ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು ನಮ್ಮ ಪ್ರದೇಶವನ್ನು ವಿಶ್ವ ವಿಖ್ಯಾತ ಮಾಡುತ್ತಿರುವುದಕ್ಕೆ ಧನ್ಯವಾದಗಳು.. ಮಾಧ್ಯಮ ರಂಗ ಶ್ರೀಮಂತರು ಪ್ರಬಲರ ಪರ... Read more »
ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ ಅಗಲಿದ ನಾಯ್ಕರು ಸ್ವಾತಂತ್ರ್ಯ ಪೂರ್ವದಲ್ಲಿ ಜನಿಸಿ ಕೃಷಿ, ಸಾಮಾಜಿಕ ಕ್ಷೇತ್ರಗಳಲ್ಲಿ ದುಡಿದಿದ್ದರು. ಕೇವಲ ನಾಲ್ಕನೇ... Read more »
ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು ನೋಡುವಂತಾಗಿತ್ತು… ಜಿಲ್ಲೆಯ ಗಡಿ ತಾಲೂಕಾದರೂ ರಾಜಕೀಯ ವಿಚಾರದಲ್ಲಿ ಕಡಕ್ ತಾಲೂಕು ಎಂದು ಹೆಸರು ಮಾಡಿರುವ... Read more »
ಸಿದ್ಧಾಪುರ ‘ರಾಜೀವ ಮೈದಾನ’ ಉಳಿಸಲು ಗ್ರಾಮಸ್ಥರ ಆಗ್ರಹ; ಕ್ರೀಡೆಗೆ ಹೊರತುಪಡಿಸಿ ಅನ್ಯ ಚಟುವಟಿಕೆಗೆ ನೀಡದಂತೆ ಶಿರಸಿ ಉಪವಿಭಾಗಾಧಿಕಾರಿ ಸೂಚನೆ ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿರುವ ಏಕೈಕ ಆಟದ ಮೈದಾನವಾದ ‘ರಾಜೀವ ಮೈದಾನ’ವನ್ನು ನಿವೇಶನ ಹಂಚಿಕೆಗೆ ಬಳಸದೆ, ಕ್ರೀಡಾ ಚಟುವಟಿಕೆಗಳಿಗಾಗಿಯೇ ಉಳಿಸಿಕೊಡಬೇಕೆಂದು ಒತ್ತಾಯಿಸಿ... Read more »
ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ ವೈದ್ಯನನ್ನು ‘ವೈದ್ಯೋ ನಾರಾಯಣೋ ಹರಿಃ’ ಎಂದು ಸಾಕ್ಷಾತ್ ಭಗವಂತನ ಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಒಬ್ಬ ವ್ಯಕ್ತಿ... Read more »
ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಯಾನೆ ದೀವರ ಸಂಘದ ವಿಚಾರ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದು ಒಂದು ಸಮೂದಾಯದ ಅದರಲ್ಲೂ ಹಿಂದುಳಿದ ವರ್ಗದ ಸಮೂದಾಯವೊಂದರ ವಿಚಾರ. ಈ ವಿಷಯ ಅವರ ಆಂತರಿಕ ವಿಚಾರ ಆದರೆ ಇಲ್ಲಿ ರಾಜಕೀಯ ನುಸುಳಿರುವುದು... Read more »
ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ... Read more »
ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ. Read more »
ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ... Read more »




