ಯಲ್ಲಾಪುರದಲ್ಲಿ ಹೊಸ ಏಡಿ ಪತ್ತೆ, ಇದು ದೇಶದ 75ನೇ ಪ್ರಭೇದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ‘ದ್ವಿವರ್ಣ’ ಎಂಬ ಹೊಸ ಜಾತಿಯ ಏಡಿ ಪ್ರಭೇದ ಪತ್ತೆಯಾಗಿದ್ದು, ಕಾಕತಾಳೀಯವೆಂಬಂತೆ, ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ದಿನವಾದ ಆಗಸ್ಟ್ 15ರಂದು ಈ ದ್ವಿವರ್ಣಕ್ಕೆ…... Read more »
ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ. ತುಸು ಕಡಿಮೆಯಾದ ಕರಾವಳಿ,ಮಲೆನಾಡಿನ... Read more »
ಶಿರಳಗಿ ಗ್ರಾಮಪಂಚಾಯತದಲ್ಲಿ ಅಮೃತಮಹೋತ್ಸವಸಿದ್ದಾಪುರಭಾರತದ ಸ್ವಾತಂತ್ರö್ಯದ ಅಮೃತಮಹೋತ್ಸವದ ನಿಮಿತ್ತ ತಾಲೂಕಿನ ಶಿರಳಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿರಳಗಿ ಗ್ರಾಮಪಂಚಾಯತ,ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮುಂತಾದ... Read more »
ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು... Read more »
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮರ್ಥ ನಾಯಕತ್ವದಲ್ಲಿ ದೇಶದ ನಾಗರಿಕರ ತ್ಯಾಗ-ಬಲಿದಾನಗಳ ಮೂಲಕ ಗಳಿಸಿದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಸ್ತುತ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಸ್ವಾತಂತ್ರ್ಯ ಚಳುವಳಿಯ ಅವಲೋಕನ ಯುವ ಜನತೆಯಲ್ಲಿ ಸ್ವಾತಂತ್ರ್ಯ ಚಳುವಳಿಯ ಇತಿಹಾಸದ ಕುರಿತು... Read more »
ಮಾಜಿ ಯೋಧರಿಗೆ ಸನ್ಮಾನ- ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿದ್ಧಾಪುರ ತಾಲೂಕಿನ ಮಾ.ಹಿ.ಪ್ರಾ.ಶಾಲೆ ಬಾಲಿಕೊಪ್ಪಮತ್ತು ಹಿ.ಪ್ರಾ.ಶಾಲೆ ಅವರಗುಪ್ಪಾಗಳಲ್ಲಿ ಮಾಜಿ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.ಬಾಲಿಕೊಪ್ಪ ಎಮ್.ಎಚ್.ಪಿ.ಎಸ್. ನಲ್ಲಿ ಮಾಜಿಯೋಧ ಕುಮಾರಗೌಡರ್ ಮತ್ತು ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಆನಂದ ನಾಯ್ಕರನ್ನು ಸನ್ಮಾನಿಸಿ... Read more »
ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ. ಬೆಂಗಳೂರು: ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು... Read more »
ಪರೇಶ್ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ: ಬಿಜೆಪಿ ವಿರುದ್ಧ ಆಕ್ರೋಶ ಪರೇಶ್ ಮೇಸ್ತಾ ಕೊಲೆ ಪ್ರಕರಣ ಪ್ರಮುಖ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಕಾರವಾರ: ಪರೇಶ್... Read more »
ಭಾರತದ ಸ್ವಾತಂತ್ರ್ಯ ಹೋರಾಟ,ಅಸ್ಪ್ರಶ್ಯತೆ ನಿವಾರಣೆ,ಸಾಮಾಜಿಕ ಅನಿಷ್ಟಗಳ ವಿರುದ್ಧದ ಹೋರಾಟದಲ್ಲಿ ಮಹತ್ಮಾಗಾಂಧಿಯವರ ಹೆಸರು ಚಿರಸ್ಥಾಯಿ.ಹಿಂದಿನ ಶತಮಾನದಲ್ಲಿ ಜಾಗತಿಕ ನಾಯಕರಾದ ಭಾರತೀಯ ಯಾರು ಎಂದರೆ ಅದಕ್ಕೆ ಉತ್ತರ ಗಾಂಧಿ ಎನ್ನುವ ನಿಜ ಫಕೀರನ ಹೆಸರು ಬರುವುದು ಪಕ್ಕಾ. ಇಂಥ ಗಾಂಧಿ ಎಲ್ಲೋ ಕೂತು,... Read more »
ಸಿದ್ದಾಪುರ : ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯ ಶಾಸಕಕಾಗೇರಿ ಯವರಿಗೆ ಅವಹೇಳನ ಮಾಡಲಾಗಿದೆ ಎಂದು ಹರೀಶ್ ಗೌಡರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮಾರುತಿ ನಾಯ್ಕ್ ಹೊಸೂರ್ ದೂರು ನೀಡಿದ್ದಾರೆ ಈ ರೀತಿ ಪೋಸ್ಟ್ ಹಾಕುತ್ತಿರುವುದರಿಂದ ಕೋಮು ದ್ವೇಷ, ಜಾತಿಗಳ ನಡುವೆ... Read more »

