ವಿನಾಯಕ ಕೋಡ್ಸರ ನಿರ್ದೇಶನದ ಬಹುನಿರೀಕ್ಷಿತ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಉತ್ತರಕನ್ನಡ ಗ್ರಾಮ್ಯ ಪರಿಸರವನ್ನು ಪರಿಚಯಿಸಿರುವ ಸಿನಿಮಾ ಅದೇ ಕಾರಣಕ್ಕೆ ಮೆಚ್ಚುಗೆ ಗಳಿಸುತ್ತಿದೆ. ದಿಗಂತ್ – ಐಂದ್ರತಾ ರೇ ನಾಯಕ- ನಾಯಕಿಯಾಗಿ ನಟಿಸಿರುವ, ವಿನಾಯಕ ಕೋಡ್ಸರ ನಿರ್ದೇಶನದ... Read more »
ಆರ್.ವಿ.ದೇಶಪಾಂಡೆ ರಾಜ್ಯ ರಾಜಕಾರಣದ ಮಹತ್ವದ ಹೆಸರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಆರ್.ವಿ.ದೇಶಪಾಂಡೆ ತಿರುಗಿ ನೋಡಿದ್ದೇ ಇಲ್ಲ. ಕಾಂಗ್ರೆಸ್ ನಿಂದ ಜನತಾದಳ, ಲೋಕಶಕ್ತಿ,ಮರಳಿ ಕಾಂಗ್ರೆಸ್ ದೇಶಪಾಂಡೆ ಹೋದ ಕಡೆ ಅಧಿಕಾರ ಬರುತ್ತೋ,ಅಧಿಕಾರ... Read more »
ಅಯ್ಯಪ್ಪನ ಭಕ್ತರು ಎಲ್ಲಿಲ್ಲ ಹೇಳಿ? ಕೇರಳದ ಶಬರಿಮಲೆ ಅಯ್ಯಪ್ಪ ಬಹುಪ್ರಸಿದ್ಧ ದೇವರು. ಈ ದೇವರ ಭಕ್ತರು ದೇಶ-ವಿದೇಶಗಳಲ್ಲೂ ಕಾಣ ಸಿಗುತ್ತಾರೆ. ವರ್ಷಕ್ಕೊಮ್ಮೆ ವೃತ ಮಾಡಿ ಚಟ ಮರೆತು ಅಯ್ಯಪ್ಪನನ್ನು ಆರಾಧಿಸುವ ಭಕ್ತರು ಮಾಡುವ ವೃತಾನುಷ್ಠಾನಗಳು ಬಹು ಕಠಿಣ. ಅಯ್ಯಪ್ಪ ಮಾಲೆ... Read more »
ಉಕ್ರೇನ್ ಮೇಲೆ ರಷ್ಯಾ ದಾಳಿ ಹಿನ್ನೆಲೆಯಲ್ಲಿ ಭಾರತದ ವಿದ್ಯಾರ್ಥಿಗಳು ಆಪತ್ತಿಗೆ ಸಿಕ್ಕಿರುವ ಬಗ್ಗೆ ತೀವೃ ವಿಷಾದ ವ್ಯಕ್ತಪಡಿಸಿರುವ ಮಾಜಿ ಕೇಂದ್ರ ಸಚಿವೆ, ರಾಜ್ಯಪಾಲೆ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಹಲವು ರಗಳೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪಾಲಕರು ಸಹಕರಿಸದೆ ವಿಧಿ ಇಲ್ಲ... Read more »
ಸಾಗರದ ಸಿರವಂತೆಯ ಚಿತ್ತಾರ ಕುಟಿರದ ಅಮ್ಮ ಗೌರಮ್ಮ ಇಂದು ನಿಧನರಾಗಿದ್ದಾರೆ. ಸಿರವಂತೆಯಲ್ಲಿ ಚಿತ್ತಾರದ ಪ್ರದರ್ಶನ, ತರಬೇತಿ ನಡೆಸುತ್ತ ಗ್ರಾಮೀಣ ಕಲೆ ಪೋಶಿಸುತ್ತಿರುವ ಚಂದ್ರಶೇಖರ್ ಸಿರವಂತೆಯವರ ಧರ್ಮಪತ್ನಿ ಗೌರಿ ಚಂದ್ರಶೇಖರ್ ರಿಗೆ ಸಹಧರ್ಮಿಣಿ,ವೃತ್ತಿಧರ್ಮಿಣಿಯಾಗಿ ಚಂದ್ರಶೇಖರ್ ರ ಸಾಹಸ, ಹವ್ಯಾಸಗಳಿಗೆ ಸಾಥಿಯಾಗಿದ್ದರು. ಇದೇ... Read more »
