ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಕಡಲೆ ಹನುಮಂತದೇವರ ಪ್ರತಿಷ್ಠಾಪನೆ ಮುಂದಕ್ಕೆ.ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಡೊಂಬೆಕೈ... Read more »
ಇಂದು ಕಾರ್ಮಿಕರ ದಿನ*ಭಾರತದಲ್ಲಿ ಕಾರ್ಮಿಕರಿಗೆ ಅಹಿಂಸಾ ಸತ್ಯಾಗ್ರಹದ ಮೂಲಕ ಮೊದಲ ಬಾರಿಗೆ ನ್ಯಾಯ ದೊರಕಿಸಿ ಕೊಟ್ಟವರು ಮಹಾತ್ಮ ಗಾಂಧೀಜಿ. ೧೯೧೮ರಲ್ಲಿ ನಡೆದ ಅಹ್ಮದಾಬಾದ್ ಗಿರಣಿ ಕಾರ್ಮಿಕರ ಸತ್ಯಾಗ್ರಹ ಒಂದು ಜ್ವಲಂತ ಉದಾಹರಣೆ.ಗಾಂಧೀಜಿಯವರ ಮೊದಲ ಸತ್ಯಾಗ್ರಹಗಳಲ್ಲಿ ಅಹಮದಾಬಾದ್ ಗಿರಣಿ ಕಾರ್ಮಿಕರ ಸತ್ಯಾಗ್ರಹ... Read more »
ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ 8ನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಗುರುವಾರ ಸಂಜೆ ತೆರೆ ಬಿದ್ದಿದ್ದು, ಈಗ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಿದೆ. ಚುನಾವಣೋತ್ತರ ಸಮೀಕ್ಷೆ: ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ... Read more »
ಕರ್ನಾಟಕದ ಲೂಸಿಂಗ್ ಟನ್ ಜಲಪಾತ ಎನ್ನುವ ಹೆಗ್ಗಳಿಕೆ ಇರುವ ಹೆಗ್ಗರಣಿ ಉಂಚಳ್ಳಿ ಜಲಪಾತಕ್ಕೆ ಕೋವಿಡ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಳೀಯರೇ ಲಾಕ್ ಮಾಡಿದ್ದಾರೆ. ಶಿರಸಿ ಗೆ ಸಮೀಪದ ಸಿದ್ಧಾಪುರ ತಾಲೂಕಿನ ಈ ಉಂಚಳ್ಳಿ ಜಲಪಾತದ ರಸ್ತೆ ಮತ್ತು ಮುಖ್ಯಧ್ವಾರಕ್ಕೆ ಬೀಗಜಡಿದಿರುವ... Read more »
ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ! ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ. ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ... Read more »
ಅಮೇರಿಕ ಸಂಯುಕ್ತ ಸಂಸ್ಥಾನದ ಗ್ಲೋಬಲ್ ಸಿಟಿಜನ್ ಬಳಗದ ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವ ಐವರು ಹೆಣ್ಣುಮಕ್ಕಳ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಾಯಿಮನೆಯ ಬಾಲಕಿ ಕು. ವನ್ಯಾ ಬಾಲಚಂದ್ರ ಹೆಗಡೆ ಯನ್ನು ಗುರುತಿಸಲಾಗಿದೆ.ಚಿಕ್ಕ ವಯಸ್ಸಿನಲ್ಲೇ ಪರಿಸರ ಕುರಿತು ಅಂತರ್ಜಾಲದಲ್ಲಿ... Read more »
ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೆನ್ನೈ: ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು... Read more »
ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ನವದೆಹಲಿ:ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ... Read more »
ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ ಸಲುವಾಗಿ ಓವರ್ ಹೆಡ್ ವಿದ್ಯುತ್ ಕೇಬಲ್ ಗಳನ್ನು ಭೂಗತವಾಗಿ ಬದಲಾಯಿಸುವಂತೆ ರಾಜಸ್ಥಾನ ಮತ್ತು ಗುಜರಾತ್ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಜೈಪುರ್: ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಅನ್ನು ಉಳಿಸುವ... Read more »
.…..ಸಾವಿನ ವ್ಯಾಪಾರಎಂದರೆ; ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ. ಸಾವಿನ ವ್ಯಾಪಾರ ಎಂದರೆ; ‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು… ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ... Read more »





