ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಆರ್ ಜೆಡಿ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆ ಮಾಡಿರುವ ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್, 2014ರಲ್ಲಿ ಗೆದ್ದವರು 2024ರಲ್ಲಿ ಗೆಲ್ಲುತ್ತಾರೆಯೇ? ಎಂದು ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರಿಗೆ ಸವಾಲೆಸೆದಿದ್ದಾರೆ.... Read more »
ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ.... Read more »
ಕಳೆದ ಎರಡು ದಿವಸಗಳ ಹಿಂದೆ ಹಾಡುಹಗಲೇರಾಜಾರೋಷವಾಗಿ ಸಿದ್ಧಾಪುರದ ನಿಸರ್ಗ ಪೆಟ್ರೋಲ್ ಬಂಕ್ ನಲ್ಲಿ ೪೧ ಸಾವಿರ ಎಗರಿಸಿ ಪರಾರಿಯಾದ ಆಗಂತುಕನ ಹಿಂದೆ ದರೋಡೆಕೋರರ ಜಾಲವಿರುವ ಬಗ್ಗೆ ವದಂತಿಗಳು ಹಬ್ಬ ತೊಡಗಿವೆ. ಸಿದ್ಧಾಪುರದ ನಿಸರ್ಗ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನ ಮಾಡಿದ... Read more »
ಕಾಂಗ್ರೆಸ್ ರಾಜ್ಯಾದಾದ್ಯಂತ ಆಯೋಜಿಸಿರುವ ಎಕತೆಗಾಗಿ ನಡಿಗೆ ಭಾಗವಾಗಿ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಕಾಂಗ್ರೆಸ್ ನ ಪಾದಯಾತ್ರೆ ನಡೆಯಿತು. ಜಿಲ್ಲೆಯಲ್ಲಿ ಕಳೆದ ವಾರದಿಂದಲೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಈ ವಿಪರೀತ ಮಳೆಯ ನಡುವೆ ಇಂದು ಏಕತೆಗಾಗಿ ನಡಿಗೆ ನಡೆಸಿದ... Read more »
ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್ ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ... Read more »
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದೆ ಬ್ರಟೀಷರಿಗೆ ಸ್ಸಾರಿ ಎಂದಿದ್ದ ಬಿ.ಜೆ.ಪಿ.ಗಳು ಇಂದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ದೇಶದ ವಿಭಜನೆಗೆ ಕಾರಣವಾದ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಕಾಂಗ್ರೆಸ್ ನ ನವಭಾರತದ ಕನಸಿಗೆ ಬೆಂಕಿ ಇಟ್ಟರು ಇವರೆಲ್ಲಾ ಈಗ ಕಾಂಗ್ರೆಸ್... Read more »
ಸಿದ್ದಾಪುರ :- ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು.ಅವರು ಪಟ್ಟಣದ... Read more »
ದೇಶದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಪ್ರಾರಂಭವಾದ ೪೦-೫೦-% ಕಮೀಷನ್ ವಿಚಾರ ಈಗ ಹಾದಿ-ಬೀದಿಗಳಲ್ಲಿ ಚರ್ಚೆಯ ವಿಷಯವಾಗಿದೆ.ಸಿದ್ಧಾಪುರ,ಶಿರಸಿಗಳಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರ ಆಪ್ತರು,ಸಂಬಂಧಿಗಳು ಸಾರ್ವಜನಿಕ ಕಾಮಗಾರಿಗಳ ೪೦% ಕಮೀಷನ್ ಪಡೆದು ಕಳಪೆ ಕಾಮಗಾರಿ ಮಾಡುತಿದ್ದಾರೆ ಎನ್ನುವ ವಿಷಯ ಈಗ ಮುನ್ನೆಲೆಗೆ ಬಂದಿದೆ.... Read more »
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಬಂಡೆದಿದ್ದು,, ಬಿಜೆಪಿ ಪಕ್ಷಕ್ಕೆ ಟಕ್ಕರ್ ಕೊಡಲು ಹಿಂದೂಸ್ಥಾನ ಜನತಾ ಪಾರ್ಟಿ ಇಂದು ಉದ್ಘಾಟನೆಗೊಂಡಿದೆ. ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್... Read more »
ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಈಗಾಗಲೇ... Read more »





