ನಾರಾಯಣ ಗುರು ಸಮಾನತೆಯ ಚೈತನ್ಯದ ಸಂಕೇತ

ಸಿದ್ದಾಪುರ: ತಾಲೂಕಾ ಆಡಳಿತ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕಾ ಆಡಳಿತ ಸೌಧದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು.ಹಿರಿಯ ವಕೀಲ ಎನ್‌.ಡಿ.ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾರಾಯಣಗುರುಗಳ ಅಂದಿನ ಕಾಲದ... Read more »

ತಂಡಾಗುಂಡಿ ಗುಂಡಿಗದ್ದೆ ಪಾಲ್ಸ್‌ ನಲ್ಲಿ ಕಾಲುಜಾರಿ ಬಿದ್ದ ಕೋಲಾರದ ಯುವಕ ನಾಪತ್ತೆ

ಸಿದ್ದಾಪುರ ತಾಲೂಕಿನತಂಡಾಗುಂಡಿ ಗ್ರಾಮ ಪಂಚಾಯತ್‌ ಹುಕ್ಕಳಿ ಗ್ರಾಮದ ಗುಂಡಿಗದ್ದೆ ಫಾಲ್ಸ್‌ ಗೆ ಕೋಲಾರದಿಂದ ಬಂದಿದ್ದ ೧೪ ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿ ಕಾಲುಜಾರಿ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೊಲೀಸ್‌ ಮೂಲಗಳು ತಿಳಿಸಿದ್ದು ಇಂದು ಮಧ್ಯಾ ಹ್ನ ಜಲಪಾತ ವೀಕ್ಷಣೆಗೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಕಾನಗೋಡಿನಲ್ಲಿ ಘಟನೆ- ಪತ್ನಿಗೆ ಬೆಂಕಿ ಹಚ್ಚಿ ವಿಷ ಕುಡಿದ ಧೂರ್ತ ಗಂಡ

ಚಾಲಕನಾಗಿ ಕೆಲಸಮಾಡುತಿದ್ದ ೫೬ ವರ್ಷ ಪ್ರಾಯದ ಗುತ್ಯಾ ಸಣ್ಣಹುಡುಗ ಎಂಬುವ ವ್ಯಕ್ತಿ ಸ್ವಂತ ಪತ್ನಿ ರೇಣುಕಾ ಚೆನ್ನಯ್ಯಳ ಮೇಲೆ ಪೆಟ್ರೋಲ್‌ ಸುರಿದು ಕೊಲೆಗೆ ಯತ್ನಿಸಿ ನಂತರ ತಾನೂ ವಿಷ ಕುಡಿದು ಆಸ್ಫತ್ರೆ ಸೇರಿದ ಘಟನೆ ಸಿದ್ದಾಪುರ ಕಾನಗೋಡಿನ ಗಣೇಶ ನಗರದಲ್ಲಿ... Read more »

eccident near kavankchur – ಸಾಗರ್‌ ಶಿರಸಿ ರಸ್ತೆ ಕಾವಂ ಚೂರ್‌ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಹೊಸೂರಿನ ಐವರು ಮಂಗಳೂರಿಗೆ

ಸಿದ್ಧಾಪುರ ತಾಲೂಕಿನ ಕಾವಂಚೂರು ಬಳಿ ಇಂದು ಮುಂಜಾನೆ ೭.೩೦ ರ ಸುಮಾರಿಗೆ ನಡೆದ ಎರಡು ಕಾರುಗಳ ಮೂಖಾಮುಖಿ ಡಿಕ್ಕಿಯಲ್ಲಿ ಹೊಸೂರಿನ ಐವರಿಗೆ ಗಂಭೀರ ಗಾಯಗಳಾಗಿವೆ. ಹೊಸೂರಿನ ಮೇಸ್ತ್ರಿ ವಿನಾಯಕ ನಾಯ್ಕ ರ ಕುಟುಂಬ ಇಂದು ಮುಂಜಾನೆ ಸಿದ್ಧಾಪುರದಿಂದ ಮಂಗಳೂರಿಗೆ ಮಾರುತಿ... Read more »

ಜವಾಬ್ದಾರಿ ಹೆಚ್ಚಿಸುವ ಪ್ರಶಸ್ತಿಗಳು….

