ಪುನೀತ್ ರಾಜ್ಕುಮಾರ ಬದುಕಿದ್ದ ದಿನಗಳಿಗಿಂತ ಅವರ ನಿಧನದ ನಂತರವೇ ಹೆಚ್ಚು ಪ್ರಸಿದ್ಧರಾಗಿದ್ದು. ಕನ್ನಡ ಚಿತ್ರರಂಗದ ನಾಯಕ ನಟರಾಗಿ ಹೆಸರುಮಾಡಿದ್ದ ಪುನೀತ್ ಕಲಿಯುಗದ ಕರ್ಣನಾಗಿ ಬದುಕಿದ್ದ ಬಗ್ಗೆ ಅವರ ಸಾವಿನ ನಂತರ ಸಾರ್ವಜನಿಕರಿಗೆ ತಿಳಿಯುವಂತಾಯಿತು. ಅಪ್ಪು ಎಂದು ಪ್ರಸಿದ್ಧರಾಗಿದ್ದ ಪುನೀತ್ ರಾಜ್... Read more »
ರಾಮಕೃಷ್ಣ ಹೆಗಡೆ ಜನ್ಮದಿನ ಕಾರ್ಯಕ್ರಮದಲ್ಲಿ ಹಳೆ ದಿನಗಳನ್ನು ಸಿದ್ದರಾಮಯ್ಯ ನೆನೆದು, ರಾಮಕೃಷ್ಣ ಹೆಗಡೆ ಅವರನ್ನು ಶ್ಲಾಘಿಸಿದರು. ಬೆಂಗಳೂರು: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಪ್ರಧಾನಿ ಆಗಬೇಕಿತ್ತು, ಅಷ್ಟೊಂದು ಬುದ್ಧಿ, ರಾಜಕೀಯ ಅನುಭವ, ಜನಪರ ಬಗ್ಗೆ ಕಾಳಜಿ ಇತ್ತು. ಎಲ್ಲ ಅನುಭವ,... Read more »
ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.... Read more »
ಸಿದ್ಧಾಪುರದ ಶಿವಕುಮಾರ್ ಹಿರೇಮಠ ವಿಭಿನ್ನ,ವಿಶೇಶ ಗಣಪತಿಗಳನ್ನು ಮಾಡುವಲ್ಲಿ ಸಿದ್ಧಹಸ್ತರು. ಪ್ರತಿವರ್ಷ ವಿಶಿಷ್ಟ ಹೇರಂಬನನ್ನು ಸಿದ್ಧಪಡಿಸುವ ಕಲಾವಿದ ಶಿವಕುಮಾರ್ ಹಿರೇಮಠ ಈ ವರ್ಷ ಏಕದಂತನನ್ನು ಹೊತ್ತು ಬರುವ ಪುನೀತ್ ರನ್ನು ಸೃಷ್ಟಿಸಿದ್ದಾರೆ. ಕೊಂಡ್ಲಿಯ ಜಯಂ ಗಣೇಶೋತ್ಸವ ಸಮೀತಿಗೆ ಖಾಯಂ ಆಗಿ ಗಜಮುಖನನ್ನು... Read more »
ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಿಜೆಪಿಯ ಆಪರೇಷನ್ ರಾಜಕಾರಣದ… ಬೆಂಗಳೂರು: ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ... Read more »
ಸಿದ್ದಾಪುರಶಿರಸಿ(ಕದಂಬ) ಜಿಲ್ಲೆ ಆಗಬೇಕು ಎನ್ನುವ ಹೋರಾಟಕ್ಕೆ ನ್ಯಾಯ ದೊರಕುವ ಭರವಸೆ ಇತ್ತು. ಆದರೆ ಈಗ ಆ ಭರವಸೆ ಕುಂಠಿತವಾಗಿದೆ. ಆದರೆ ಸಾರ್ವಜನಿಕರ ಸಹಿ ಸಂಗ್ರಹದ ಜನಾಂದೋಲನದ ಮೂಲಕ ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಬೇಕಿದೆ. ಅದರ ಆರಂಭ ಸಿದ್ದಾಪುರದಲ್ಲಿ ಆಗುತ್ತಿದೆ ಎಂದು ಶಿರಸಿ... Read more »
ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ: ತೀವ್ರ ಕುತೂಹಲ... Read more »
ಶನಿವಾರ ಮಧ್ಯಾಹ್ನ ನಿಪ್ಪಾಣಿ ಬಳಿ ಟ್ಯಾಂಕರ್ಗಳ ನಡುವೆ ಭೀಕರ ಅಪಘಾತ ನಡೆದಿದೆ. ವೈದ್ಯ ದಂಪತಿ ಗಾಯಾಳುಗಳಿಗೆ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಿ, ಮಾನವೀಯತೆ ಮೆರೆದಿದ್ದಾರೆ. ಕಾರವಾರ/ಬೆಳಗಾವಿ: ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ... Read more »
ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ ಲೋಹಿತ್ ನಾಯಕ 1928 ರಲ್ಲಿ ನಾರಾಯಣ ಗುರುಗಳುದೈವಾದಿನರಾದ ನಂತರ ಗುರುಗಳ ಶಿಷ್ಯರಾದಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.ಈ... Read more »
ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ... Read more »





