ತಿಣಿಂಗ…. ಮಿನಿಂಗಾ….ಟಿಷ್ಯಾ…..

ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ... Read more »

ಹವ್ಯಾಸಕ್ಕಾಗಿ ಕ್ಲಿಕ್ಕಿಸಿದ ಪೋಟೋಗಳಿಂದ ವಿಶ್ವಪ್ರಸಿದ್ಧಿಯಾದ ಕಾರವಾರ ರೈಲುನಿಲ್ದಾಣ

ಶಾಂತಿನಗರ ನಾಗರಿಕ ವೇದಿಕೆಯಿಂದ ಆರ್.ಕೆ. ನಾಯಕ ಮಾಸ್ಕೇರಿ ನುಡಿನಮನಸಿದ್ದಾಪುರ- : ನಿವೃತ್ತ ಅಧ್ಯಾಪಕ ಹಾಗೂ ಸಾಹಿತಿಗಳಾದ ಆರ್.ಕೆ. ನಾಯಕ ಮಾಸ್ಕೇರಿ ಅವರ ನಿಧನ ಪ್ರಯುಕ್ತ ಸಿದ್ದಾಪುರದ ಶಾಂತಿನಗರ ನಾಗರಿಕ ವೇದಿಕೆ ಆಶ್ರಯದಲ್ಲಿ ನುಡಿನಮನ ಕಾರ್ಯಕ್ರಮವನ್ನು ಶ್ರೇಯಸ್ ಆಸ್ಪತ್ರೆ ಪ್ರಾಂಗಣದಲ್ಲಿ ನಡೆಸಲಾಯಿತು.... Read more »

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ ತಿಳಿಸಿದರು.ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಪ್ರಸ್ತುತ 35...

ಸಣ್-ಪುಟ್ ಸುದ್ದಿ-ಚಿನ್ನದ ಮೂರ್ತಿ ಕೆತ್ತಿದ ಕಾಶಿನಾಥ್

ಇತಿಹಾಸದ ಗರ್ಭದಲ್ಲಿ ಸರಪಟ್ಟ ಪರಂಪರೆಗಳೆಷ್ಟಿವೆಯೋ? ಹೆಸರು ಬದಲಾಯಿಸಲೇ ಬೇಕೆಂದಿದ್ದರೆ 1928ರಲ್ಲಿ ಮೊದಲ ಒಲಂಪಿಕ್ಸ್ ಚಿನ್ನ ಗೆದ್ದ ಹಾಕಿ ತಂಡದ ನಾಯಕ ‘ಜೈಪಾಲ್ ಸಿಂಗ್ ಮುಂಡಾ ಖೇಲ್ ರತ್ನ ಪ್ರಶಸ್ತಿ’ ಎಂದು ಪುನರ್ ನಾಮಕರಣ ಮಾಡಬಹುದಿತ್ತು. ‘ಹಾಕಿ ಜಾದೂಗಾರ’ ಧ್ಯಾನ್ ಚಂದ್... Read more »

ಸಣ್-ಪುಟ್ ಸುದ್ದಿ- ಸಾಧನೆ,ಅಭಿನಂದನೆ

ನೀರಜ್ ಚೋಪ್ರಾರ ಸಾಧನೆ ಭಾರತದ ಟ್ರಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಹೊಸ ಮಿಂಚು ಮೂಡಿಸಲಿದೆ. ನಾವು ಇಂದು ಪಡುತ್ತಿರುವ ಹರ್ಷದ ಹಿಂದೆ ನಮ್ಮ ಶಿರಸಿ ಬೆಂಗಳೆಯ ಕಾಶಿನಾಥ ನಾಯ್ಕರ ಪಾಲೂ ಇದೆ. 2010 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ... Read more »

ಇಷ್ಟದ ಕನಸು ಬೆನ್ನುಹತ್ತುವ ಕಷ್ಟದ ಸುಖ ಸವಿಯಿರಿ…. – ಡಿ ರಾಮಪ್ಪ ಸಿರಿವಂತೆ

ದಿ ಆಲ್ಕೆಮಿಸ್ಟ್: ಕಂಡರಿಯದ ದಾರಿಯಲ್ಲಿ ಕನಸುಗಳ ಬೆನ್ನು ಹತ್ತಿ…..!ಸ್ಪೇನ್ ದೇಶದ ದಕ್ಷಿಣ ಭಾಗವಾದ ಅಂಡಲ್ಯೂಸಿಯನ್ ಪ್ರಾಂತ್ಯದ ಒಬ್ಬ ಕುರಿ ಕಾಯುವ ಹುಡುಗ – ಸ್ಯಾಂಟಿಯಾಗೊ. ತಾನು ಸಾಕಿದ ಕುರಿಗಳನ್ನು ಮೇಯಿಸುತ್ತ, ಒಂದು ಪಾಳುಬಿದ್ದ ಚರ್ಚಿನ ಹತ್ತಿರ ವಿಶಾಲವಾಗಿ ಬೆಳೆದಿದ್ದ ಹಳೆಯ... Read more »

ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಹುಬ್ಬಳ್ಳಿ: ಕರ್ನಾಟಕದಲ್ಲಿರುವ... Read more »

ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್ ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್... Read more »

ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »

Spl news-1- ಹಾಲಕ್ಕಿ ಒಕ್ಕಲಿಗರು ಪರಿಶಿಷ್ಟರಾಗಲಿ, ಸಂಸದರಿಗೆ ವಿಪ್!

ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ... Read more »

ಕಳೆದ 24 ತಾಸುಗಳಲ್ಲಿ 193 ತಾಲಿಬಾನಿ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನಿಸ್ತಾನ್ ಭದ್ರತಾ ಪಡೆ

ಫ್ಘಾನಿಸ್ತಾನದಲ್ಲಿ ಕಳೆದ 24 ತಾಸಿನಲ್ಲಿ ಭದ್ರತಾ ಪಡೆಗಳು 193 ತಾಲಿಬಾನ್‍ ಉಗ್ರರನ್ನು ಹತ್ಯೆಗೈದಿದ್ದು, 13 ಐಇಡಿಗಳನ್ನು ನಿಷ್ಕ್ರಿಯಗೊಳಿಸಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಫವಾದ್‍ ಅಮಾನ್‍ ತಿಳಿಸಿದ್ದಾರೆ.  ಕಾಬೂಲ್‍: ಆಫ್ಘಾನಿಸ್ತಾನದಲ್ಲಿ ಕಳೆದ 24 ತಾಸಿನಲ್ಲಿ ಭದ್ರತಾ ಪಡೆಗಳು 193 ತಾಲಿಬಾನ್‍... Read more »