮೂವರ ಶರಣಾಗಿಸಿ ಸಿಕ್ಕಿಬಿದ್ದ ನಟ ದರ್ಶನ್: ಪೊಲೀಸರು ರಹಸ್ಯ ಕೊಲೆ ಭೇದಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ. ರೇಣುಕಾಸ್ವಾಮಿ-ದರ್ಶನ್ ಬೆಂಗಳೂರು:... Read more »

RSS ಈಗ ​​ಅಪ್ರಸ್ತುತ, ಮಾತನಾಡಿ ಏನು ಪ್ರಯೋಜನ: ಕಾಂಗ್ರೆಸ್

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅಪ್ರಸ್ತುತವಾಗಿದೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜಕ್ಕೆ ಸಂಘ ಅಥವಾ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅಗತ್ಯವಿಲ್ಲ, ಏಕೆಂದರೆ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಎಂದಿದೆ. ಬಿಜೆಪಿ ನಾಯಕರು ನವದೆಹಲಿ:... Read more »

ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು... Read more »

ರೈತರು, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ…ಶಾಸಕ ಭೀಮಣ್ಣ

ಸಿದ್ದಾಪುರ: ಮಳೆಗಾಲ ಹಾಗೂ ಶೈಕ್ಷಣಿಕ ಅವಧಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.ಇಲ್ಲಿಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡು ಮಾತನಾಡಿ, ಪ್ರಸಕ್ತ... Read more »

ಉತ್ತರ ಕನ್ನಡಕ್ಕೆ ಶಾಪವಾದ ಆಳ್ವ ಪರಿವಾರ!

ವಿಶ್ವಶತ್ರು ಸಂಘ ಪರಿವಾರ ಎನ್ನುವ ಮಾತಿದೆ. ಭಾರತೀಯ ಬಹುಸಂಖ್ಯಾತ ಮೂಲನಿವಾಸಿಗಳ ವಿರುದ್ಧ ಕಾರ್ಯಾಚರಿಸಿ ಮತಾಂಧತೆ, ಅಸಮಾನತೆ, ಅಶಾಂತಿ ವಿಸ್ತರಿಸುತ್ತಾ ಮೇಲ್‌ ವರ್ಗ, ಮೇಲ್ಜಾತಿ ರಕ್ಷಿಸುತ್ತಿರುವ ರಾಷ್ಟ್ರೀಯ (ಸುಳ್ಳು) ಸ್ವಯಂ ಸೇವಕ ಸಂಘ ಭಾರತದ ಮಟ್ಟಿಗಂತೂ ಜನಸಾಮಾನ್ಯರು, ಬಡವರ ಶತ್ರು. ಈ... Read more »

ಭಾಷೆ ಬರದಿರುವುದು ಅಂಗವೈಕಲ್ಯ ಎಂದವನಿಗೊಂದು ಲಾಲ್‌ ಸಲಾಮ್‌

ಹೈದರಾಬಾದಿನ ರಂಗರಾವ್‌ ಜಿಲ್ಲೆಯ ರಾಮೋಜಿ ಫಿಲ್ಮ್‌ ಸಿಟಿಯ ಎತ್ತರದ ಪ್ರದೇಶದಲ್ಲಿ ರಾಮೋಜಿರಾವ್‌ ಮನೆ ಇತ್ತು. ಈ ಭದ್ರ ಕಟ್ಟಡದ ಮೇಲೆ ಅವರ ಹೆಲಿಕಾಪ್ಟರ್‌ ನಿಲ್ಲುತಿತ್ತು. ಈ ಮನೆಯ ಯಜಮಾನ ಕಟ್ಟಿದ ಈ ನಾಡಿನ ರಾಮೋಜಿ ಫೀಲ್ಮ್‌ ಸಿಟಿ ಸಾವಿರಾರು ಎಕರೆ... Read more »

Ramoji Rao- ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷವಾಗಿತ್ತು. ರಾಮೋಜಿ ರಾವ್... Read more »