crime today….ಕಾರಿನೊಂದಿಗೆ ೧.೧೪ ಕೋಟಿ ರೂ. ಪತ್ತೆ

https://www.facebook.com/samaajamukhi.net/videos/504909865948518 ಅಂಕೋಲ ತಾಲೂಕಿನ ರಾಮಗುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸರಿಗೆ ಸಿಕ್ಕ ಕಾರಿನಲ್ಲಿ ಸುಮಾರು 1.14 ಕೋಟಿ ರೂ ನಗದು ಪತ್ತೆಯಾಗಿರುವುದು ಹಲವು ಬಗೆಯ ಸಂಶಯಕ್ಕೆ ಕಾರಣವಾಗಿದೆ. ಈ ಕಾರಿನ ಮುಂದಿನ ಗಾಜು ಒಡೆದು ಸೀಟು ಚೆಲ್ಲಾಪಿಲ್ಲಿಯಾಗಿ ಹರಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ... Read more »

ಜಿಲ್ಲಾಡಳಿತದ ಕಾಟಾಚಾರದ ಕೆಲಸ! ಸರ್ಕಾರದಕಾನೂನು ಬಾಹೀರ ನಡವಳಿಕೆ?

ಉಪವಿಭಾಗಾಧಿಕಾರಿಗಳ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅರ್ಜಿಗಳ ಪುನರ್‌ ಪರಿಶೀಲನೆ ಕೆಲಸವನ್ನು ಜಿಲ್ಲಾಡಳಿತ ಕಾಟಾಚಾರದ ಕೆಲಸವೆಂಬಂತೆ ನಿರ್ವಹಿಸುತ್ತಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ೨೦೦೫-೬ರ ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಕಾಯಿದೆ ಜಾರಿಗೆ ಗ್ರಾಮ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅರಣ್ಯ ಅತಿಕ್ರಮಣದಾರರಿಗೆ ಸಿ.ಎಂ. ಸಿದ್ಧು ಅಭಯ

ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ... Read more »

ಅಮೇರಿಕಾದಿಂದ ಬಂದ ಶಾಸಕರು ಮಾಡಿದ ಮೊದಲ ಕೆಲಸವಿದು!

ಸಿದ್ದಾಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಮಂಗಳವಾರ ನಮೂನೆ 1 ರಿಂದ 5ರ ಪ್ರಕರಣದಲ್ಲಿ (ಭೂ ಮಂಜೂರಾತಿ)... Read more »

ಬೆಂಕಿ ಎಚ್ಚರವಿರಲಿ…ಜಾಗೃತೆ

ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »

ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ

ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್‌ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌ ಹಿತ್ತಲಕೊಪ್ಪ ಈ ಪ್ರಶಸ್ತಿ... Read more »

ಗೋಹತ್ಯೆ ಆರೋಪಿಗೆ ಗುಂಡಿನೇಟು ಪೊಲೀಸರಿಗೂ ಗಾಯ

ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ

76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ. ಲಕ್ಷ್ಮೀನಾರಾಯಣ ಸುಬ್ರಮಣಿಯಂ-ಅನಂತ್ ನಾಗ್-ರಿಕ್ಕಿ ಕೇಜ್ ನವದೆಹಲಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ... Read more »

2025 rd-samajamukhi.net & samaajamukhi ಗಣರಾಜ್ಯೋತ್ಸವ ವಿಶೇಶ!

Read more »

ಗಣರಾಜ್ಯೋತ್ಸವದ ಸಿದ್ದಾಪುರದ ವಿಶೇಷ ಅಥಿತಿಗಳಿವರು!

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಚಿತ್ತಾರ ಕಲಾವಿದ ದಂಪತಿಗಳಿಗೆ ಅಹ್ವಾನ ಸಿದ್ದಾಪುರ: ನಾಳೆ ರವಿವಾರ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ-2025 ಕ್ಕೆ ನಾಡಿನ ಹೆಸರಾಂತ ಚಿತ್ತಾರ ಕಲಾವಿದ ದಂಪತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಈಶ್ವರ ನಾಯ್ಕ ಹಸುವಂತೆ... Read more »