ಶಿರಸಿ- ಸಿದ್ದಾಪುರದ ವಿದ್ಯಾರ್ಥಿನಿಯರ ಸಾಧನೆ

ಸಾಧನಾ ಪ್ರಶಸ್ತಿ ಪಡೆದ ನಿತ್ಯಾ ಹೆಗಡೆಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ನೀಡುವ ರಾಜ್ಯ ಮಟ್ಟದ “ಸಾಧನಾ ಪ್ರಶಸ್ತಿ”ಯನ್ನು ಪಡೆದಿದ್ದಾಳೆ.ಮಕ್ಕಳ... Read more »

ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ರಜತಮಹೋತ್ಸವ

ಸಿದ್ದಾಪುರ.ತಾಲೂಕಿನ ಬಾಳೇಸರದ ಕೃಷಿ ವಿಚಾರ ವಿನಿಮಯ ಕೇಂದ್ರ ಟ್ರಸ್ಟನ ರಜತ ಮಹೋತ್ಸವ, ನೂತನ ಕಾರ್ಯಾಲಯ,ಸಭಾಭವನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ರಜತಮಹೋತ್ಸವ ಉದ್ಘಾಟಿಸಿದ ನಬಾರ್ಡ ಬೆಂಗಳುರಿನ ಸಿ.ಜಿ.ಎಂ.ಟಿರಮೇಶ ಮಾತನಾಡಿ ಗ್ರಾಮೀಣ ಭಾಗದಲ್ಲಿ ಉತ್ತಮ ರೀತಿಯ ಸಂಘಟನೆಯನ್ನು ಮಾಡಿ ೨೫ ವರ್ಷಗಳ ಕಾಲ ಕ್ರಿಯಾಶೀಲವಾಗಿ,ಸಕ್ರೀಯವಾಗಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸಂಶಯಕ್ಕೆ ಕಾರಣವಾದ ದೊಡ್ಮನೆ ಬೆಟ್ಟದ ಚಾಲಕನ ಆತ್ಮಹತ್ಯೆ!

ಸಿದ್ದಾಪುರ ತಾಲೂಕಿನ ಹೊಸೂರು ವಿನಾಯಕ ಗಣೇಶ್ ಹೆಗಡೆಯವರ ತೋಟದ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಆತ್ಮ ಹತ್ಯೆಗೆ ಶರಣಾದ ಅವರದೇ ಸಿದ್ಧಿವಿನಾಯಕ ಶಾಲೆಯ ವಾಹನ ಚಾಲಕನ ದುರಂತ ಕತೆ ಈ ವಾರದ ಚರ್ಚೆಯ ವಿಷಯವಾಗಿದೆ. ಸಿದ್ದಾಪುರ ಸಿದ್ಧಿ ವಿನಾಯಕ ಶಾಲೆ ಯ ವಾಹನ... Read more »

ಮೂವರಿಗೆ ಸಿಗದ ಬೇಲ್‌ & ಮೂವರಿಗೆ ಜಾಮೀನು ಮಂಜೂರಿ!

ಉತ್ತರ ಕನ್ನಡ ಜಿಲ್ಲೆಯಾದ್ಯಂತ ದೊಡ್ಡ ಸುದ್ದಿ ಮಾಡಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಿಯಾಗಿದ್ದು ಇನ್ನೊಂದು ಪ್ರಕರಣದ ಮೂವರು ಆರೋಪಿಗಳಿಗೆ ಜೈಲಿನ ಊಟ ಖಾತ್ರಿಯಾಗಿದೆ. ಒಂದು ವಾರದ ಈಚೆಗೆ ಕನ್ನಡ ಪರ ಹೋರಾಟಗಾರ, ಸಾಂಸ್ಕೃತಿಕ ಕಾರ್ಯಕ್ರಮಗಳ... Read more »

ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಭೀಮಣ್ಣ,ರಾ.ಕೈ.ಅ.ನಿ. ಕ್ಕೆ ಶೈಲ್‌ ಅಧ್ಯಕ್ಷರು?

