ಶಿರಸಿಯ ಸಂಪನ್ನರ ಸಹಭಾಗಿತ್ವದ ಹನಿಟ್ರ್ಯಾಪ್ ಪ್ರಕರಣದ ಹಿಂದೆ ರಾಜ್ಯದ ಪ್ರಭಾವಿಗಳ ಕರಿನೆರಳು ಕಾಣಿಸುತ್ತಿದ್ದು ಸಂಘದೋಷದ ಸಂಪನ್ನರು ಈ ಪ್ರಕರಣವನ್ನು ಹಳ್ಳ ಹಚ್ಚಲು ಪ್ರಯತ್ನಿಸುತ್ತಿರುವ ಬಗ್ಗೆ ಅನುಮಾನಗಳ ಹುತ್ತ ಹುಟ್ಟಲಾರಂಭಿಸಿದೆ. ಶಿರಸಿಯ ಗಣೇಶ್ ನಗರದ ವಿದ್ಯಾವಂತ ಯುವಕ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯದಲ್ಲಿ... Read more »
ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ! ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ... Read more »
ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು… ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ... Read more »
ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡು ಭಾರತ ಸೃಷ್ಟಿಸಲಾಗಿದೆ. ಒಂದು ಶ್ರೀಮಂತರಿಗಾಗಿ, ಮತ್ತೊಂದು ಬಡವರಿಗಾಗಿ. ದೇಶ… ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ... Read more »
ದೇವರು ರುಜು ಮಾಡಿದನು ಅದನು ಕವಿ ನೋಡಿದನು ಎಂದು ಹೇಳಿದ್ದು ಕವಿ ಕುವೆಂಪು. ಇಂಥ ದೇವರ ರುಜು ಹಕ್ಕಿಗಳ ಹಾರಾಟವನ್ನು ನೋಡಲು ನೀವು ದೇವರ ತೋಟಕ್ಕೆ ಹೋಗಬೇಕು. ಹೌದು ದೇವರ ತೋಟ ಎಲ್ಲಿದೆ? ಏನಿದರ ವಿಶೇಶ ಎಂದು ನೀವೂ ತಲೆಕೆರೆದುಕೊಳ್ಳಬಹುದು.... Read more »
ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್ ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ... Read more »
ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್‌ಸೈಟ್.. ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ.... Read more »
ಪ್ರಕೃತಿಯ ವಿಸ್ಮಯಗಳಿಗೆ ಕೊನೆಇಲ್ಲ, ಸಕಾಲದಲ್ಲಿ ಎಲ್ಲವನ್ನೂ ಕರುಣಿಸುವ ಪರಿಸರ ಕೆಲವೊಮ್ಮೆ ಅಕಾಲದಲ್ಲಿ ಆಶ್ಚರ್ಯ ಹುಟ್ಟಿಸಿಬಿಡುತ್ತದೆ. ಇಂಥದ್ದೊಂದು ಸಕೇದಾಶ್ಚರ್ಯದ ಘಟನೆಯೊಂದು ಉತ್ತರ ಕನ್ನಡದಲ್ಲಿ ಕಂಡಿದೆ. ಉತ್ತರ ಕನ್ನಡ, ಶಿವಮೊಗ್ಗಗಳ ಮಲೆನಾಡ ಕಾಡಂಚುಗಳಲ್ಲಿ ಎಷ್ಟೊಂದು ವಿಸ್ಮಯಗಳಿವೆ. ಅಂಥ ವಿಶೇಶಗಳು ಎಲ್ಲರಿಗೂ ಕಾಣಲಾರವು. ಉತ್ತರ... Read more »
ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ.. ಉಸ್ತುವಾರಿ ಬದಲಾವಣೆಗೆ ಕೋಟ ರಾಜ್ಯದ 30 ಜಿಲ್ಲೆಗಳಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಉಸ್ತುವಾರಿಯನ್ನಾಗಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಈ ಹಿಂದಿನ ಉಸ್ತುವಾರಿಯಾಗಿದ್ದ ಶಿವರಾಮ ಹೆಬ್ಬಾರ್‌ರೊಂದಿಗೆ ಮಾತನಾಡಿದ್ದು, ಒಟ್ಟಾಗಿ... Read more »
ಗಣರಾಜ್ಯೋತ್ಸವ ಪರೇಡ್‌ನಿಂದ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ... Read more »




