ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳು ಉತ್ತರ ಕನ್ನಡದ ಅಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾರವಾರ: ಉತ್ತರ ಕನ್ನಡದ ಅಣಶಿ ಘಾಟ್ ನಲ್ಲಿ ವಾಹನಗಳ... Read more »

ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!

ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ. ನವದೆಹಲಿ: ಮೊಸರು,... Read more »

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

obc @ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿ.ಪಂ.ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆ

ಸಿದ್ದಾಪುರ : ಜಿಲ್ಲಾ ಕಾಂಗ್ರೆಸ್ ಹಿಂದುಳಿದ‌ ವರ್ಗಗಳ ಅಧ್ಯಕ್ಷರಾದ ನಾಗರಾಜ ನಾರ್ವೇಕರವರ ಆದೇಶದ ಮೇರೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಸಂತ ನಾಯ್ಕ ಹಾಗೂ ಕಾಂಗ್ರೆಸ್ ಮುಖಂಡರುಗಳ ನೇತೃತ್ವದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಗಂಗಾಧರ ಜಿ. ಮಡಿವಾಳ ತಾಲೂಕಾ... Read more »

ವಿಭೂತಿ, ನಾಗರಮಡಿ, ಗೋಲಾರಿ ಫಾಲ್ಸ್​ಗೆ ಪ್ರವಾಸಿಗರ ನಿಷೇಧ

ಅಪಾಯದ‌ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತಗಳು: ವಿಭೂತಿ, ನಾಗರಮಡಿ, ಗೋಲಾರಿ ಫಾಲ್ಸ್​ಗೆ ಪ್ರವಾಸಿಗರ ನಿಷೇಧ ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಜೊತೆಗೆ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲ ಜಲಪಾತಗಳು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ನಯನಮನೋಹರ... Read more »

ಕಾನಗೋಡಿನ ಮಾದರಿ ನಡೆ

ಸಿದ್ದಾಪುರ: ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಫಲಿತಾಂಶಕ್ಕೆ ಕಾರಣಿಕರ್ತರಾದ ಶಿಕ್ಷಕರನ್ನು ಕಾನಗೋಡ ಗ್ರಾಮ ಪಂಚಾಯ್ತಿ ವತಿಯಿಂದ ಸನ್ಮಾನಿಸುವ ಮೂಲಕ ಮಾದರಿ ಹೆಜ್ಜೆ ಇಟ್ಟಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಂದೇಶ ಬೋರ್ಕರ್, ಮೇಘನಾ ನಾಯ್ಕ, ಫರಿನ್... Read more »

ಮಳೆ,ಮನೆ ಕುಸಿದು ಸೊರಬಾದಲ್ಲಿ ಯುವಕ ಮೃತ್ಯು

ಮಳೆಯಿಂದ ರಕ್ಷಣೆ ಪಡೆಯಲು ಹೋಗಿ ಮಸಣ ಸೇರಿದ: ಛಾವಣಿ ಕುಸಿದು ಕಾರ್ಮಿಕ ಸಾವು! ಹಳೇ ಮನೆಯ ಛಾವಣಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ: ಮಳೆಯಿಂದ ರಕ್ಷಣೆ ಪಡೆಯಲು ಮನೆಯ ಮುಂಭಾಗ ನಿಂತಿದ್ದ ಕೂಲಿ ಕಾರ್ಮಿಕನ ಮೇಲೆ... Read more »

local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪

34ನೇ ವರ್ಷಕ್ಕೆ ಕಾಲಿಟ್ಟ ಭುವನೇಶ್ವರಿ ತಾಳಮದ್ದಳೆ ಕೂಟ.ಸಿದ್ದಾಪುರ. ತಾಲೂಕಿನ ಗುಂಜುಗೋಡು ಜಯರಾಮ್ ಭಟ್ ಅವರ ಮನೆಯಲ್ಲಿ ರವಿವಾರ ಪ್ರಥಮ ಏಕಾದಶಿಯ ನಿಮಿತ್ತ ತಾಳಮದ್ದಳೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭುವನಗಿರಿ ಭುವನೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಭಟ್ ಮುತ್ತಿಗೆ ಕಾರ್ಯಕ್ರಮವನ್ನು... Read more »

ಪ್ರಜಾವಾಣಿ…. ಕನ್ನಡದ ಜನಧ್ವನಿ

ಪ್ರಜಾವಾಣಿಯ ವ್ಯಾಮೋಹದಲ್ಲಿ…. ಪ್ರಜಾವಾಣಿ ಮಾಲಿಕರು ನಾನು ಹುಟ್ಟಿದ ಜಾತಿಯವರು ಎಂದು ನನಗೆ ಪ್ರಜ್ಞಾಪೂರ್ವಕವಾಗಿ ತಿಳಿಯುವ ಹೊತ್ತಿಗೆ ನಾನು ಸ್ನಾತಕೋತ್ತರ ಪದವಿ ಮುಗಿಸಿ ಏಳೆಂಟು ವರ್ಷವೇ ಕಳೆದಿತ್ತು. ಪಿಯುಸಿ ಪದವಿ ಸಾಗರ ಮುಗಿಸಿ ಕುವೆಂಪು ಯೂನಿವರ್ಸಿಟಿಯಲ್ಲಿ ಎಂ ಎ ಮಾಡುವಾಗಲೂ ಪ್ರಜಾವಾಣಿ... Read more »

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ

ಪಿಎಸ್​ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ.... Read more »

ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ... Read more »