ಅರಣ್ಯ ಅತಿಕ್ರಮಣ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಳಿಗೆ ನೈತಿಕತೆ ಇಲ್ಲ, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿರುವುದು ನಾಚಿಕೆಗೇಡು ಎಂದು ಆಪ್ ದೂರಿದೆ. ಸಿದ್ಧಾಪುರದ ಆಮ್ ಆದ್ಮಿ ಕಛೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಮುಖಂಡರು. ರವೀಂದ್ರ ನಾಯ್ಕ... Read more »
ನೂತನ ಚಿತ್ರ ದಿ.ಪುನೀತ್ ರಾಜ್ ಕುಮಾರ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆಯಾಗಿದೆ. ಶಿರಸಿ ಸೇರಿದಂತೆ ಬಹುತೇಕ ಜಿಲ್ಲೆಗಳು,ರಾಜ್ಯದಾದ್ಯಂತ ಗಂಧದಗುಡಿ ಬಿಡುಗಡೆ ಸಂಭ್ರಮ ಮೇರೆಮೀರಿದೆ. ಸಂಭ್ರಮದಿಂದ ಗಂಧದಗುಡಿ ಸಿನಿಮಾ ಕಣ್ತುಂಬಿಕೊಂಡ ಅಪ್ಪು ಅಭಿಮಾನಿಗಳು ಪುನಿತ್ ರಾಜ್ಕುಮಾರ್ ಅವರ ಗಂಧದಗುಡಿಗೆ ದಾವಣಗೆರೆ... Read more »
ಸಿದ್ದಾಪುರ: ನಗರ ವ್ಯಾಪ್ತಿಯ ಜನತೆಗೆ ಹೊರೆಯಾಗುವ ತೆರಿಗೆ ಏರಿಕೆ ಮಾಡುವುದಕ್ಕೆ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿ ಠರಾವ್ ಮಾಡಲಾಯಿತು. ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ವಿರೋಧ ವ್ಯಕ್ತಪಡಿಸಿ ಠರಾಯಿಸಲಾಯಿತು.ಈಗಾಗಲೇ ಜನರಿಗೆ ತೆರಿಗೆಯ ಹೊರೆಯಾಗಿದೆ.... Read more »
ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ ಅಪಮಾನ ಮಾಡಲಾಗಿದೆ ಎಂಬ ವಿವಾದಮೆತ್ತಿಕೊಂಡಿದೆ. ಬೆಂಗಳೂರು: ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ... Read more »
ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ. ಬೆಂಗಳೂರು:... Read more »
ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ... Read more »
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ... Read more »
ಪರೇಶ್ ಮೇಸ್ತ ಅವರದು ಕೊಲೆ ಹೌದೋ, ಅಲ್ಲವೋ ಎಂಬುದು ಪರಿಶೀಲನೆ ಮಾಡಬೇಕು. ಕೊಲೆ ಎಂದು ಸ್ಥಳೀಯರು ಮತ್ತು ಅವರ ತಂದೆ ಹೇಳಿದ್ದಾರೆ. ಅದರ ಕುರಿತು ವಿಚಾರ ನಡೆಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. Read more »
ರಾಜ್ಯ ಸರ್ಕಾರ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ನೇಮಕಗೊಳಿಸಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕರಾಗಿದ್ದ ಪ್ರಭುಲಿಂಗ... Read more »
ಸಿದ್ದಾಪುರದಲ್ಲಿ ಶಾಂತಲಾ ವೈನ್ಸ್ ಬಳಿ ವೈಯಕ್ತಿಕ ಕಾರಣಕ್ಕೆ ಜಗಳ ವಾಡಿ ಇಬ್ಬರು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಾಯಂ ಕಾಲ ನಡೆದಿದೆ. ಗಾಯಗೊಂಡವರು .1)ಜಯನ.ವಯಸ್ಸು-382)ಮನೋಜ್ ಕುಮಾರ್ಆರೋಪಿತರುವಿನೋದ್ ವಯಸ್ಸು-41 ಕೇರಳ ಮೂಲದ ವಿನೋದ್ ತನ್ನೂರಿನ ಇಬ್ಬರಿಗೆ ಗಾಯಗೊಳಿಸಿ ಆಸ್ಪತ್ರೆ ಸೇರುವಂತೆ ಮಾಡಿದ್ದಾನೆ.... Read more »