Read more »

ಲೋಕಲ್ news -ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ ಎಂಟ್ರಿ..

ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ.ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ ನಾಯ್ಕ ಎಂಬ... Read more »

ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ನಿಧನ: ಸ್ವಗ್ರಾಮದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ... Read more »

ವರ್ಷಕ್ಕೊಮ್ಮೆ ದರ್ಶನ! ಸಕಲಾಷ್ಟ ಸಿದ್ಧಿಯ ಪ್ರತೀತಿ!!!?

ದುಷ್ಟರ ವಕೃದಷ್ಠಿಗೆ ಅದೃಶ್ಯಳಾದ ಸಾತೇರಿ ದೇವಿ: ವರ್ಷದಲ್ಲಿ 7 ದಿನ ಮಾತ್ರ ದರ್ಶನ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಸಾತೇರಿ ದೇವಿ ದೇವಾಲಯ ಇದ್ದು, ವರ್ಷದಲ್ಲಿ 7 ದಿನ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.... Read more »

dassera sports -ಕೊರತೆಯ ನಡುವೆ ಕ್ರೀಡಾ ಮನೋಭಾವ ಪ್ರದರ್ಶಿಸಿದ ಗ್ರಾಮೀಣ ಯುವಜನತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ತಾಲೂಕುಗಳಲ್ಲಿ ತಾಲೂಕಾ ಕ್ರೀಡಾಂಗಣಗಳಿಲ್ಲ,ಇಲ್ಲಿಯ ಶಾಸಕರು,ಸಚಿವರು,ವಿಧಾನಸಭಾ ಸ್ಫೀಕರ್‌ ಗಳಿಗೆ ಕ್ರೀಡಾಭಿರುಚಿ ಇಲ್ಲ, ಗ್ರಾಮೀಣ ಜನರಿಗೆ ಅವಶ್ಯ ರಸ್ತೆ, ಗ್ರಾಮೀಣ ಕ್ರೀಡಾಪಟುಗಳಿಗೆ ಬೇಕಾದ ಕ್ರೀಡಾ ಸಂರಚನೆ ಪೂರೈಸದ ಆಡಳಿತ ವ್ಯವಸ್ಥೆಯಿಂದಾಗಿ ಇಲ್ಲಿಯ ಕ್ರೀಡಾಕ್ಷೇತ್ರ ಸೊರಗುತ್ತಿದೆ. -ಶ್ರೀನಿವಾಸ ಜಿಡ್ಡಿ... Read more »

ಸಿಂಪಲ್ ಫಿಲಾಸಫಿ -3 ಪ್ರೀತಿಯಲ್ಲಿ ಇರೋ ಸುಖ !

ಆಶಾ ಎಸ್ . ಬರೆಯುತ್ತಾರೆ…. ಪ್ರೀತಿಯಲ್ಲಿರುವುದು ಮನಸ್ಸಿಗೆ ಖುಷಿ ನೀಡುತ್ತದೆ ನಿಜ. ಆದರೆ ಅದನ್ನು ಸರಿಯಾಗಿ ನಿಭಾಯಿಸಲು ಸಹ ಬರಬೇಕು. ಇಲ್ಲದಿದ್ದರೆ ಸಂಬಂಧಗಳಲ್ಲಿ ಭಿನ್ನಾಭಿಪ್ರಾಯ ಮೂಡಿ ಬ್ರೇಕಪ್ ಆಗುವುದು ಸುಲಭ. ನಿಮ್ಮ ಸಂಗಾತಿ ಎಷ್ಟೇ ಒಳ್ಳೆಯವರಾದರೂ, ಕೆಲವೊಮ್ಮೆ ಇಬ್ಬರ ನಡುವೆ... Read more »