ಡಿಸೆಂಬರ್‌ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ನಿಗಮ, ಮಂಡಳಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರೀಯೆ ಮುಗಿಯಲಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್‌ ಶೈಲ್‌ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ & ಶಾಸಕ ಭೀಮಣ್ಣ ನಾಯ್ಕ ಮಲೆನಾಡು ಅಭಿವೃದ್ಧಿ ನಿಗಮದ... Read more »

ಹೃದಯದಲ್ಲಿ ಪ್ರೇಮ ಮತ್ತು ಭಯ ಎರಡಕ್ಕೂ ಸಾಕಾಗುವಷ್ಟು ಜಾಗವಿಲ್ಲ……….~a Nazat Ozkaya poem

Cofffe ವಿತ್ ಜಿ. ಟಿಕವಿತೆ ಮತ್ತು ಹಾಡು ನಿನ್ನ ಹಾಯ್ದು ಹೋಗುವಾಗ,“ದೈವ ವಿರೋಧಿ” ಎಂದುನನ್ನ ಛೇಡಿಸುವುದನ್ನ ದಯವಿಟ್ಟು ನಿಲ್ಲಿಸು.ಇದು ಸಂಪೂರ್ಣ ತಪ್ಪು ಮಾಹಿತಿ. ಭಗವಂತನೊಡನೆಯ ನನ್ನ ಪ್ರೇಮ ಸಾಚಾ,ನನ್ನ ಬಗ್ಗೆ ಅವನ ಪ್ರೇಮ ಎಷ್ಚು ಅಪ್ಪಟವೋ ಅಷ್ಟು.ಎಲ್ಲ ಪ್ರೇಮ ಸಂಬಂಧಗಳಂತೆ... Read more »

ಪ್ರಧಾನಿ ಮೋದಿ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಹೋಗಬಾರದಿತ್ತು’

ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ  ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ... Read more »

ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ

ಬೇಡ್ಕಣಿ ಮೇಳದ 26ನೇ ವರ್ಷದ ತಿರುಗಾಟ ಪ್ರಾರಂಭ – ಶಾಸಕ ಭೀಮಣ್ಣ ನಾಯ್ಕ ಚಾಲನೆ. ಸಿದ್ದಾಪುರ. ತಾಲೂಕಿನ ಬೇಡ್ಕಣಿಯ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಕಲಾಸಂಘ ತನ್ನ 26ನೇ ವರ್ಷದ ತಿರುಗಾಟದ ಮೊದಲ ಪ್ರದರ್ಶನವನ್ನು ವರ್ಷ ತೊಡಕಿನ ದಿನ ಪ್ರಾರಂಭಿಸಿತು.... Read more »

ದುಡಿಮೆಗೆ ಬೆಂಗಳೂರಿಗೆ ಹೋಗಬೇಕೆಂದಿದ್ದ ಕಲ್ಲಪ್ಪ ಹುಟ್ಟೂರಲ್ಲೇ ಕೋಟೆ ಕಟ್ಟಿದ ಕತೆ

ಕೃಷಿ ಲಾಭದಾಯಕವಲ್ಲ ಎನ್ನುವುದು ಸಾಮಾನ್ಯ ಗೃಹಿಕೆ. ಆದರೆ ಜನಸಾಮಾನ್ಯರ ಈ ಅನುಭವವನ್ನು ಸುಳ್ಳು ಮಾಡಿದವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಪ್ಪ ನಾಯ್ಕ ಕಲಕರಡಿ. ತಮಗಿದ್ದ ಮೂಲ ೬ ಎಕರೆ ಬರಡು ಭೂಮಿಯಲ್ಲಿ ಏನು ಮಾಡಲು ಸಾಧ್ಯ ಎಂದು... Read more »

ಸೋಲಿಗೂ ಹೆದರಿಲ್ಲ… ಗೆಲುವಿಗೂ ಬೀಗಿಲ್ಲ…. mla sirsi bheemanna naik interview

ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು. ಭಾವ ಎಸ್‌ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ... Read more »