ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು... Read more »
ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್ ಬುಕ್- ಮಮತಾ ಬ್ಯಾನರ್ಜಿ ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ... Read more »
ಸಿದ್ದಾಪುರಸ್ಥಳೀಯ ಆಯುಷ್ ಪಾಲಿ ಕ್ಲಿನಿಕ್ ಮತ್ತು ಆಯುಷ್ ಮೆಡಿಕಲ್ಸ್ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆ.೨೯ರಂದು ಮಧ್ಯಾಹ್ನ ೨ರಿಂದ ಪಟ್ಟಣದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜರುಗಲಿದೆ.ಶಾಸಕ ಭೀಮಣ್ಣ ನಾಯ್ಕ ಶಿಬಿರಕ್ಕೆ ಚಾಲನೆ ನೀಡುವರು. ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ... Read more »
ತಾಳಗುಪ್ಪಕ್ಕೆ ರೈಲು ಸಂಚಾರ ನಿಂತು ಕೇವಲ ಡಬಲ್ ಡೆಕ್ಕರ್ ನಂತಹ ಎರಡು ಭೋಗಿಗಳು ಮಾತ್ರ ಹೊಂದಿದ್ದ ರೈಲು ಟಿಲ್ಲರ್ ನಷ್ಟು ವೇಗದಲ್ಲಿ ಬೆಳಿಗ್ಗೆ ಹೋಗಿ ಸಂಜೆ ಬರುತ್ತಿತ್ತು. ಇದರಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂಬ ಬಯಕೆ ಈಡೇರುವುದರ ಒಳಗೆ ಅದು... Read more »
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ರಾಷ್ಟ್ರ ಪ್ರಶಸ್ತಿ: ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆ ಕೇಂದ್ರ ಸರ್ಕಾರದಿಂದ ಪ್ರತಿವರ್ಷ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಸಪ್ನಾ ಶ್ರೀಶೈಲ್ ಆನಿಗೋಳ ಅವರ ಶಾಲಾ ಆಡಳಿತ ಮಂಡಳಿ ಹಾಗೂ... Read more »
ಸಿದ್ದಾಪುರ ತಾಲೂಕಿನ ತ್ಯಾಗ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರೀಶಿ ರಸ್ತೆಯ ಕಲಗದ್ದೆಯಿಂದ ನಾಣಿಕಟ್ಟಾವರೆಗೆ ಗ್ರಾಪಂ ಉಪಾಧ್ಯಕ್ಷ ವೆಂಕಟೇಶ ಹೆಗಡೆ ಕಲಗದ್ದೆ ಅವರ ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತಿರುವ ಗಿಡಗಂಟೆಗಳನ್ನು ಭಾನುವಾರ ತೆರವು ಮಾಡಲಾಯಿತು. ರವೀಂದ್ರ ಹೆಗಡೆ,... Read more »
ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. ಬೆಂಗಳೂರು: ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ... Read more »
ಹಣಕ್ಕಾಗಿ ಅಮಾಯಕರನ್ನು ಬೆದರಿಸುವ ಪುಂಡರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಂಚಿಕೈ ನಲ್ಲಿ ನಡೆದಿದೆ. ರವಿವಾರ ಭೀಮನಗುಡ್ಡ, ಉಂಚಳ್ಳಿ ಫಾಲ್ಸ್ ನೋಡುವ ಬರುವ ಪ್ರವಾಸಿಗರು ಅನೇಕ ಇಂಥ ಪ್ರವಾಸಿಗರನ್ನು ರಸ್ತೆ ಮಧ್ಯೆ ನಿಲ್ಲಿಸಿ ಹಣ ಸಂಪಾದಿಸಬಹುದೆಂದು... Read more »
ಸಿದ್ದಾಪುರಭಾರತೀಯ ಅಂಚೆ ಇಲಾಖೆಯ ಶಿರಸಿ ವಿಭಾಗವು ಆ.೨೯ ಮತ್ತು ೩೦ರಂದು ತಾಲೂಕಿನ ಕಾನಗೋಡಿನ ಸಾಮಾನ್ಯ ಸೇವಾ ಕೇಂದ್ರದಲ್ಲಿ ಬೃಹತ್ ಆಧಾರ ತಿದ್ದುಪಡಿ ಮತ್ತು ನೋಂದಣಿ ಮೇಳವನ್ನು ಆಯೋಜಿಸಿದೆ.ಜನ್ಮ ದಿನಾಂಕದ ಬದಲಾವಣೆ,ಹೆಸರು ಬದಲಾವಣೆ,ವಿಳಾಸ ಬದಲಾವಣೆಗಳಿಗೆ ಅಗತ್ಯವಿರುವ ದಾಖಲೆಗಳನ್ನು ತರಬೇಕು. ಮಕ್ಕಳಿಗೆ ಆಧಾರ್... Read more »
ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ... Read more »





