ನದಿಯ ಹುಟ್ಟಿಗೆ ಕಾರಣ,ಗುರಿಗಳ ಹಂಗಿಲ್ಲ ನದಿ ಹರಿಯುತ್ತಾ ಗಮ್ಯ ಸೇರುವುದೇ ಅದರ ಸಾರ್ಥಕತೆ. ಮೈಸೂರು ಸಂಸ್ಥಾನದ ಕೊನೆಯ ಗಡಿ ಸಾಗರ ತಾಲೂಕಿನ ತಡಗಳಲೆಯಲ್ಲಿ ವ್ಯಾಪಾರ ವ್ಯವಹಾರ ಮಾಡಿಕೊಂಡಿದ್ದ ಕುಟುಂಬ ಒಂದಕ್ಕೆ ವ್ಯಹಾರಿಕ ಸೋಲಿನ ದೆಸೆಯಿಂದ ಊರು ಬಿಡಬೇಕಾದ ಪ್ರಸಂಗ ಅನಿವಾರ್ಯವಾದಾಗ... Read more »
ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ ಎದುರು ಧರಣಿ ನಡೆಸಿದರು. ಶಿವಮೊಗ್ಗ: ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ... Read more »
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?’: ಸುದ್ದಿಯಾಗಿರುವ ಕಾಂತಾರ ಚಿತ್ರದ ನಟ ಕಿಶೋರ್ ಮಾಡಿರುವ ಪೋಸ್ಟ್ ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಮೂಲಕ ಹೆಸರು ಗಳಿಸಿರು ವ ಕನ್ನಡದ ನಟ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಸಾಹಿತ್ಯ ಪ್ರೇಮಿ ಕಿಶೋರ್ ಕುಮಾರ್... Read more »
ಕನ್ನಡ ಸಾಹಿತ್ಯ ಪರಿಷತ್ ನಡೆಸುವ ತಾಲೂಕಾ ಸಾಹಿತ್ಯ ಸಮ್ಮೇಳನಗಳಿಂದ ಹಿಡಿದು ರಾಜ್ಯ,ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಅವುಗಳದ್ದೇ ಆದ ಮಹತ್ವವಿದೆ. ಸ್ವಾಯುತ್ತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ನ ಚಟುವಟಿಕೆಗಳಲ್ಲಿ ಸರ್ಕಾರ ಮೂಗುತೂರಿಸುವುದು, ಕೆಲವು ಸ್ಥಾಪಿತ ಹಿತಾಸಕ್ತಿಗಳು ಸಾಹಿತ್ಯ ಪರಿಷತ್... Read more »
ಮೊದಲೇ ನಾನು ನಿಮಗೆ ಹೇಳುವ ವಿಚಾರವೆಂದರೆ…. ಭಾರತ ಮತ್ತು ತಾಂಜೇನಿಯಾದಲ್ಲಿ ಶಿಶು ಮರಣ ಪ್ರಮಾಣ ಅಧಿಕವಾಗಿದೆ. ೨೦೦೦ ನೇ ಇಸ್ವಿಯಲ್ಲಿ ಭಾರತದಲ್ಲಿ ೨೫ ಲಕ್ಷ ಮಕ್ಕಳು (ಐದು ವರ್ಷದ ಒಳಗಿನ) ಮೃತಪಟ್ಟಿದ್ದು ಜಾಗತಿಕ ದಾಖಲೆಯಾದರೆ ೨೦೧೫ ರ ವೇಳೆಗೆ ಭಾರತದ... Read more »
ಈಗ, ಮಣ್ಣಿಲ್ಲದೆ ತರಕಾರಿ, ಹೂವು, ಹಣ್ಣು ಬೆಳೆಯಿರಿ: ಹೊಸ ತಂತ್ರಜ್ಞಾನ ಉತ್ತೇಜಿಸಲು ಐಐಎಚ್ಆರ್ ಮುಂದು! ಯಾವುದೇ ಬೆಳೆ ಬೆಳೆಯಲು ಮಣ್ಣು ಅತ್ಯಗತ್ಯ. ಮಣ್ಣು ಇಲ್ಲದೇ ಬೆಳೆ ಊಹಿಸಲು ಆಸಾಧ್ಯ ಆದರೆ, ಮಣ್ಣು ರಹಿತವಾಗಿ ತರಕಾರಿ, ಸಾಂಬಾರ ಪದಾರ್ಥಗಳು, ಹೂವು ಹಣ್ಣುಗಳನ್ನು... Read more »
ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸುವುದರಿಂದ ಸಮಾಜದ ಅನನ್ಯತೆಯನ್ನು ಇನ್ನಷ್ಟು ವಿಸ್ತಾರ ಮಾಡಬಹುದಾಗಿದೆ ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೆ ಚಿತ್ತಾರ ಕಲಾವಿದೆ ಸಾಗರದ ಗೌರಮ್ಮ ಹುಚ್ಚಪ್ಪ ಮಾಸ್ತರ್ ಹೇಳಿದರು. ಧೀರ ದೀವರು ಬಳಗ, ಹಳೆಪೈಕ ದೀವರ ಸಂಸ್ಕೃತಿ... Read more »
ಏನೂ ಹುಡುಕುತ್ತ ಓದುತ್ತಾ ಹೋಗುತ್ತಿದ್ದೆ . ಆಗ ಕಣ್ಣಿಗೆ ಬಿದ್ದದ್ದು ಡಾ. ಎಲ್ ಆರ್ ಹೆಗಡೆ ಆವರು ಬರೆದ ದೀರ್ಘ ಪತ್ರ. ಅವರು ನನಗೆ ಪತ್ರ ಬರೆದಿದ್ದಾರೆ ಎನ್ನುವುದೇ ಮರೆತು ಹೋಗಿತ್ತು. ಅದು ೧೦.೪.೧೯೯೦ ರಂದು ಬರೆದ ಪತ್ರ. ನನ್ನ... Read more »
ಆಫ್ರಿಕದಿಂದ ಎಂಟು ಚೀತಾಗಳನ್ನು ತಂದಿದ್ದರಿಂದ ಪ್ರಧಾನಿ ಮೋದಿಯವರಿಗೆ ಎಲ್ಲ ಕಡೆಯಿಂದ ಭೋ ಪರಾಕ್ ಸಿಗುತ್ತಿದೆ. ಸಿಗಲಿ. ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ. ಹಿಂದೆ... Read more »
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ. ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ... Read more »