ಕಾನಗೋಡಿನ ಮಾದರಿ ನಡೆ

ಸಿದ್ದಾಪುರ: ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಫಲಿತಾಂಶಕ್ಕೆ ಕಾರಣಿಕರ್ತರಾದ ಶಿಕ್ಷಕರನ್ನು ಕಾನಗೋಡ ಗ್ರಾಮ ಪಂಚಾಯ್ತಿ ವತಿಯಿಂದ ಸನ್ಮಾನಿಸುವ ಮೂಲಕ ಮಾದರಿ ಹೆಜ್ಜೆ ಇಟ್ಟಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಂದೇಶ ಬೋರ್ಕರ್, ಮೇಘನಾ ನಾಯ್ಕ, ಫರಿನ್... Read more »

ಮಳೆ,ಮನೆ ಕುಸಿದು ಸೊರಬಾದಲ್ಲಿ ಯುವಕ ಮೃತ್ಯು

ಮಳೆಯಿಂದ ರಕ್ಷಣೆ ಪಡೆಯಲು ಹೋಗಿ ಮಸಣ ಸೇರಿದ: ಛಾವಣಿ ಕುಸಿದು ಕಾರ್ಮಿಕ ಸಾವು! ಹಳೇ ಮನೆಯ ಛಾವಣಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ: ಮಳೆಯಿಂದ ರಕ್ಷಣೆ ಪಡೆಯಲು ಮನೆಯ ಮುಂಭಾಗ ನಿಂತಿದ್ದ ಕೂಲಿ ಕಾರ್ಮಿಕನ ಮೇಲೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪

34ನೇ ವರ್ಷಕ್ಕೆ ಕಾಲಿಟ್ಟ ಭುವನೇಶ್ವರಿ ತಾಳಮದ್ದಳೆ ಕೂಟ.ಸಿದ್ದಾಪುರ. ತಾಲೂಕಿನ ಗುಂಜುಗೋಡು ಜಯರಾಮ್ ಭಟ್ ಅವರ ಮನೆಯಲ್ಲಿ ರವಿವಾರ ಪ್ರಥಮ ಏಕಾದಶಿಯ ನಿಮಿತ್ತ ತಾಳಮದ್ದಳೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭುವನಗಿರಿ ಭುವನೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಭಟ್ ಮುತ್ತಿಗೆ ಕಾರ್ಯಕ್ರಮವನ್ನು... Read more »

ಪ್ರಜಾವಾಣಿ…. ಕನ್ನಡದ ಜನಧ್ವನಿ

ಪ್ರಜಾವಾಣಿಯ ವ್ಯಾಮೋಹದಲ್ಲಿ…. ಪ್ರಜಾವಾಣಿ ಮಾಲಿಕರು ನಾನು ಹುಟ್ಟಿದ ಜಾತಿಯವರು ಎಂದು ನನಗೆ ಪ್ರಜ್ಞಾಪೂರ್ವಕವಾಗಿ ತಿಳಿಯುವ ಹೊತ್ತಿಗೆ ನಾನು ಸ್ನಾತಕೋತ್ತರ ಪದವಿ ಮುಗಿಸಿ ಏಳೆಂಟು ವರ್ಷವೇ ಕಳೆದಿತ್ತು. ಪಿಯುಸಿ ಪದವಿ ಸಾಗರ ಮುಗಿಸಿ ಕುವೆಂಪು ಯೂನಿವರ್ಸಿಟಿಯಲ್ಲಿ ಎಂ ಎ ಮಾಡುವಾಗಲೂ ಪ್ರಜಾವಾಣಿ... Read more »

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ

ಪಿಎಸ್​ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ.... Read more »

ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ... Read more »

ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ

ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ... Read more »

‘ಅಶ್ವಮೇಧ’ ಚಿತ್ರದ ಹಾಡು ಹೇಳಿ ಸ್ಟೇಜ್​ ಮೇಲೆ ಧೂಳ್​ ಎಬ್ಬಿಸಿದ ಶಾಸಕ ಎಸ್. ಕುಮಾರ್ ಬಂಗಾರಪ್ಪ

ಶಿವಮೊಗ್ಗ: ನಗರದ ಡಾ. ರಾಜ್ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಾಡು ಹೇಳುವ ಮೂಲಕ ಅಭಿಮಾನಿಗಳನ್ನು ಹಾಗು ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ರಂಜಿಸಿದರು. ನಾಯಕ ನಟರಾಗಿ ಕುಮಾರ್ ಬಂಗಾರಪ್ಪ ಅಭಿನಯಿಸಿದ ಸೂಪರ್ ಹಿಟ್... Read more »

ಮುಂಗಾರು ಮಳೆಗೆ ಮೈದುಂಬಿದ ಜೋಗ; ನೋಡಿ ಮಂಜು-ಗಾಳಿ ಮುಸುಕಿನ ಆಟ

ಶಿವಮೊಗ್ಗ: ಮುಂಗಾರು ಮಳೆಗೆ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಮಳೆಯ ಜೊತೆ ಮಂಜು ಸಹ ಇಲ್ಲಿ ಪ್ರವಾಸಿಗರನ್ನು ಮುದಗೊಳಿಸುತ್ತಿದೆ. ಇದೊಂದು ರೀತಿಯಲ್ಲಿ ಪ್ರಕೃತಿಯ ಆಟದಂತೆ ಭಾಸವಾಗುತ್ತಿದೆ. ಮಂಜು ಆವರಿಸಿರುವುದರಿಂದ ಪ್ರವಾಸಿಗರಿಗೆ ಜಲಪಾತದ ದರ್ಶನಕ್ಕೆ ಅಡ್ಡಿಯಾಗುತ್ತಿದೆ. ಇನ್ನೊಂದೆಡೆ, ಮಂಜು ಆವರಿಸಿರುವುದನ್ನು ಗಾಳಿ ಬಂದು... Read more »

ಶ್ರೀಸಾಮಾನ್ಯನ ಕೋಪಕ್ಕೆ ಗುರಿಯಾಗಿರುವ ಮಾಧ್ಯಮ, ಬೇಸರ

ಪ್ರಜಾವಾಣಿ ಬಿಟ್ಟರೆ ಕನ್ನಡದಲ್ಲಿ ಮತ್ತ್ಯಾವ ಪತ್ರಿಕೆಯೂ ಓದಲು ಅರ್ಹವಲ್ಲ ಎಂದು ವಿಶ್ಲೇಶಿಸಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಓದುಗರು ಮನಸ್ಸು ಮಾಡಿದರೆ ಒಳ್ಳೆಯ ಪತ್ರಿಕೆಯನ್ನು ಬೆಳೆಸಬಹದುಎಂದರು. ಸಿದ್ಧಾಪುರ ಬಾಲಭವನದಲ್ಲಿ ನಡೆದ ಆಧಾರ ಸಂಸ್ಥೆ ಆಯೋಜಿಸಿದ್ದ ಬರೆದಂತೆ ಬದುಕಿದ ರವೀಂದ್ರಭಟ್‌ ಬದುಕು... Read more »