ನಾನು ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಉಗ್ರಗಾಮಿ ಎಂದು ಹೇಳಲ್ಲ!

ನಾಥೂರಾಂ ಗೋಡ್ಸೆ ಭಾರತದ ಮೊಟ್ಟ ಮೊದಲ ಭಯೋತ್ಪಾದಕ: ಬಿ.ಕೆ.ಹರಿಪ್ರಸಾದ್ ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತವೆ . ಮಂಗಳೂರು: ನಾಥೂರಾಂ ಗೋಡ್ಸೆ... Read more »

ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ

ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ನವದೆಹಲಿ: ಸಂವಿಧಾನದ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಬೇಳೂರು ಗೋಪಾಲಕೃಷ್ಣ ಸೇರಿ ಮೂವತ್ತೆರಡು ಜನರಿಗೆ ನಿಗಮ, ಮಂಡಳಿಗಳ ಅಧ್ಯಕ್ಷತೆ

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಅಧ್ಯಕ್ಷ ಸ್ಥಾನ ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ... Read more »

೨೦೨೪ ರ ವಿಶೇಶ….ಸಾಂಸ್ಕೃತಿಕ ಗಣರಾಜ್ಯೋತ್ಸವ, ಯುವ ಪ್ರತಿಭೆಗಳಿಗೆ ಸನ್ಮಾನ

ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು. Read more »

ಬಿ.ಜೆ.ಪಿ.ಗೆ ಮರಳಿದ ಜಗದೀಶ್‌ ಶೆಟ್ಟರ್…..‌ ವಿ.ಪ. ಸ್ಥಾನ & ಕಾಂಗ್ರೆಸ್‌ ಗೆ ರಾಜೀನಾಮೆ!

‘ಮೋದಿ ಮತ್ತೆ ಪ್ರಧಾನಿಯಾಗಬೇಕು, ಬಿಜೆಪಿಗೆ ಮತ್ತಷ್ಟು ಬಲ ಬರಬೇಕು’: ಜಗದೀಶ್ ಶೆಟ್ಟರ್ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಬೇಕು, ಈ ನಿಟ್ಟಿನಲ್ಲಿ ಇಂದು ಮತ್ತೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ... Read more »

ಅಡಕೆ ಅಕ್ರಮ ಆಮದು ಕ್ಯಾಂಪ್ಕೊ ವಿರೋಧ

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಅಡಕೆ ಅಕ್ರಮ ಆಮದು: ಕ್ಯಾಂಪ್ಕೊ ದೇಶೀಯ ಮಾರುಕಟ್ಟೆಗೆ ಅಕ್ರಮವಾಗಿ ಅಡಕೆ ಆಮದು ಮಾಡಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್(ಕ್ಯಾಂಪ್ಕೊ), ಅಕ್ರಮ ಆಮದು ತಡೆಗಟ್ಟಲು…... Read more »

ಸರಳ ವ್ಯಕ್ತಿ ಭಾರತರತ್ನಕ್ಕೆ ಭಾಜನರಾದ ದಿ.ಕರ್ಪೂರಿ ಠಾಕೂರ್

ಭಾರತ ರತ್ನಕ್ಕೆ ಭಾಜನರಾದ ಜನ ನಾಯಕ ಕರ್ಪೂರಿ ಠಾಕೂರ್ ಸರಳತೆ ಬಗ್ಗೆ ನಿಮಗೆಷ್ಟು ಗೊತ್ತು? ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ... Read more »

ಭಾರತರತ್ನ ಕರ್ಪೂರಿ ಠಾಕೂರ್‌ ಯಾರು?

ಕರ್ಪೂರಿಠಾಕೂರ್ ಹೆಸರಿನ ಬಗ್ಗೆ ಒಂದು ಸ್ಪಷ್ಟನೆ. ಕರ್ಪೂರಿ ಅವರು ಮೂಲತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಕ್ಷೌರಿಕ ಸಮುದಾಯದಲ್ಲಿ ಜನಿಸಿದವರು. ಬಾಲ್ಯದಿಂದಲೂ ಬುದ್ದಿವಂತ ಹಾಗೂ ಅತ್ಯುತ್ತಮ ಮಾತುಗಾರರಾಗಿದ್ದ ಅವರ ಪ್ರತಿಭೆಯನ್ನು ನೋಡಿ ಹಿರಿಯೊಬ್ಬರು ಅವರಿಗೆ ಠಾಕೂರ್ ಎಂಬ ಬಿರುದನ್ನು ನೀಡಿದರು. ಅದು... Read more »

ರಾಜಕೀಯ ಲಾಭಕ್ಕೆ ಶ್ರೀರಾಮನ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ

ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ. ಚಿತ್ರದುರ್ಗ: ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ... Read more »

ರಾಮಮಂದಿರ ರಾಜಕೀಯ… ಈ ವ್ಯಂಗ್ಯಕ್ಕೆ ನಗಬೇಕೊ? ಅಳಬೇಕೊ?

ವ್ಯಂಗ್ಯ ಚಿತ್ರಗಳು ಸತ್ಯವನ್ನು ಪರೋಕ್ಷವಾಗಿ ಹೇಳುವ ಸತ್ಯದ ರೇಖೆಗಳು. ಮಾಧ್ಯಮ, ಪತ್ರಿಕೋದ್ಯಮ ತಲುಪಿರುವ ಸ್ಥಿತಿ ತಿಳಿಸುವ ವ್ಯಂಗ್ಯ ಚಿತ್ರಗಳು ಇಂದಿನ ಕೆಲವು ಪತ್ರಕರ್ತರು, ಮಾಧ್ಯಮಗಳು ಮತಾಂಧತೆಯ ಪ್ರವಾಹದಲ್ಲಿ ಕೊಚ್ಚಿ ಹೋಗಿಲ್ಲ ಎನ್ನುವುದನ್ನು ಪ್ರತಿಬಿಂಬಿಸುವಂತಿವೆ. Read more »