ಕರೋನಾ ರೋಗದಿಂದ ಮೃತರಾದ ಇಬ್ಬರು ವ್ಯಕ್ತಿಗಳ ಶವಸಂಸ್ಕಾರಕ್ಕೆ ಅವರ ಸಂಬಂಧಿಗಳೇ ಭಾಗವಹಿಸದ ಅಮಾನವೀಯ ಘಟನೆಗಳು ಉತ್ತರ ಭಾರತದಲ್ಲಿ ನಡೆದಿವೆ.ಚಂಡೀಗಡ, ಪಂಜಾಬ್ ಗಳಲ್ಲಿ ಮೃತರಾದ ಪ್ರತ್ಯೇಕ ಇಬ್ಬರು ಪ್ರತ್ಯೇಕ ಕರೋನಾ ರೋಗಿಗಳ ಶವಸಂಸ್ಕಾರವನ್ನು ಅಧಿಕಾರಗಳೇ ನಿರ್ವಹಿಸಿದ್ದಾರೆ. ಕಾರ್ಮಿಕರ ಬಾಡಿಗೆ ವಸೂಲಿ ಮಾಡದಂತೆ... Read more »
ಮಂಗಳವಾರ ಎರಡು ಜನ ಕರೋನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆ ತಲುಪಿದ ನಂತರ ಇಂದು ಭಟ್ಕಳದ ಗರ್ಭಿಣಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿ ಕೋವಿಡ್ ಆತಂಕ ಮರೆಯಾಗಿ ನಿರಾಳರಾಗುತಿದ್ದಾರೆ ಎನ್ನುವ ಸಮಯಕ್ಕೆ ಮತ್ತೆ ಆತಂಕ ಒಡಮೂಡಿದಂತಾಗಿದೆ. ಭಟ್ಕಳದ ದುಬೈನಿಂದ ಹಿಂದಿರುಗಿದ ದಂಪತಿಗಳಲ್ಲಿ ಪತಿಯಲ್ಲಿ... Read more »
ಸಹಜ ತಿಳುವಳಿಕೆಯಂತೆ ಜ್ವರ, ನೆಗಡಿ ಇತ್ಯಾದಿ ಸಾಮಾನ್ಯ ಅನಾರೋಗ್ಯದ ಲಕ್ಷಣಗಳೂ ಇಲ್ಲದ ವ್ಯಕ್ತಿಗಳಲ್ಲಿ ಕರೋನಾ ಪತ್ತೆಯಾಗಿರುವ ಪ್ರಕರಣಗಳು ಇಂದು ಕೇರಳದಲ್ಲಿ ಪತ್ತೆಯಾಗಿವೆ.ಒಬ್ಬಳು ಯುವತಿ ಮತ್ತು ವೃದ್ಧರೊಬ್ಬರು ಇತ್ತೀಚಿನ ತಮ್ಮ ಪ್ರವಾಸದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಕಾರಂಟೈನ್ ಆಗಿದ್ದರು. ಇವರ ಕಾರಂಟೈನ್ ಅವಧಿಯ... Read more »
ನಿಮ್ಮ ಆತ್ಮಗೌರವಕ್ಕೊಂದು ಪ್ರಶ್ನೆ.. ದೃಶ್ಯ ಮಾದ್ಯಮದ ಮಿತ್ರರೆ,ಈಗ 9 ಗಂಟೆ, 9 ನಿಮಿಷ ಆಗಿದೆ, ನಿಮ್ಮ ಅವರ್ಣನೀಯ ಸಂಭ್ರಮ ನೋಡುತಿದ್ದೇನೆ! ಇದೇ ಸಂಧರ್ಭದಲ್ಲಿ ಕರೋನಾದ ಈಗಿನ ಸ್ಥಿತಿ ಯನ್ನೂ ನೋಡುತಿದ್ದೇನೆ. ನೀವು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲೇ ಇಂದು ಕರೋನಾ ಸೋಂಕಿತರ... Read more »
ಪ್ರಧಾನ ಶೋ ಮ್ಯಾನ್ ಮೋದಿ ದೀಪ ಹಚ್ಚಿ ಹೇಳಿಕೆಗೆ ಶಶಿ ಗೇಲಿ ಚಿತ್ರದುರ್ಗ, ಏಪ್ರಿಲ್ 05: ದೇಶಾದ್ಯಂತ ಕೊರೊನಾ ವ್ಯಾಪಿಸುತ್ತಿದ್ದು, ಈ ಕಾರಣಕ್ಕೆ ಕಳೆದ ಮಾರ್ಚ್ 22ರಂದು ಜನತಾ ಕರ್ಫ್ಯೂ ಜಾರಿ ಮಾಡಿದ್ದರು. ಅಂದು ಸಂಜೆ ಎಲ್ಲರೂ ಚಪ್ಪಾಳೆ ತಟ್ಟುವ... Read more »
ಚಪ್ಪಾಳೆ ತಟ್ಟುವ, ದೀಪ ಆರಿಸುವ ಪ್ರಧಾನ ಮಂತ್ರಿಗಳ ಚೀಪ್ ಗಿಮಿಕ್ ಬಗ್ಗೆ ದೇಶದಾದ್ಯಂತ ಟೀಕೆ, ವಿರೋಧಗಳು ವ್ಯಕ್ತವಾಗುತ್ತಿರುವಂತೆ ಸಂಸದ ರಾಹುಲ್ ಗಾಂಧಿ ಕೂಡಾ ಇಂಥ ಉಪಕ್ರಮಗಳಿಂದ ಕೊರೋನಾ ತಡೆಯಲು ಸಾಧ್ಯವಿಲ್ಲ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಫಿಸಿ ಎಂದು ಪ್ರಧಾನ ಮಂತ್ರಿಗಳನ್ನು... Read more »
ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »
ಕರೋನಾ ಭಯದಿಂದ ಜನ ಮನೆ ಸೇರಿದರು, ಮುಖ್ಯಸ್ಥ ಜಾಗಟೆ ಹೊಡೆಯಲು ಅವರನ್ನು ರಸ್ತೆಗೆ ಕರೆದ.ಜನ ಭಯ, ಆತಂಕ, ಹಸಿವೆ, ರಗಳೆಗಳಿಂದ ಮನೆಯಲ್ಲಿ ನೋಯುತಿದ್ದಾರೆ ಮುಖ್ಯಸ್ಥ ಲೈಟ್‍ಬಂದ್ ಮಾಡಿ ಅಂಧಕಾರ ತೊಲಗಿಸಿ ಎಂದ.ಇಂಥ ವರ್ತನೆ, ನಡವಳಿಕೆ, ನಾಟಕ ಸಹಜಮನುಷ್ಯರನ್ನು ಕೆರಳಿಸದೆ ಇರಲಾರದು.ದೇಶದ... Read more »
ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »
ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »