ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ ಹೊಸಳ್ಳಿಯವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಸ್ತ್ರೀ ಸಂವೇದನೆ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು ಕವಿತೆ, ಸಾಹಿತ್ಯ ಯಾವಾಗಲೂ... Read more »
(ಕರ್ಮಾವಾಲಿ) ಮೂಲಕತೆ: ಅಮೃತಾ ಪ್ರೀತಮ್ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ಉದ್ದೀಪಿಸುವಂತಿದ್ದವು. ಆದರೆ ಪಲ್ಯದಲ್ಲಿ ಅದ್ದಿ ಬಾಯಿಗೆ ಇಟ್ಟರೆ ಮಾತ್ರ ಬಿಸಿತುಪ್ಪದಂತಾಗುತ್ತಿದ್ದವು. ಪಲ್ಯದ ಅತಿಯಾದ ಖಾರ,... Read more »
ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಲವು ಕಡೆ ಅವಾಂತರಗಳಾಗಿದ್ದು ಜಿಲ್ಲೆಯ ಬೇಡ್ಕಣಿಯ ಶನೇಶ್ವರ ದೇವರ ವಾರ್ಷಿಕೋತ್ಸವ, ಅವರಗುಪ್ಪಾದ ೯... Read more »
ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್ ಹುಬ್ಬಳ್ಳಿ ಯವರಿಂದ ಸಂಗೀತ ಕಾರ್ಯಕ್ರಮ – ಕು.ಪಾರ್ಥ ಮತ್ತು ಶ್ರೀಮತಿ ಜ್ಯೋತಿ ಹೆಗಡೆ ಕೆಳಗಿನಮನೆ,... Read more »
* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. Read more »
ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »
ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು. ಸಂಘದ ಹಿನ್ನೆಲೆಯ ವಿಶ್ವಾಮಿತ್ರ ಹೆಗಡೆ ಮಾನವೀಯ ಗುಣಗಳು, ನೇರ, ನಿಷ್ಠುರ ನಡೆಗಳಿಂದ ಹೆಸರಾಗಿದ್ದರು. ಪತ್ನಿ,... Read more »
ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್. ನಲ್ಲಿ ಸಹಾಯಕ ಸಬ್ ಇನ್ಫೆಕ್ಟರ್ ಆಗಿ ಸೇವೆಯಲ್ಲಿದ್ದ ಸುರೇಶ್ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »
ವಿಜ್ಞಾನ ಪರಿಕರ ಪ್ರದರ್ಶನದ ಮೂಲಕ ಇನ್ಸೈರ್ ಮಾನಕ್ ಪ್ರಶಸ್ತಿಗೆ ಸಿದ್ದಾಪುರ ಸಿದ್ಧಿವಿನಾಯಕ ಆಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್ ಆರ್.ಶೇಟ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ಜಿಲ್ಲಾಮಟ್ಟದ್ದಾಗಿದೆ. ಈ ವಿದ್ಯಾರ್ಥಿ ಏಳನೇ ತರಗತಿಯಲ್ಲಿ ಕಲಿಯುತಿದ್ದು ಉದ್ಯಮಿ ರಾಘವೇಂದ್ರ ಶೇಟ್ ರ ಪುತ್ರರಾಗಿರುವ ಶ್ರೇಯಸ್... Read more »
ಕರ್ನಾಟಕ ಜಾನಪದ ಪರಿಷತ್ ಸ್ವಾಯತ್ತ ಸಂಸ್ಥೆಯಾಗಿದ್ದು ಜಾನಪದ ಸಂವರ್ಧನೆ ಕೆಲಸ ಮಾಡುತ್ತಾ ರಾಜ್ಯದಾದ್ಯಂತ ಕೆಲಸ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಎಲ್ಲಾ ತಾಲೂಕುಗಳಲ್ಲಿ ಜಾನಪದ ಪರಿಷತ್ ಘಟಕಗಳು ರಚನೆಯಾಗುತಿದ್ದು ಎಲ್ಲರ ಸಹಕಾರದಿಂದ ಜಾನಪದ ಉಳಿವು ಬೆಳವಣಿಗೆಗಾಗಿ ಶ್ರಮಿಸಲು ಸಂಘಟಿತವಾಗಿ... Read more »





