ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ... Read more »
ಸಿದ್ಧಾಪುರದಲ್ಲಿ ಕಳೆದ ಜ.೧೦ ರಿಂದ ೧೫ ರ ವರೆಗೆ ನಡೆಯುತ್ತಿರುವ ಅಯ್ಯಪ್ಪ ಜಾತ್ರೋತ್ಸವದಲ್ಲಿ ಅನೇಕ ವಿಶೇಶಗಳು ಕಂಡು ಬಂದವು. ಪ್ರತಿ ದಿನದ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಹಸ್ರಾರು ಜನರು ಪಾಲ್ಗೊಂಡರು. ರವಿವಾರದ ಅಯ್ಯಪ್ಪ ಅಂಬಾರಿ ಹೊತ್ತ... Read more »
ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು! ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ... Read more »
ಯಾವುದು ಸುದ್ದಿ, ಸುದ್ದಿಯಲ್ಲ ಎನ್ನುವುದಕ್ಕೊಂದು ಲಾಗಾಯ್ತಿನ ಮಾನದಂಡವಿದೆ. ನಾಯಿ ಮನುಷ್ಯನಿಗೆ ಕಚ್ಚಿದರೆ ಅದು ವಿದ್ಯಮಾನವಾದರೂ ತೀರಾ ಪ್ರಸಾರವಾಗಲೇಬೇಕಾದ ಸುದ್ದಿಯೇನಲ್ಲ ಆದರೆ ಮನುಷ್ಯ ನಾಯಿಗೆ ಕಚ್ಚಿದರೆ ಅದು ನಿಶ್ಚಿತವಾಗಿ ಪ್ರಸಾರಯೋಗ್ಯ, ಪ್ರಚಾರಯೋಗ್ಯ ಸುದ್ದಿ. ಈಗ ರಾಮಮಂದಿರದ ಸುದ್ದಿ ಎಲ್ಲೆಡೆ ಪ್ರಸಾರ, ಪ್ರಚಾರ... Read more »
ರಾಜ್ಯ ಬಿ.ಜೆ.ಪಿ.ಯಲ್ಲಿ ಬಣ ರಾಜಕಾರಣ ಉಲ್ಬಣಿಸಿದ್ದು ಬಿ.ಎಲ್. ಸಂತೋಷ ಬಣದ ಪ್ರತಾಪ್ ಸಿಂಹ, ತೇಜಸ್ವಿಸೂರ್ಯ ಸೇರಿದಂತೆ ಕನಿಷ್ಠ ೫ ಜನ ಸಂಸದರಿಗೆ ಬಿ.ಜೆ.ಪಿ. ಟಿಕೆಟ್ ನಿರಾಕರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪನವರನ್ನು ಎಳೆದು ಕೂಡ್ರಿಸಿದ... Read more »
ಅಂವ ಕಾರ್ ಗ್ಲಾಸ್ ಇಳಸಲ್ಲ, ಅವರಿಗೆ ಜನ ಅಂದ್ರೆ ಅಲರ್ಜಿ, ಅವರ ಮನುಷ್ಯನ ಮುಖ ನೋಡಲ್ಲ, ಮನುಷ್ಯ ಒಳ್ಳೆಯವ ಆದ್ರೆ ಜನರ ಮುಖ ನೋಡಲ್ಲ….. ಅಂವ ಬುದ್ದಿವಂತ ಇರ್ಬೌದು ಬಟ್ ಜನರನ್ನ ಸೇರಲ್ಲ, ಹೀಗೆ ಪ್ರದೇಶವಾರು ಥರಾವರಿ ಆರೋಪಗಳಿಗೆ ತುತ್ತಾಗುವವರು... Read more »
ಹಿಂದುತ್ವವೆಂದರೆ ಬರೀ ಹವ್ಯಕರಲ್ಲ, ಹಿಂದುತ್ವದ ಹೆಸರಿನಲ್ಲಿ ಬಿ.ಜೆ.ಪಿ.ಯಿಂದ ಹವ್ಯಕರು ಬೆಳೆದರೆ ಹೊರತು, ಹವ್ಯಕರಿಂದ ಬಿ.ಜೆ.ಪಿ. ಬೆಳೆದಿಲ್ಲ ಎಂದು ಪರೋಕ್ಷವಾಗಿ ಹೇಳಿದೆ. ಸಂಸದ ಅನಂತಕುಮಾರ ಹೆಗಡೆ ವಿರುದ್ಧ ತಿರುಗಿ ಬಿದ್ದಿರುವ ಬಿ.ಜೆ.ಪಿ. ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಹೊಸ ಹೊಸ ಹೆಸರುಗಳನ್ನುತೇಲಿಬಿಡುತ್ತಿದೆ.... Read more »
ಸಿದ್ದಾಪುರತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು ವಾರಗಳ ಕಾಲ... Read more »
ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ! ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ. ನವದೆಹಲಿ: ಅಯೋಧ್ಯೆಯಲ್ಲಿನ ನೂತನ... Read more »
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಪ್ರಾರಂಭವಾದಂತಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಬೇಕೆಂದು ಪ್ರಯತ್ನದಲ್ಲಿ ತೊಡಗಿದೆ ಎನ್ನಲಾಗುತ್ತಿದೆಯಾದರೂ ಅದು ತನ್ನ ಅಭ್ಯರ್ಥಿ ಯಾರು ಎಂದು ಸ್ಪಷ್ಟಪಡಿಸಿಲ್ಲ (ಶಿವಮೊಗ್ಗ ಜಿಲ್ಲೆಯೊಂದನ್ನು ಬಿಟ್ಟು ಬೇರೆ ಯಾವ ಕ್ಷೇತ್ರದ ಟಿಕೇಟೂ ನಿರ್ಧಾರವಾಗಿಲ್ಲ )... Read more »





