ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವ ಯತ್ನ ಹೆಚ್ಚುದಿನ ಫಲಕೊಡುವುದಿಲ್ಲ, ಬಿ.ಜೆ.ಪಿ. ಸಂಘ ಪರಿವಾರದ ಒಂದು ಘಟಕವಷ್ಟೇ ಆರೆಸ್ಸೆಸ್ ಅಣತಿಯಂತೆ ದೇಶದಲ್ಲಿ ಸರ್ಕಾರ ನಡೆಯುತ್ತಿದೆ ಇದರಿಂದಾಗಿ ದೇಶದ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ... Read more »
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಜೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ ಅವರನ್ನು ಮಂಗಳವಾರ ಬೆಳಗ್ಗೆ ಉತ್ತರ ಪ್ರದೇಶದಲ್ಲಿ ಛತ್ತೀಸ್‌ಗಢ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನವದೆಹಲಿ: ಕಾಂಗ್ರೆಸ್ ನಾಯಕ... Read more »
ಕೊಂಕಣಿಯಲ್ಲಿನಾಮಫಲಕ ಹಾಕಲು ಠರಾವು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಾರವಾರ ನಗರಸಭೆ ನಿರ್ಧಾರ! ಸ್ಥಳೀಯ ವಾರ್ಡ್ಗಳ ನಾಮಫಲಕವನ್ನು ಕೊಂಕಣಿಯಲ್ಲಿ ಹಾಕುವ ಬಗ್ಗೆ ಠರಾವು ಸಿದ್ಧಗೊಂಡಿದೆ. ಸರ್ಕಾರಕ್ಕೆ ಠರಾವು ಪ್ರಸ್ತಾಪ ಕಳುಹಿಸಲಾಗಿದೆ. ಕಾರವಾರ: ಸ್ಥಳೀಯ ವಾರ್ಡ್ಗಳ ನಾಮಫಲಕವನ್ನು ಕೊಂಕಣಿಯಲ್ಲಿ ಬರೆದಿದ್ದಕ್ಕೆ ಕಾರವಾರದಲ್ಲಿ ಭಾಷಾ... Read more »
ದೈವಜ್ಞ ಕ್ರೆಡಿಟ್ ಕೋ” ಅಪರೇಟಿವ್ ಸೊಸೈಟಿ ದಾವಣಗೆರೆ ಯ ರಜತ ಮಹೋತ್ಸವ ದ ನೂತನ ಕಟ್ಟಡ ಉದ್ಘಾಟನೆಯ ಅಂಗವಾಗಿ ಆಯೋಜಿಸಿರುವ ಅಖಿಲ ಕರ್ನಾಟಕ ನೃತ್ಯ ಸ್ಪರ್ಧೆಯಲ್ಲಿ ಸಿದ್ದಾಪುರ ದೈವಜ್ಯ ಸಮಾಜದ ಶ್ರೀ ರಾಜ ರಾಜೇಶ್ವರಿ ಮಹಿಳಾ ಮಂಡಳಿಯವರು ಪ್ರದರ್ಶಿಸಿದ ಪೌರಾಣಿಕ... Read more »
ನದಿ ನೀರು ಜೋಡಣೆ ಹೆಸರಿನಲ್ಲಿ ಉತ್ತರಕನ್ನಡ ಜಿಲ್ಲೆಯ ನದಿಯ ನೀರನ್ನು ತುಂಗಭದ್ರಾ ನದಿ ಕಾಲುವೆಗಳಿಗೆ ಹರಿಸುವ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ.. ಶಿರಸಿ (ಉತ್ತರಕನ್ನಡ) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ನದಿ ನೀರು ಹಾಗೂ ಶಿರಸಿಯ ಹೊಳೆ... Read more »
ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು... Read more »
ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು: ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ... Read more »
ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್ ಸೇರಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ... Read more »
ಮನಸ್ಸಿದ್ದರೆ ಕರ್ತವ್ಯದೊಂದಿಗೆ ಜನಸೇವೆ ಮಾಡುತ್ತಾ ಜನಸ್ನೇಹಿ ಪೊಲೀಸ್ ಆಗಬಹುದೆನ್ನುವುದನ್ನು ಸಾಬೀತು ಮಾಡಿದ ಹವಾಲ್ಧಾರ್ ರಾಘವೇಂದ್ರ ನಾಯ್ಕ ಜನಸ್ನೇಹಿ ಬೀಟ್, ಜನಸ್ನೇಹಿ ಪೊಲೀಸ್ ಎನ್ನುವುದೊಂದು ಗುರಿ ಮತ್ತು ಧ್ಯೇಯ. ಪೊಲೀಸ್ ಇಲಾಖೆ ಇಂಥ ಘೋಷಣೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು... Read more »
ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ... Read more »