ಕಲಂ ನಲ್ಲಿ ರಕ್ತದ ಹನಿ, ಪ್ರಮಾಣ ವಚನದಲ್ಲಿ ಆರ್ತ ನಾದ, ಸಮಾಧಿ ಸೌಧವನ್ನು ಮೆಟ್ಟಿ ವಿಧಾನಸೌಧ ಪ್ರವೇಶಿಸುವ ಪರಿಸ್ಥಿತಿ ಬಂದೀತು ಜಾಗ್ರತೆ! (ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್) (kp) ನಿಮ್ಮ ಸಾವು ಏನನ್ನು ಬದಲಾಯಿಸದು, ನಿಮ್ಮ ಮನೆಯವರಿಗೆ ಆಗುವ ನಷ್ಟವನ್ನು ಯಾರಿಂದಲೂ ಭರಿಸಲಾಗದು ಧರ್ಮ ಸಾವನ್ನು... Read more »
ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇನ್ನಿಲ್ಲ ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ತೀವ್ರ... Read more »
ಬಾಲಮುರುಗನ್, ಆನಂದ ನಾಯ್ಕ್ ಎಂಬುವವರು 84 ಜಿಲೆಟಿನ್ ಕಡ್ಡಿಗಳು, 4 ಇಲೆಕ್ಟ್ರಿಕ್ ಡಿಟೋನೆಟರ್ ಕಾರಿನಲ್ಲಿ ಪತ್ತೆಯಾಗಿದ್ದು ಅಕ್ರಮವಾಗಿ ಮತ್ತು ನಿರ್ಲಕ್ಷ್ಯತನದಿಂದ ಎಲ್ಲ ಸ್ಫೋಟಕಗಳನ್ನು ಒಟ್ಟಿಗೆ ಸಾಗಾಟ ಮಾಡುತ್ತಿರುವ ಕಾರಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ: ಕಾರಿನಲ್ಲಿ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ... Read more »
ಬಟ್ಟೆಗಳೇ ಧರ್ಮವಲ್ಲ, ಧರ್ಮದ ಅಂತರಾಳಕ್ಕೆ ಇಳಿಯಬೇಕು: ಬ್ರಹ್ಮಾನಂದ ಸರಸ್ವತಿ ಶ್ರೀ ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್‌ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದು ಬ್ರಹ್ಮಾನಂದ ಸರಸ್ವತಿ ಶ್ರೀ ಹೇಳಿದರು. ಕಾರವಾರ: ಬಟ್ಟೆಗಳನ್ನೇ... Read more »
ಭಾರತದಂಥ ಬಹುತ್ವದ ದೇಶದಲ್ಲಿ ಪ್ರತಿಯೊಂದು ವ್ಯಕ್ತಿ, ಜಾತಿ,ಧರ್ಮ ಗಳಿಗೆ ತಮ್ಮದೇ ಆದ ಮಹತ್ವ,ಪ್ರಾಮುಖ್ಯತೆಗಳಿವೆ. ಭವ್ಯ ಭಾರತದ ರಾಷ್ಟ್ರಪತಿ ಬ್ರಾಹ್ಮಣನೋ? ದಲಿತರೋ? ಮುಸ್ಲಿಂರೋ ಎನ್ನುವ ಅಂಶ ಕೂಡಾ ಮಹತ್ವದ್ದಾಗುತ್ತದೆ. ಭಾರತದ ಪ್ರಧಾನಿಯಾಗುವವರು ಬ್ರಾಹ್ಮಣರು,ಹಿಂದುಳಿದವರು,ದಲಿತರು, ಮುಸ್ಲಿಂ ಅಥವಾ ಇತರರೇ ಎನ್ನುವುದು ಕೂಡಾ ಚರ್ಚೆಯ... Read more »