ಸುಪ್ರಿಯಾ ಇಂಟರ್‌ ನ್ಯಾಶನಲ್‌ ಉದ್ಘಾಟನೆ, ಭೀಮಣ್ಣ ನಾಯ್ಕರಿಗೆ ಶ್ಲಾಘನೆ

ರೈತ ಸಾಧನೆ ಮೂಲಕ ಬೆಳೆಯಬೇಕು ಎಂದು ಪ್ರತಿಪಾದಿಸಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ರೈತನಾಗಿ ಬೆಳೆದುಬಂದ ಭೀಮಣ್ಣ ನಾಯ್ಕ ಇಂಥ ಸುಸಜ್ಜಿತ ಹೋಟೆಲ್‌, ಉದ್ಯಮದ ಗೆಲುವಿನೊಂದಿಗೆ ಮಾಡಿದ ಸಾಧನೆ ಹೆಚ್ಚು ಜನರಿಗೆ ತಿಳಿಯಬೇಕು ಆಗ ರೈತನಿಗೆ ಆತ್ಮವಿಶ್ವಾಸ ಮೂಡುತ್ತದೆ ಎಂದರು.... Read more »

ಮಾಧ್ಯಮಗಳು ಬಿ.ಜೆ.ಪಿ. ವಕ್ತಾರಿಕೆ ಮಾಡಬಾರದು -ಸಿದ್ಧರಾಮಯ್ಯ

ಕೆಲವು ಮಾಧ್ಯಮಗಳು,ಮಾಧ್ಯಮ ಪ್ರತಿನಿಧಿಗಳು ಬಿ.ಜೆ.ಪಿ. ಪರವಾಗಿ ವಕ್ತಾರಿಕೆ ಮಾಡುತ್ತಿವೆ ಎಂದು ಬೇಸರಿಸಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬಿ.ಜೆ.ಪಿ.ಯವರು ಹಾಗೆಂದರು, ಹೀಗೆಂದರು ಎನ್ನುವುದರ ಬದಲು ಮಾಧ್ಯಮ ಪ್ರತಿನಿಧಿಗಳು ರಾಜ್ಯದ ಒಳಿತು ಕೆಡುಕಿನ ಬಗ್ಗೆ ಚರ್ಚಿಸಬೇಕು ಎಂದು ತಿಳಿ... Read more »

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

ಸಚಿವಾಕಾಂಕ್ಷಿ ವಿಜಯೇಂದ್ರ ರಿಗಿಲ್ಲದ ವಿ.ಪ.ಟಿಕೇಟ್‌, ತಿರುವುಮುರುವಾದ ರಾಜ್ಯ ಬಿ.ಜೆ.ಪಿ. ಲೆಕ್ಕಾಚಾರ!

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್; ಲಕ್ಷ್ಮಣ ಸವದಿಗೆ ಲಕ್! ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ... Read more »

ಚಕ್ರತೀರ್ಥ ಕೊಳಕು ಮಂಡಳ ಎಂದ ಕಾಂಗ್ರೆಸ್!

‌ ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಬೆಂಗಳೂರು: ಶುದ್ಧ ಬೀದಿ ಫೋಕರಿಯೊಬ್ಬ... Read more »

ವಿಧಾನ ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್!

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡಿದೆ.  ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ... Read more »

rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್ ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್... Read more »

ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸೋಕೆ ಸಾಧ್ಯ: ಬಿ. ಕೆ ಹರಿಪ್ರಸಾದ್ ವಾಗ್ದಾಳಿ

ಮೋದಿ ಪ್ರಧಾನಿಯಾದ ಬಳಿಕ ಯಾವ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಹೇಳಲಿ. ರಾಜ್ಯದಲ್ಲಿರುವ 26 ಡ್ಯಾಂ ಪೈಕಿ 20 ಡ್ಯಾಂಗಳನ್ನ ಕಾಂಗ್ರೆಸ್ ಕಟ್ಟಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಹೇಳಿದರು. ಕಾರವಾರ: ಖಾಕಿ ಚಡ್ಡಿ, ಕರಿ... Read more »

ಸಾಮಾಜಿಕ ಜಾಲತಾಣದ ಒಂದು ಪೋಸ್ಟ್​ನಿಂದ 18 ಲಕ್ಷ ರೂ. ಸಂಗ್ರಹ : ಮಗಳ ಜೀವ ಉಳಿಸಿಕೊಂಡ ತಾಯಿ!

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ.. ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ... Read more »

ಬೇಕಾಗಿದ್ದಾರೆ… 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ... Read more »

ವಿಧಾನಸಭೆ ಸಚಿವಾಲಯದ ಹಲವು ಹುದ್ದೆಗಳು ಖಾಲಿ: ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು: ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ  ಅಧಿಸೂಚನೆ ಸಂಖ್ಯೆ:ಕವಿಸಸ/ಆ-1/54/ನೇನೇಭಮಾ-1/2021,... Read more »