‘ಕಾಂಗ್ರೆಸ್ ಕುಟುಂಬ’: ಬೂತ್ ಮಟ್ಟದಿಂದ ಪಕ್ಷ ಬಲಪಡಿಸಲು ಕಾರ್ಯಕ್ರಮ

ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಉಪಕ್ರಮದ ಭಾಗವಾಗಿ, ಪ್ರತಿ ಬೂತ್‌ನಲ್ಲಿ 50 ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ದಾಖಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.... Read more »

ಕರಾವಳಿಯಲ್ಲಿ ಅಕ್ರಮ ಮರಳು ದಂಧೆ ಹೆಚ್ಚಿಸಲಿದೆಯೆ ಹಸಿರು ಪೀಠದ ಆದೇಶ?

ಕರಾವಳಿಯಲ್ಲಿ ಮರಳು ಮಾರಾಟ, ಸಾಗಾಟಕ್ಕೆ ನಿರ್ಬಂಧ ಹೇರಿ ಆದೇಶ ಮಾಡಿರುವ ಹಸಿರು ಪೀಠದ ಹೊಸ ಆದೇಶ ಅಕ್ರಮ ಮರಳುಗಾರಿಕೆಗೆ ದಾರಿ ಮಾಡಲಿದೆಯೆ? ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ. ಕರಾವಳಿಯ ಮರಳುಗಾರಿಕೆಗೆ ನಿರ್ಬಂಧ ಹೇರಬೇಕು ಎಂದು ವಕೀಲರೊಬ್ಬರು ಪ್ರಯತ್ನಿಸಿದ ಪರಿಣಾಮ ರಾಷ್ಟ್ರೀಯ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಶಿರಸಿ ಬ್ಲ್ಯಾಕ್‌ ಮೇಲ್‌ ಗ್ಯಾಂಗಿನ ಮತ್ತೊಂದು ವಂಚನೆ ಬಯಲು!

ಯುವಕ ಪಾಲನಕರ್‌ ಆತ್ಮಹತ್ಯೆಯ ಶಂಕಿತ ಆರೋಪಿಗಳು ಮತ್ತು ಶಿರಸಿ ಕೆ.ಡಿ.ಸಿ.ಸಿ. ಬ್ಯಾಂಕ್‌ ವಂಚನೆಯ ಆರೋಪಿಗಳಾಗಿರುವ ಪತ್ರಕರ್ತರ ಸೋಗಿನ ರವೀಶ್‌ ಹೆಗಡೆ ಸೊಂಡ್ಲಬೈಲ್‌ ಮತ್ತು ಗ್ಯಾಂಗಿನ ಮತ್ತೊಂದು ವಂಚನೆಯ ಪ್ರಕರಣ ಈಗ ಬಯಲಾಗಿದೆ. ಸಿದ್ದಾಪುರ ತಾಲೂಕಿನ ಕಾನಸೂರಿನ ಕೆ.ಡಿ.ಸಿ.ಸಿ. ಬ್ಯಾಂಕ್‌ ಶಾಖೆಯಲ್ಲಿ... Read more »

೫೦೦ ರೂಪಾಯಿ ಪತ್ರಕರ್ತರ ಬಗ್ಗೆ….!

ನಾನೊಬ್ಬ ಈ ಕಾಲದಲ್ಲಿ ಬದುಕಿರದಿದ್ದರೆ…..ಬ್ರಷ್ಟರು,ದುಷ್ಟರು ಇನ್ನಷ್ಟು ಊಳಿಡುತಿದ್ದರು. ಸಭ್ಯತೆ, ನೇರತನ, ಸಾಚಾತನ ಇಲ್ಲದವರು ಇನ್ನಷ್ಟು ಎದೆಸೆಟೆದುಕೊಂಡು ತಿರುಗಾಡುತಿದ್ದರು, ಅಂಥವರ ಅಂತರಂಗ ಸಿಗ್ಗಿನಿಂದ ಮುದುಡಲಾದರೂ ನನ್ನಂಥವನಿದ್ದುದು ಸಾರ್ಥಕ ಎಂಬರ್ಥದಲ್ಲಿ ಎಲ್ಲೋ ಬ್ರೆಕ್ಟ್‌ ಬರೆಯುತ್ತಾರೆ. ಇದು ಬ್ರೆಕ್ಟ್‌, ನೀಷೆ, ಫೈಜ್‌ ಅಹಮ್ಮದ್‌, ಬುದ್ಧ,... Read more »

ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ

ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮೂಲಕ ಬಹಿರಂಗಮಾಡುವುದರಿಂದ ಗೊಂದಲಗಳೇರ್ಪಡುತಿದ್ದು ಈ ಬೆಳವಣಿಗೆ ನಿಲ್ಲದಿದ್ದರೆ ಅಂತಹವರ ಮೇಲೆ ಪಕ್ಷದ ಶಿಸ್ತಿನ ಕ್ರಮ ಜರುಗಲಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ಹಿರಿಯ ಉಪಾಧ್ಯಕ್ಷ ವಿ.ಎನ್.‌ ನಾಯ್ಕ ಬೇಡ್ಕಣಿ ಎಚ್ಚರಿಸಿದ್ದಾರೆ. ಸಿದ್ಧಾಪುರದ ಪಕ್ಷದ ಕಚೇರಿಯಲ್ಲಿ... Read more »

ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ... Read more »

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮಂಗಳವಾರ ಲೇವಡಿ ಮಾಡಿದರು.... Read more »

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ ನಮಸ್ಕಾರ ಈ ದೇಶಕ್ಕೆ ಗಂಡಾಂತರಕಾರಿಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ಧಾಪುರದ ಹೊಸೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದ... Read more »

ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ

ಶಿರಸಿಯಲ್ಲಿ ಕಾಗೇರಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ವಿ ದೇಶಪಾಂಡೆ. ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವವರ ಹೆಸರನ್ನು ಮುನ್ನೆಲೆಗೆ ತಂದು ಹಾಳು ಮಾಡಲು... Read more »

samajamukhi.net ಬ್ರೇಕಿಂಗ್ ನ್ಯೂಸ್….. ಸಿದ್ಧಾಪುರದಲ್ಲಿ ನವಜಾತ ಶಿಶು ಪತ್ತೆ!

ಸಿದ್ಧಾಪುರ, ಬಿಳಗಿ ಸಮೀಪದ ಕಳೂರು ಗ್ರಾಮದ ಬೈರ ರಾಮ್ ನಾಯ್ಕ್ ರ ಮನೆ ಹತ್ತಿರ ಸುಮಾರು ಐದಾರು ತಿಂಗಳು ನವಜಾತು ಗಂಡು ಶಿಶುವಿನ ಶವ ಪತ್ತೆಯಾಗಿದ್ದು , ಇದಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 53/2024 ಕಲಂ 318 ಐಪಿಸಿ ಅಡಿಯಲ್ಲಿ... Read more »