ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ

ನನ್ನ ಜೀವ ಇರೋವರೆಗೂ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ ನಾನು ದೀಪಕ್ ದೊಡ್ಡುರ್ ರವರಲ್ಲಿ ಕೈ ಮುಗಿದು ಕೇಳುತ್ತೇನೆ, ನಿಮಗೆ ದೇಶಪಾಂಡೆಯವರು ಬಹಳ ಆತ್ಮೀಯರು, ನೀವು ಹೇಳಿದರೆ... Read more »

ಕನ್ನಡ ನೆಲ-ಜಲ ರಕ್ಷಿಸಿ ಋಣ ತೀರಿಸಬೇಕಿದೆ

ಸಿದ್ದಾಪುರ:ನಾಡೆದೇವಿ ಹೋರಾಟ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡಹಬ್ಬ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಪಟ್ಟಣದ ಎಸ್ ವಿ ಹೈಸ್ಕೂಲ್ ನ ಆವರಣದಲ್ಲಿನ ರಾಮಕೃಷ್ಣ ಹೆಗಡೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಜಿ ಟಿ ನಾಯ್ಕ ಮಾತನಾಡಿ ನಮ್ಮ... Read more »

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7 ಲಕ್ಷ ರೂಪಾಯಿ ಕೊಡುಗೆ ನೀಡಿದ್ದು ಮಹಾಧ್ವಾರವನ್ನು ಮಂಗಳವಾರ ಉದ್ಘಾಟಿಸಿದರು. ಜತೆಗೆ ಶಾಲೆಯ ಕಂಪೌಂಡಗೆ...

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ ‘ಪುಣ್ಯಕೋಟಿ’ ಸಾಮ್ರಾಟ್ ನೇಮಕ ಮಾಡಿದ್ದು ಏಕೆ?

ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಬೆಂಗಳೂರು: ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ... Read more »

ಮನೆ ಜಖಂ,ಕಿರುಕುಳ ಹಾರ್ಸಿಕಟ್ಟಾದ ೭ ಜನರ ಮೇಲೆ ದೂರು

ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ದಲ್ಲಿ ಗುರುವಾರ ರಾತ್ರಿವೇಳೆ ಜೆ.ಸಿ.ಬಿ.ಯಂತ್ರದಿಂದ ಮನೆ ಜಖಂಗೊಳಿಸಲು ಪ್ರಯತ್ನಿಸಿದ್ದ ಬಗ್ಗೆ ಒಟ್ಟೂ ಏಳು ಜನರ ವಿರುದ್ಧ ದೂರು ದಾಖಲಾಗಿದ್ದು ದೂರು ನೀಡಿರುವ ನಿವೃತ್ತ ನೌಕರ ಕೆ.ಕೆ.ನಾಯ್ಕ ಆರೋಪಿಗಳಾಗಿರುವ ೮ ಜನರು ಅಕ್ರಮಕೂಟ ಕಟ್ಟಿಕೊಂಡು ತಮ್ಮ ಮನೆಗೆ... Read more »

ಉತ್ತರ ಕನ್ನಡದ ಇಂದಿನ ಫ್ರೆಶ್‌ & ಹಾಟ್‌ ಸುದ್ದಿಗಳು!

ಸಿದ್ಧಾಪುರದ ವೇಶ್ಯಾವಾಟಿಕೆ & ಮಾನವ ಕಳ್ಳ ಸಾಗಾಣಿಕೆ ಪ್ರಕರಣದ ಫುಲ್‌ ಡಿಟೇಲ್ಸ್……… ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಹೊಸ ಶಿಕ್ಷಣ ನೀತಿ ಪರವಾಗಿ ಜನಾಭಿಪ್ರಾಯ ರೂಪಿಸಲು ಸಹಿಸಂಗ್ರಹ... Read more »

ವೇಶ್ಯಾವಾಟಿಕೆ, ಮಾನವ ಕಳ್ಳ ಸಾಗಾಣಿಕೆ ಆರೋಪ ಕನ್ನಡಪರ ಹೋರಾಟಗಾರ ಆಕಾಶ್‌ ಕೊಂಡ್ಲಿ ಜೊತೆ ಮೂವರ ಬಂಧನ

ಮಾನವ ಕಳ್ಳ ಸಾಗಾಣಿಕೆ,ವೆಶ್ಯಾವಾಟಿಕೆ ಆರೋಪದ ಮೇಲೆ ಕನ್ನಡಪರ ಹೋರಾಟಗಾರ ಆಕಾಶ್‌ ಕೊಂಡ್ಲಿ ಮತ್ತು ಇತರ ಇಬ್ಬರನ್ನು ಸಿದ್ಧಾಪುರ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಕೊಂಡ್ಲಿಯ ಸಂಗೀತಾ ಮಡಿವಾಳ ಎನ್ನುವ ಯುವತಿ ತನ್ನನ್ನು ವೆಶ್ಯಾವಾಟಿಕೆಗೆ ಒತ್ತಾಯಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಣ್ಣಪ್ಪ... Read more »

ಕುಡಿಯುವ ನೀರಿಗೆ ಮೊದಲ ಆದ್ಯತೆ

ಈ ವರ್ಷ ಬರಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಕುಡಿಯುವ ನೀರು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿ, ಕೆಲಸಗಳಿಗೆ ಆದ್ಯತೆ ನೀಡುವಂತೆ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರರ ಕಛೇರಿಯ ಸಭಾಭವನದಲ್ಲಿ ನಡೆದ ಬರ ನಿರ್ವಹಣೆ... Read more »

ಬಿ.ಜೆ.ಪಿ. & ಜೆ.ಡಿ.ಎಸ್.‌ ವಿಲೀನ ವಿವಾದ

ಜೆಡಿಎಸ್, ಬಿಜೆಪಿ ಜೊತೆ ವಿಲೀನವಾದರೆ ಆಶ್ಚರ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ... Read more »

ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಇದು ಕೊಯ್ಲಿ ಸಾಧನೆ!

ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ.  ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ... Read more »

ಶಿರಸಿಯಲ್ಲಿ ಒಂದೇ ಮನೆಯ ಮೂವರ ಆತ್ಮಹತ್ಯೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.  ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ... Read more »