ಶುಕ್ರವಾರ ಮೆರವಣಿಗೆ…….. ಕೊಂಡ್ಲಿ ಶ್ರೀ ಕಾಳಿಕಾಭಾ ದೇವಿಯ ನೂತನ ಶಿಲಾಮೂರ್ತಿಹಾಗೂ ಪರಿವಾರ ದೇವರುಗಳ ಮೂರ್ತಿಗಳ ಮೆರವಣಿಗೆ ಸೆಪ್ಟೆಂಬರ್ 30ರಂದು ಮಧ್ಯಾಹ್ನ 3 ಗಂಟೆಗೆ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪುಪ್ಷಾರ್ಚನೆಯೊಂದಿಗೆರವೀಂದ್ರನಗರ ಗಂಗಾಂಬಿಕಾ ದೇವಸ್ಥಾನದಿಂದ ಪ್ರಾರಂಭವಾಗಲಿದೆ.ತಿಮ್ಮಪ್ಪ ನಾಯ್ಕ ವೃತ್ತ, ರಾಮಕೃಷ್ಣ... Read more »
ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು ನಾಳೆ ಗುಂಡ್ಲುಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಈ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೆಲ್‌ನಿಂದ ಊಟಿ ರಸ್ತೆಯುದ್ದಕ್ಕೂ ಫ್ಲೆಕ್ಸ್ ಅಳವಡಿಸಲಾಗಿದ್ದು, ಯಾರೋ ಕಿಡಿಗೇಡಿಗಳು... Read more »
ಸಚಿವರ ಕಾರ್ಯಕ್ರಮ ಭದ್ರತೆಗೆ ಆಗಮಿಸುತ್ತಿದ್ದ ಡಿಆರ್ ವಾಹನ ಪಲ್ಟಿ : ಮೂವರಿಗೆ ಗಾಯ ಸಚಿವ ಸಿಸಿ ಪಾಟೀಲ್ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಹೋಗುತ್ತಿದ್ದ ಡಿಆರ್ ವಾಹನವೊಂದು ಅಪಘಾತಕ್ಕೀಡಾಗಿ ಮೂವರು ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಕಡವೆ ಕ್ರಾಸ್ ನಲ್ಲಿ ನಡೆದಿದೆ.... Read more »
ಸಿದ್ದಾಪುರ: ಜಿಲ್ಲೆಯ ಶಿರಸಿ ಲೋಕೋಪಯೋಗಿ ವಿಭಾಗದ ಪ್ರಕೃತಿ ವಿಕೋಪ ಮತ್ತು ವಿವಿಧ ಲೆಕ್ಕಶಿರ್ಷಿಕೆಯಲ್ಲಿ ಬಾಕಿ ಇರುವ 17.86 ಕೋಟಿ ಹಣ ಬಿಡುಗಡೆಗೊಳಿಸಿ ಗುತ್ತಿಗೆದಾರರ ಬೇಡಿಕೆ ಇಡೇರಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಬುಧವಾರ ಲೋಕೋಪಯೋಗಿ ಸಚಿವ... Read more »
ಸಿ ದ್ದಾಪುರದ ಶಂಕರ ಮಠದಲ್ಲಿ ಸಂಸ್ಕೃತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದವರಿಂದ ದ್ರೌಪದಿಯ ಶ್ರೀಮುಡಿ ನಾಟಕ ಪ್ರದರ್ಶನಗೊಂಡಿತು, ಭಟ್ಟ ನಾರಾಯಣನ ಮೂಲ ಸಂಸ್ಕ್ರತ ನಾಟಕ ವೇಣೀಸಂಹಾರ ವನ್ನು ಬನ್ನಂಜೆ ಗೋವಿಂದಾಚಾರ್ಯ ಕನ್ನಡಕ್ಕೆ ಅನುವಾದಿಸಿದ್ದು ಗಣಪತಿ ಹೆಗಡೆ ಹುಲಿಮನೆ ನಿರ್ದೇಶಿಸಿದ್ದಾರೆ, ಶ್ರೀಪಾದ್ ಹೆಗಡೆ... Read more »
ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ... Read more »
ಸಿದ್ದಾಪುರದ ನಾಡ ಹಬ್ಬ ಉತ್ಸವ ಸಮೀತಿ ಈ ವರ್ಷದಿಂದ ನವರಾತ್ರಿ ಯ ದುರ್ಗಾ ಪೂಜೆ ಪ್ರಾರಂಭಿಸಿದೆ. ಇದರ ಅಂಗವಾಗಿ ಪ್ರತಿದಿನ ಸಾಯಂಕಾಲ ಪೂಜೆ ಮತ್ತು ಶುಕ್ರವಾರ ವಾರದಿಂದ ರವಿವಾರ ದ ವರೆಗೆ ಪ್ರತಿದಿನ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ... Read more »
ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…... Read more »
ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು... Read more »
ಅಪ್ರಾಪ್ತ ಬಾಲಿಕಿಯನ್ನು ಹೋಟೆಲ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಸಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ರಾಜೀವ್ ನಗರದ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್... Read more »





